Tag: vtv
ಇಡ್ಕಿದು: ಬಿಜೆಪಿ ಕಾರ್ಯಕರ್ತ ವಾಸಪ್ಪ ಉರಿಮಜಲು ನಿಧನ
ಇಡ್ಕಿದು ಗ್ರಾಮದ ಬಿಜೆಪಿ ಕಾರ್ಯಕರ್ತ ವಾಸಪ್ಪ ಉರಿಮಜಲು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಮೃತರು 2 ಗಂಡು ಮಕ್ಕಳನ್ನು ಹಾಗೂ...
ಉಡುಪಿ: ಮರದ ಹುಡಿಯ ಗೋಡೌನ್ಗೆ ಬೆಂಕಿ; ತಪ್ಪಿದ ಅನಾಹುತ..!
ಉಡುಪಿ: ಮರದ ಹುಡಿಯನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ಗೆ ಬೆಂಕಿ ತಗುಲಿದ್ದು, ಹೊಗೆ ಮತ್ತು ಬೆಂಕಿಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾದೂರಿನಲ್ಲಿ ನಡೆದಿದೆ.
ಬಳಿಕ ಸ್ಥಳೀಯರು ಅಗ್ನಿಶಾಮಕ ದಳಕ್ಕೆ...
ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ; 14 ವರ್ಷದ ಬಾಲಕ ವಶಕ್ಕೆ..!
ಲಕ್ನೋ: ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಬಲುವಾ ಟಾಕಿಯಾ ಗ್ರಾಮದ 14 ವರ್ಷದ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.
ಬಾಲಕ ಮಂಗಳವಾರ...
ಮಾಣಿ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಕಾರು ಢಿಕ್ಕಿ..!
ಬಂಟ್ವಾಳ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಕಾರೊಂದು ಢಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ.
ಕಾರು ಗುದ್ದಿದ ಕಾರಣ ತಡೆಬೇಲಿ...
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಗ್ರೀಟಿಂಗ್ ಫೆಸ್ಟ್ ‘ಶಾಲಾ ಪ್ರಾರಂಭೋತ್ಸವ
ಮಾಣಿ: ಮಾಣಿ ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಪ್ರಾರಂಭೋತ್ಸವವು ಮೇ 29 ರಂದು ನಡೆಯಿತು.
ವಿದ್ಯಾರ್ಥಿಗಳಲ್ಲಿ ದೇಶಪ್ರೇಮವನ್ನು ಬೆಳೆಸುವ ನಿಟ್ಟಿನಲ್ಲಿ ಶಾಲೆಯಲ್ಲಿ ಇನ್ನು ಮುಂದೆ ಪ್ರತಿದಿನವು ರಾಷ್ಟ್ರಧ್ವಜ ಹಾರಿಸುವ ಪ್ರಕ್ರಿಯೆಗೆನಿವೃತ್ತ ಯೋಧ...
ಅಂಜಲಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..
ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು. ಅಂಜಲಿ ಹತ್ಯೆಯ ಹಿಂದೆ ಪೋಕ್ಸೋ ಆರೋಪಿಯ ಕೈವಾಡದ ಶಂಕೆ ಇರುವುದು ಪತ್ತೆಯಾಗಿದೆ. ನೇಹಾ ಹತ್ಯೆಯಿಂದ ನೊಂದಿದ್ದ ಹುಬ್ಬಳ್ಳಿ ಜನರಿಗೆ ಅಂಜಲಿ ಹತ್ಯೆ...
ವಿಟ್ಲ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬಾಲಕನಿಗೆ ಗಾಯ : ವಿಟ್ಲ ಠಾಣೆಯಲ್ಲಿ ಪ್ರಕರಣ...
ವಿಟ್ಲ: ದ್ವಿಚಕ್ರ ವಾಹನವೊಂದು ಬಾಲಕನಿಗೆ ಡಿಕ್ಕಿ ಹೊಡೆದು ಬಾಲಕನು ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ಎಂಬಲ್ಲಿ ನಡೆದಿದೆ.
ಗೀತಾ ಎಂಬವರು ತನ್ನ ಮಗನಾದ ಅದ್ವೈತ್(12 ವರ್ಷ) ನನ್ನು ದಿನಾಂಕ: 28.05.2024 ರಂದು...
ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಪ್ರವಹಿಸಿ ವೈದ್ಯೆ ಸಾವು
ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಪ್ರವಹಿಸಿ ವೈದ್ಯೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಡಿನ ಚೆನ್ನೈನಲ್ಲಿ ನಡೆದಿದೆ.
ಸರಣಿತಾ (32) ಮೃತ ವೈದ್ಯೆ.
25 ದಿನಗಳ ತರಬೇತಿಗಾಗಿ ಚೆನ್ನೈನ ಕಿಲ್ಪಾಕಂ ಮನೋವೈದ್ಯಕೀಯ ಆಸ್ಪತ್ರೆಗೆ ಟ್ರೈನಿ ಡಾಕ್ಟರ್ ಆಗಿ...
ಮಣಿಪಾಲ: ಸಿಟಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಮಣಿಪಾಲ: ಸಿಟಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರ ಎಂಬಲ್ಲಿ ಸಂಜೆ ವೇಳೆ ನಡೆದಿದೆ.
ಈಶ್ವರ ನಗರದ ನಿವಾಸಿ ಮಹಾಬಲ ಶೆಟ್ಟಿಗಾರ್(78) ಮೃತ...
ಮಂಗಳೂರು : ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ
ಮಂಗಳೂರು : ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಆರೋಪಿ ಕೇರಳ ಮೂಲದ ಸಜಿತ್ ಎಂಬಾತನು ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್ನಲ್ಲಿ ಕೃತ್ಯವೆಸಗಿದ್ದು, ಪೈಲ್ಸ್...
















