Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥ..!

ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಬಾಳುಮಾಮಾ ಜಾತ್ರೆ ವೇಳೆ ನಡೆದಿದೆ. ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು....

ಪುತ್ತೂರು : ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಪುತ್ತೂರು ಶ್ರೀ...

ಪುತ್ತೂರು : ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಹೂವಿನ ಹಾರ ಹಾಕಿ ರಘುಪತಿ ಭಟ್ ಅವರನ್ನು...

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ನಮಾಜ್ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ ಶರಣ್ ಪಂಪ್ವೆಲ್ ವಿರುದ್ಧ ಎಫ್‌ಐಆರ್‌...

ಮಂಗಳೂರು: ಕಂಕನಾಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು ಕಂಕನಾಡಿ ಬಳಿ ಸಾರ್ವಜನಿಕವಾಗಿ ಉದ್ದೇಶ ಪೂರ್ವಕವಾಗಿ ತೊಂದರೆ...

ಕೊಣಾಜೆ: ಹಾಡುಹಗಲೇ ಮನೆಗೆ ನುಗ್ಗಿ ನಗ- ನಗದು ಕಳವು..!

ಕೊಣಾಜೆ: ಕಳ್ಳರು ಮನೆಯೊಂದರ ಬಾಗಿಲು ಮುರಿದು ಕಪಾಟಿನಲ್ಲಿದ್ದ ನಗನಗದು ಕಳ್ಳತನ ನಡೆಸಿದ ಘಟನೆ ಕೊಣಾಜೆ ಸಮೀಪದ ಮೋಡಿಜೇರ ಎಂಬಲ್ಲಿ ನಡೆದಿದೆ. ಕೊಣಾಜೆ ಗ್ರಾಮದ ಮೋಡಿಜೇರ ನಿವಾಸಿ ಚಂದ್ರ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಮನೆಯಲ್ಲಿ...

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ..!

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಗ್ಯಾಸ್ ಟ್ಯಾಂಕರ್ ನಲ್ಲಿ ಯಾವುದೇ ಲಿಕೇಜ್ ಇಲ್ಲದೇ...

ಪುತ್ತೂರು : ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ತುಂಡಾಗಿ ಬಿದ್ದ ರೈಲ್ವೇ ಗೇಟ್

ಪುತ್ತೂರು : ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ರೈಲ್ವೆ ಕ್ರಾಸಿಂಗ್ ಗೇಟ್ ತುಂಡಾಗಿ ಬಿದ್ದು ದ್ವಿಚಕ್ರ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಮೇ 29 ರಂದು ನರಿಮೊಗರುವಿನಲ್ಲಿ ನಡೆದಿದೆ. ಬೆಟ್ಟಂಪಾಡಿ ನಿವಾಸಿ ಜಗನ್ನಾಥ...

ಆರೋಪಿ ಪ್ರಜ್ವಲ್ ರೇವಣ್ಣನನ್ನು ಏರ್ ಪೋರ್ಟ್ ನಿಂದ ವಶಕ್ಕೆ ಪಡೆದ SIT ಮಹಿಳಾ ಪೊಲೀಸ್...

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ಬಂದ ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಸಂಜೆ 4.05ಕ್ಕೆ...

ತ್ವಚೆಯ ಸೌಂದರ್ಯಕ್ಕೆ ತೆಂಗಿನ ನೀರು ಉತ್ತಮ ಪರಿಹಾರ;

ಮೊಡವೆಗಳು: ತೆಂಗಿನ ನೀರನ್ನು ಕುಡಿಯುವುದರಿಂದ ತ್ವಚೆಯನ್ನು ಆರೋಗ್ಯವಾಗಿಡಬಹುದು ಆದರೆ ಇದನ್ನು ಹಚ್ಚುವುದರಿಂದ ಮುಖದ ಮೇಲಿನ ಮೊಡವೆಗಳು ನಿವಾರಣೆಯಾಗುತ್ತವೆ. ಇದಕ್ಕಾಗಿ ತೆಂಗಿನ ನೀರಿನಲ್ಲಿ ಹತ್ತಿಯನ್ನು ನೆನೆಸಿ ಮೊಡವೆಗಳ ಮೇಲೆ ಸ್ವಲ್ಪ ಸಮಯ ಇಡಿ. ಒಣ ತ್ವಚೆ:...

ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣ; ಭೂಗತ ಪಾತಕಿ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

2001ರಲ್ಲಿ ಮಹಾರಾಷ್ಟ್ರ ಮೂಲದ ಹೊಟೇಲ್ ಉದ್ಯಮಿಯಾಗಿದ್ದ ಜಯ ಶೆಟ್ಟಿ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ರಾಜೇಂದ್ರ ಎಸ್. ನಿಖಾಲ್ಜೆ ಅಲಿಯಾಸ್ ಛೋಟಾ ರಾಜನ್‌ಗೆ ಮುಂಬೈ ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ...

ಪುತ್ತೂರು : ನಿರ್ಮಾಣ ಹಂತದ ಕಿರು ಸೇತುವೆ ಕುಸಿತ

ಪುತ್ತೂರು : ನಿರ್ಮಾಣಹಂತದ ಕಿರುಸೇತುವೆಯೊಂದು ಕುಸಿದು ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪದ‌ ಎಂಜಿರ ಎಂಬಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ‌ ನಡೆಯುತ್ತಿದ್ದು,...
error: Content is protected !!