Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ ತಾಲೂಕಿನ ದ ಕ ಜಿ ಪಂ ಹಿ ಪ್ರಾ ಶಾಲೆ ಕೆಲಿಂಜ ದಲ್ಲಿ...

ದ ಕ ಜಿ ಪಂ ಹಿ ಪ್ರಾ ಶಾಲೆ ಕೆಲಿಂಜದಲ್ಲಿ ಶಾಲಾ ಪ್ರಾರಂಭೋತ್ಸವ ಮೆರವಣಿಗೆ ಯೊಂದಿಗೆ ಪ್ರಾರಂಭವಾಯಿತು.ಮಕ್ಕಳಿಗೆ ಸಿಹಿತಿಂಡಿ , ಬಲೂನ್ ನೀಡಿ ಸ್ವಾಗತಿಸಲಾಯಿತು . ಬಳಿಕ ಸಂತೋಷ್ ಶೆಟ್ಟಿ ಪೆಲತ್ತಡ್ಕ ಅಧ್ಯಕ್ಷತೆಯಲ್ಲಿ...

ಉಡುಪಿ : ಬಾರ್‌ನಿಂದ ಲಕ್ಷಾಂತರ ರೂ. ದೋಚಿದ ಕಳ್ಳರು

ಉಡುಪಿ : ಬಾರ್‌ವೊಂದಕ್ಕೆ ನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್‌ನಲ್ಲಿ ಇಟ್ಟಿದ್ದ ಲಕ್ಷಾಂತರ ರೂ. ದೋಚಿ ಪರಾರಿಯಾಗಿರುವ ಘಟನೆ ಅಂಬಾಗಿಲಿನಲ್ಲಿ ನಡೆದಿದೆ. ಅಂಬಾಗಿಲಿನಲ್ಲಿರುವ ಬಾರ್ ನಲ್ಲಿ ಕ್ಯಾಶಿಯರ್ ಆಗಿದ್ದ ವಸಂತ ಅವರು ರಾತ್ರಿ ಕೆಲಸ ಮುಗಿಸಿ...

ಸುಬ್ರಹ್ಮಣ್ಯ : ಧಾರಾಕಾರ ಮಳೆಗೆ ಸೇತುವೆಯಲ್ಲಿ ಸಿಕ್ಕಿಕೊಂಡ ಪಿಕಪ್ : ನೀರಿನಲ್ಲಿ ಕೊಚ್ಚಿಹೋಗುವ ಸ್ಥಿತಿಯಲ್ಲಿದ್ದ...

ಸುಬ್ರಹ್ಮಣ್ಯ : ನಿನ್ನೆ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿದ ಭಾರೀ ಮಳೆ ಅವಾಂತರ ಸೃಷ್ಟಿಸಿದೆ. ಸೇತುವೆ ಮೇಲೆ ಸಂಚರಿಸುತ್ತಿದ್ದ ಪಿಕಪ್ ವಾಹನವೊಂದು ಹಠಾತ್‌ ಏರಿಕೆಯಾದ ಹೊಳೆಯ ನೀರಿಗೆ ಸಿಲುಕಿದ ಘಟನೆ ಸುಬ್ರಹ್ಮಣ್ಯ ಸಮೀಪದ...

ವಿಟ್ಲ: (ಜೂ.2) JCI ವಿಟ್ಲ ಆತಿಥ್ಯದಿಂದ ಮಧ್ಯಂತರ ಸಮ್ಮೇಳನ 2024 ತುಂತುರು

ವಿಟ್ಲ: JCI ವಿಟ್ಲ ಆತಿಥ್ಯದಿಂದ ಮಧ್ಯಂತರ ಸಮ್ಮೇಳನ 2024 ತುಂತುರು ಕಾರ್ಯಕ್ರಮವು ಜೂನ್‌ 2 ರಂದು ಶತಮಾನೋತ್ಸವ ಸ್ಮಾರಕ ಭವನ ವಿಟ್ಲ ಇಲ್ಲಿ ನಡೆಯಲಿರುವುದು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಲಯಧ್ಯಕ್ಷರಾದ JCI SEN ADV...

ಮೂಸಂಬಿ ಜ್ಯೂಸ್​ ಆರೋಗ್ಯಕ್ಕೆ ಉತ್ತಮ; ವಾರಕ್ಕೆ ಎರಡು ಬಾರಿಯಾದರೂ ಮೂಸಂಬಿ ಜ್ಯೂಸ್​ ಸವಿಯಿರಿ

ದೇಹವನ್ನು ತಂಪಾಗಿಸುವ ಮೂಸಂಬಿ ಹಣ್ಣು ವಿಟಮಿನ್ ಸಿ ಮತ್ತು ಪೊಟ್ಯಾಶಿಯಂನಿಂದ ಸಮೃದ್ಧವಾಗಿದೆ. ತಾಜಾ ಹಣ್ಣಾಗಿದ್ದು, ಹೆಚ್ಚು ರುಚಿಕರವಾಗಿರುತ್ತದೆ. ಕೆಲವು ಔಷಧೀಯ ಗುಣಗಳನ್ನೂ ಸಹ ಹೊಂದಿದೆ. ಮೂಸಂಬಿ ಜ್ಯೂಸ್​ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ...

ಜೂನ್ 6 ರವರೆಗೆ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 6 ದಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್‌ ಆದೇಶ ನೀಡಿದೆ. ಜರ್ಮನಿಯ ಮ್ಯೂನಿಕ್‌ನಿಂದ ತಡರಾತ್ರಿ ಬೆಂಗಳೂರು...

ಪುತ್ತೂರು: ರಿಕ್ಷಾ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ:

ಪುತ್ತೂರು: ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಹೋಗುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದ ಘಟನೆ ಪಡೀಲ್ ಹಾರಾಡಿ ಶಾಲಾ ಎದುರು ಇಂದು ಸಂಜೆ ನಡೆದಿದೆ. ಆಕ್ಟಿವಾ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ನಜ್ಜುಗುಜ್ಜಾಗಿದೆ...

ಕಾಸರಗೋಡು: ನಾಪತ್ತೆಯಾಗಿದ್ದ ವೃದ್ಧೆ ಮೃತದೇಹ ಹೊಳೆಯಲ್ಲಿ ಪತ್ತೆ

ಕಾಸರಗೋಡು: ನಾಪತ್ತೆಯಾಗಿದ್ದ ವೃದ್ಧೆಯೋರ್ವರ ಮೃತದೇಹ ಕಾಸರಗೋಡು ಕುಂಬಳೆ ಹೊಳೆಯಲ್ಲಿ ಪತ್ತೆಯಾದ ಘಟನೆ ಗುರುವಾರ ಸಂಜೆ ನಡೆದಿದೆ. ಬದಿಯಡ್ಕ ನಾರಂಪಾಡಿಯ ಲೀಲಾವತಿ (60) ಮೃತ ದುರ್ದೈವಿ. ಕುಂಬಳೆ ನದಿಯ ಸೇತುವೆ ಸಮೀಪ ವೃದ್ಧೆಯ ಮೃತ ದೇಹ ಪತ್ತೆಯಾಗಿದ್ದು,...

ಕಣ್ಣೂರು : ಗುದದ್ವಾರದಲ್ಲಿ ಚಿನ್ನ ಸಾಗಾಟ : ಕೇರಳದಲ್ಲಿ ಏರ್ ಇಂಡಿಯಾ ಗಗನಸಖಿ ಬಂಧನ

ಕಣ್ಣೂರು : ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಕೊಲ್ಕತ್ತಾದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್ ಎಂದು ಗುರುತಿಸಲಾಗಿದೆ. ಮಸ್ಕತ್‌ನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ IX714...

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಯಾವುದೇ...

ಸಂತ್ರಸ್ತೆಯೊಬ್ಬರ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು ಯಾವುದೇ ಕ್ಷಣದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ...
error: Content is protected !!