Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: (ಜೂ.1) ಇಂಡಿಯನ್‌ ಹಿಪಾಪ್‌ ಡ್ಯಾನ್ಸ್‌ ಚಾಂಪಿಯನ್‌ಶಿಪ್‌ ಟಾಪ್ 10 ಖ್ಯಾತಿಯ Dot DANCE...

ಇಂಡಿಯನ್‌ ಹಿಪಾಪ್‌ ಡ್ಯಾನ್ಸ್‌ ಚಾಂಪಿಯನ್‌ಶಿಪ್‌ ಟಾಪ್ 10 ಖ್ಯಾತಿಯ ವಿಟ್ಲದ ಸುಪ್ರಸಿದ್ಧ Team Dot Vittla ನೃತ್ಯ ತಂಡದ ವತಿಯಿಂದ ಜೂನ್‌ 1 ರಿಂದ ಆಸಕ್ತ ನೃತ್ಯಪಟುಗಳಿಗೆ ನೃತ್ಯ ತರಭೇತಿ ಪ್ರಾರಂಭವಾಗಲಿದೆ. ರಾಜ್ಯ-ಹೊರರಾಜ್ಯಗಳಲ್ಲಿ...

ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ; ಉಚಿತ ಪಠ್ಯ ಪುಸ್ತಕಗಳ ವಿತರಣೆ

ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಬಳಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ...

ವಿಟ್ಲ ಸರ್ಕಾರಿ ಪ್ರೌಢ ಶಾಲೆಯಲ್ಲಿ (ಆರ್‌ಎಂಎಸ್‌ಎ) 2024-25 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

ವಿಟ್ಲ ಸರ್ಕಾರಿ ಪ್ರೌಢ ಶಾಲೆಯಲ್ಲಿ (ಆರ್‌ಎಂಎಸ್‌ಎ) 2024-25 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ನಡೆಯಿತು. ಎರಡು ತಿಂಗಳ ರಜೆಯ ಬಳಿಕ ಪುಸ್ತಕ ಬ್ಯಾಗ್‌ ಜೊತೆಗೆ ಮತ್ತೆ ಶಾಲೆಯತ್ತ ಆಗಮಿಸಿದ ಮಕ್ಕಳಿಗೆ ಶಿಕ್ಷಕರೆಲ್ಲರೂ ಬಣ್ಣ...

ವಿಟ್ಲ: ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಫೈನಲಿಸ್ಟ್ ರಿಷಿತ್ ರಾಜ್‌‌ಗೆ...

ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರಮೇಳದಲ್ಲಿ ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಫೈನಲಿಸ್ಟ್ ಪ್ರತಿಭಾನ್ವಿತ ಬಾಲಪ್ರತಿಭೆ ರಿಷಿತ್ ರಾಜ್ ವಿಟ್ಲ...

ಚಂದಳಿಕೆ ಶಾಲೆಯಲ್ಲಿ ಮೆರವಣಿಗೆ ಮೂಲಕ ಹೆಜ್ಜೆ ಹಾಕಿದ ಮಕ್ಕಳು

ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಶ್ರೀಮತಿ ಭವಾನಿ ರೈ ಕೊಲ್ಯ ಇವರು ಅಧ್ಯಕ್ಷತೆ ವಹಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಸುಮತಿ...

ಮಾಣಿ ಹಾಸನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ...

ಮಾಣಿ ಹಾಸನ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಸಂಚಾರ ಕಲ್ಪಿಸುವ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾಯಿಯಿಂದ ಶಾಲಾ ಮಕ್ಕಳ ಸಂಚಾರಕ್ಕೆ ಅಡಚಣೆಯಾಗಿದೆ. ಮಾಣಿ ಹಾಸನ ರಾಷ್ಟೀಯ ಹೆದ್ದಾರಿಯ...

ನ್ಯಾಯಾಲಯದ ಕಾರ್ಯ ಮಾಡಲು ನೀವು ಮುಂದಾಗಬೇಡಿ – ಶಾಸಕ ಹರೀಶ್ ಪೂಂಜಾರನ್ನು ತರಾಟೆಗೆ ತೆಗೆದುಕೊಂಡ...

ಬೆಂಗಳೂರು: ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್‌ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್...

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ.ನಾಗೇಂದ್ರಗೆ ಸಿಎಂ ಸೂಚನೆ..!

ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು,...

120 ಅಡಿ ಎತ್ತರದಿಂದ ವಿದ್ಯಾರ್ಥಿನಿ ಮೇಲೆ ಬಿದ್ದ ಟವರ್ ರಾಡ್‌..!

ಕಲಬುರಗಿ: ಮನೆ ಮುಂದೆ ನಿಂತುಕೊಂಡಿದ್ದ ವಿದ್ಯಾರ್ಥಿನಿಯ ಮೇಲೆ BSNL ಟವರ್ ರಾಡ್ ಕಳಚಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಕಲಬುರಗಿ ‌ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಗಂಭೀರ ಗಾಯಹಗೊಂಡ ವಿದ್ಯಾರ್ಥಿನಿ...

ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಶಿಕ್ಷಕಿ ಸಾವು..!

ಕಲಬುರಗಿ: ಮನೆಯ ಮೇಲ್ಛಾವಣಿ ಕುಸಿದು ಶಿಕ್ಷಕಿಯೋರ್ವರು ಸಾವನ್ನಪ್ಪಿದ ಘಟನೆ ಕಲಬುರಗಿ ‌ಕಮಲಾಪುರ ತಾಲೂಕಿನ ‌ಮಹಾಗಾಂವ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ಶಿಕ್ಷಕಿ ಅನಿತಾ ಮಠಪತಿ (35) ಎಂದುಗುರುರಿಸಲಾಗಿದೆ. ಮೃತ ಅನಿತಾ ಮಠಪತಿ ಅವರು ಸಿದ್ದಭಾರತಿ ವಿದ್ಯಾಮಂದಿರದಲ್ಲಿ...
error: Content is protected !!