Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಪ್ರತಿದಿನ ಖರ್ಜೂರ ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನ

ಖರ್ಜೂರವು ಫೈಬರ್, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಕೂಡಿದೆ. ಇದೊಂದು ಡ್ರೈಫ್ರೂಟ್ಸ್‌ ಆಗಿದ್ದು, ನಿಮಗೆ ಸಕ್ಕರೆಭರಿತ ಆಹಾರ ತಿನ್ನಲು ಇಷ್ಟವಿಲ್ಲದಿದ್ದರೆ, ನೈಸರ್ಗಿಕ ಸಿಹಿತಿಂಡಿಗಾಗಿ ನೀವು ಖರ್ಜೂರವನ್ನು ತಿನ್ನಬಹುದು. ಇದರ ಸೇವನೆ ಆರೋಗ್ಯಕ್ಕೆ ಉತ್ತಮವಾಗಿದ್ದು,...

ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ- ತುದಿಗಾಲಲ್ಲಿ ಕಾಯುತ್ತಿದೆ ಜಗತ್ತು

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಮಹಾತೀರ್ಪಿಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. 7 ಹಂತಗಳಲ್ಲಿ ನಡೆದ ಚುನಾವಣಾ ಹಬ್ಬದ ಫಲಿತಾಂಶಕ್ಕಾಗಿ ಇಡೀ ಜಗತ್ತೇ ತುದಿಗಾಲಲ್ಲಿ ನಿಂತಿದೆ. ಮತ ಎಣಿಕೆಗೆ ಅಂತಿಮ ಹಂತದ ಸಿದ್ದತೆಗಳು ಎಲ್ಲಾ...

ಕೇಪು: ಅಣ್ಣ-ತಮ್ಮಂದಿರ ಚಾಕು ಇರಿತ : ಇಬ್ಬರು ಗಂಭೀರ

ಕೇಪು : ಕೇಪು ಬರಕೋಡಿ ನಿವಾಸಿ ರೌಡಿ ಶೀಟರ್‌ ಕೇಪು ಗಣೇಶ ಎಂಬವನ ಮೇಲೆ ಸಹೋದರ ಚಂದ್ರ ಎಂಬವನು ಕೋಳಿ ಬಾಳ್ ನಿಂದ ಇರಿದ ಘಟನೆ ಕೇಪು ಗ್ರಾಮದ ಬರಕೋಡಿ ಎಂಬಲ್ಲಿ ನಡೆದಿದೆ. ಇದಕ್ಕೆ...

ಬಂಟ್ವಾಳ : ಸಿಡಿಲಿಗೆ ಮೂವರು ಮಹಿಳೆಯರಿಗೆ ಗಾಯ, ಕೆಲವೆಡೆ ಗಾಳಿ-ಮಳೆಗೆ ಮನೆಗಳಿಗೆ ಹಾನಿ

ಬಂಟ್ವಾಳ : ತಾಲೂಕಿನ ವಿವಿಧೆಡೆ ಸೋಮವಾರ ಸಂಜೆ ಸುರಿದ ಮಳೆಗೆ ಸಿಡಿಲಾಘಾತ ಹಾಗೂ ಮಳೆ ಹಾನಿ ಪ್ರಕರಣಗಳು ದಾಖಲಾಗಿವೆ. ಕೊಡಂಬೆಟ್ಟು ಗ್ರಾಮದ ಸುಬ್ಬೊಟ್ಟು ನಿವಾಸಿಯಾದ ಅನಿತಾ ಪೂಜಾರಿ ಮತ್ತು ರಾಮಯ್ಯ ಗುರಿ ನಿವಾಸಿಯಾದ ಲೀಲಾವತಿ...

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ ಭಾವ ಬಂಧ – ಅಳಿಸಲಾಗದ ಅನುಬಂಧ”...

ಮಾಣಿ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 31 ವರ್ಷಗಳಿಂದ ಸಹಶಿಕ್ಷಕಿ ಹಾಗೂ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ ವಿಜಯಲಕ್ಷ್ಮಿ ವಿ ಶೆಟ್ಟಿ ಹಾಗೂ 30 ವರ್ಷಗಳಿಂದ ಹಿಂದಿ ಭಾಷಾ ಶಿಕ್ಷಕಿಯಾಗಿ...

ಅನೈತಿಕ ಸಂಬಂಧ; ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ..!

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಗೆ ವ್ಯಕ್ತಿಯೋರ್ವ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ತುಂಗನಗರ ಪೊಲೀಸ್ ಠಾಣೆಯಲ್ಲಿ 307 ಪ್ರಕರಣ ದಾಖಲಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಸವಿತ ಎಂಬ 35 ವರ್ಷದ ವಿವಾಹಿತ ಮಹಿಳೆಯ...

ಅನ್ಯಕೋಮಿನ ಯುವತಿಯನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ..!

ಶಿವಮೊಗ್ಗ: ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಸೀಗೆಟಹಳ್ಳಿ ಬಳಿ ನಡೆದಿದೆ. ಹಲ್ಲೆಗೊಳಗಾದ ಯುವಕ ನಂದನ್ ಎಂದು ಗುರುತಿಸಲಾಗಿದೆ. ಜೂನ್ 1 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ...

‘ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ’- ಸಿಎಂ ಸ್ಪಷ್ಟನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ...

ಶಾಲಾ ವಾಹನದಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ..!

ಧಾರವಾಡ: ಮಕ್ಕಳನ್ನು ಕರೆದೊಯ್ಯುವ ವೇಳೆ ಶಾಲಾ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡದ ಕೋರ್ಟ್ ವೃತ್ತದಲ್ಲಿ ಬೆಳಕಿಗೆ ಬಂದಿದೆ. ತಕ್ಷಣ ಎಚ್ಚೆತ್ತ ವಾಹನ ಚಾಲಕ ಎದುರಾಗುತ್ತಿದ್ದ ಭಾರೀ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ನವಲೂರು...

ಗೃಹಪ್ರವೇಶದ ಊಟ ಸೇವಿಸಿ ಮಹಿಳೆ ಸಾವು; 20ಕ್ಕೂ ಅಧಿಕ ಮಂದಿ ಅಸ್ವಸ್ಥ..!

ಮೈಸೂರು: ಗೃಹಪ್ರವೇಶದ ಸಮಾರಂಭವದಲ್ಲಿ ಊಟ ಸೇವಿಸಿದ್ದ ಗ್ರಾಮದ ಜನ ಅಸ್ವಸ್ಥರಾಗಿದ್ದು, ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಮೈಸೂರು ತಾಲೂಕು ಮಾರ್ಬಳ್ಳಿಯಲ್ಲಿ ನಡೆದಿದೆ. ಗೃಹಪ್ರವೇಶ ಕಾರ್ಯದಲ್ಲಿ ಊಟ ಸೇವಿಸಿದ ಬಳಿಕ ಗ್ರಾಮದ ಜನರಿಗೆ ವಾಂತಿ, ಭೇದಿ ಶುರುವಾಗಿದೆ....
error: Content is protected !!