Tag: vtv
ವಿಟ್ಲ: ವಿಟ್ಲದ ಇತಿಹಾಸ ಪ್ರಸಿದ್ಧ ಕೋಟಿಕೆರೆಯ ಕುಸಿದು ಬಿದ್ದಿದ್ದ ತಡೆಗೋಡೆ ಪ್ರಿಯಾ ಶಾಮಿಯಾನದ ವತಿಯಿಂದ...
ವಿಟ್ಲ: ಕಳೆದ ಬಾರಿ ಮಳೆಗೆ ಕುಸಿದು ಬಿದ್ದಿದ್ದ ವಿಟ್ಲದ ಇತಿಹಾಸ ಪ್ರಸಿದ್ಧ ಕೋಟಿಕೆರೆಯ ತಡೆಗೋಡೆಯನ್ನು ವಿಟ್ಲದ ಪ್ರಿಯಾ ಶಾಮಿಯಾನದ ವತಿಯಿಂದ ಶ್ರಮದಾನದ ಮೂಲಕ ದುರಸ್ತಿ ಮಾಡಲಾಯಿತು.
ವಿಟ್ಲದ ಇತಿಹಾಸ ಪ್ರಸಿದ್ಧ ಕೋಟಿಕೆರೆಗೆ ನೂರಾರು ಮಂದಿ...
ಬೆಂಗಳೂರಿನತ್ತ ಹೊರಟ ಹಾಸನ ಸಂಸದ ಪ್ರಜ್ವಲ್ ರೇವಣ್ಣ
ಲೈಂಗಿಕ ದೌರ್ಜನ್ಯ ಹಗರಣ ಪ್ರಕಣದಲ್ಲಿ ಇಷ್ಟು ದಿನ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿನತ್ತ ಹೊರಟಿದ್ದಾರೆ. ಪ್ರಜ್ವಲ್ ಆಗಮಿಸುತ್ತಿರುವ LH764 ವಿಮಾನ ಜರ್ಮನಿಯ ಮ್ಯೂನಿಕ್ ಏರ್ಪೋರ್ಟ್ನಿಂದ ಟೇಕಾಫ್ ಆಗಿದೆ. ಈಗಾಗಲೇ...
ನೂರಾರು ವಿಶೇಷ ಚೇತನ ಮಕ್ಕಳ ಪಾಲಿಗೆ ಬೆಳಕಾದ ಡಾ.ಧನಂಜಯ ಸರ್ಜಿ
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರ ಮಾನವೀಯ ಕಳಕಳಿಯಲ್ಲಿ ಅತೀ ಪ್ರಮುಖ ಸ್ಥಾನ ಪಡೆಯುವುದು ಸರ್ಜಿ ಫೌಂಡೇಶನ್ ನ ವಿಶೇಷಚೇತನ ಮಕ್ಕಳ ಶಾಲೆ.
ಸಾಮಾಜಿಕ ಕಳಕಳಿ ಹೊಂದಿರುವ ಡಾ.ಧನಂಜಯ ಸರ್ಜಿ ಅವರು...
ಪೆನ್ಡ್ರೈವ್ ಹಂಚಿಕೆ ಪ್ರಕರಣ; ಚೇತನ್, ಲಿಖಿತ್ಗೌಡಗೆ ಜಾಮೀನು ಮಂಜೂರು..!
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ, ಫೋಟೋಗಳಿರುವ ಪೆನ್ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು...
ವಿಟ್ಲ: ಸಾವಿನಲ್ಲೂ ನೇತ್ರದಾನದ ಮೂಲಕ ಮಾನವೀಯತೆ ಮೆರೆದ ಮೋಕ್ಷಿತ್- ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಮೃತ...
ವಿಟ್ಲ: ಪುತ್ತೂರು ಸಮೀಪದ ಪುರುಷರ ಕಟ್ಟೆಯಲ್ಲಿ ಬೈಕ್ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕುಂಡಡ್ಕ ನಿವಾಸಿ ಮೋಕ್ಷಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮೃತ ಮೋಕ್ಷಿತ್ ಸಾಮಾಜಿಕ ಕಳಕಳಿಯುಳ್ಲ...
ಬ್ರಹ್ಮಾವರ: ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಓ ಇನಾಯತ್ ಉಲ್ಲಾ ಬೇಗ್, ಬಿಲ್ ಕಲೆಕ್ಟರ್ ಲೋಕಾಯುಕ್ತ...
ಬ್ರಹ್ಮಾವರ: ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬಂಧಿತ ಆರೋಪಿಗಳನ್ನು ಉಪ್ಪೂರು ಗ್ರಾಪಂ ಪಿಡಿಓ ಇನಾಯತ್...
ಬ್ರಹ್ಮಾವರ: ಮನೆಯಿಂದ ಹೊರ ಹೋದ ಮಹಿಳೆ ವಾಪಸು ಬಾರದೆ ನಾಪತ್ತೆ; ಪತ್ತೆಗಾಗಿ ಮನವಿ..!
ಬ್ರಹ್ಮಾವರ: ಮಹಿಳೆಯೋರ್ವರು ನಾಪತ್ತೆಯಾದ ಘಟನೆ ಬ್ರಹ್ಮಾವರ ಹಲುವಳ್ಳಿ ಕೊಂಟಿಬೈಲು ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆ ಹಲುವಳ್ಳಿ ಕೊಂಟಿಬೈಲಿನ ಸುಜಾತಾ ಶೆಟ್ಟಿ (39) ಎಂದು ಗುರುತಿಸಲಾಗಿದೆ.
ಸುಮಾರು 16 ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ ಅವರು ಈ...
ಉಡುಪಿ:ನಾನು ಹಿಜಾಬ್ ಧರ್ಮಾಧಾರಿತವಾಗಿ ಮಾಡಿಲ್ಲ, ಸಮವಸ್ತ್ರ ಆಧಾರಿತವಾಗಿ ಮಾಡಿದ್ದು; ರಘುಪತಿ ಭಟ್ ಪ್ರತಿಕ್ರಿಯೆ..!
ಉಡುಪಿ: ನಾನು ಹಿಜಾಬ್ ಧರ್ಮಾಧಾರಿತವಾಗಿ ಮಾಡಿಲ್ಲ, ಸಮವಸ್ತ್ರ ಆಧಾರಿತವಾಗಿ ಮಾಡಿದ್ದು; ಆಕೆ ಒಳ್ಳೆ ವಿದ್ಯೆ ಕಲಿಯಲಿ ಆಗ ಧರ್ಮಾಂದತೆ ಬರಲ್ಲ ಎಂದು ಆಲಿಯಾ ಅಸ್ಸಾದಿ ಮಾತಿಗೆ ಮಾಜಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯಿಸಿದ್ದಾರೆ.
ಆಕೆ...
ಕಾರ್ಕಳ: ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ; ಬೈಕ್ ಸವಾರ ಗಂಭೀರ..!
ಕಾರ್ಕಳ: ಖಾಸಗಿ ಬಸ್ಸೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗಿದ ಬೈಕ್ ಸವಾರ ಎದುರುಗಡೆಯಿಂದ ಬರುತ್ತಿದ್ದ ರಿಕ್ಷಾ ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಾರ್ಕಳ ನಗರದ...
ನಮ್ಮ ದೇಶವೆಂಬ ಅಭಿಮಾನವಿರಲಿ
ಯಾಕೋ ಒಮ್ಮೆ ಮುಚ್ಚಿದ ಬಾಗಿಲನ್ನು ತೆರೆದಾಗ ಹೊರಗಿನ ಪ್ರಪಂಚ ಕಾಣಲಾರಂಭಿಸಿತು. ಎಷ್ಟು ಸುಂದರ ನೋಟ. ಹಸಿರು ಗಿಡ ಮರಗಳು ಅವುಗಳೆಡೆಯಿಂದ ತೂರಿಬರುವ ಕಿರಣಗಳು ನಾ ಮುಂದೆ ತಾ ಮುಂದೆ ಎಂದು ಪೈಪೋಟಿ ಮಾಡತೊಡಗಿದ್ದವು....
















