Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಸತ್ಯವಾದ ದೈವದ ನುಡಿ… ನ್ಯಾಯಾಲಯಕ್ಕೆ ಶರಣಾದ ಶರತ್‌ ಶೆಟ್ಟಿ ಕೊಲೆ ಆರೋಪಿ

ಅಭಯ ನೀಡಿದ್ದ ದೈವದ ಕಾರ್ಣಿಕದಿಂದ ಕೊಲೆ ಆರೋಪಿ ಪತ್ತೆಯಾಗಿದ್ದು, ತಾನಾಗೆ ಬಂದು ನ್ಯಾಯಾಲಯಕ್ಕೆ ಶರಣಾಗಿರುವ ಅಚ್ಚರಿಯ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಳೆದ ವರ್ಷ ಪಾಂಗಾಳದಲ್ಲಿ ಮಾರಕಾಸ್ತ್ರದಿಂದ ಇರಿದು ಶರತ್‌ ಶೆಟ್ಟಿಯನ್ನು ಕೊಲೆಗೈದ...

ಬಂಟ್ವಾಳ: ಲಾರಿ ಮತ್ತು ಕೆ.ಎಸ್ .ಆರ್. ಟಿ.ಸಿ.ಬಸ್ ನಡುವೆ ಭೀಕರ ಅಪಘಾತ : ಎಂಟು...

ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆ.ಎಸ್ .ಆರ್. ಟಿ.ಸಿ.ಬಸ್ ಗೆ ಡಿಕ್ಕಿಯಾದ ಘಟನೆ ಇಂದು ಸಂಜೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ. ಬಿಸಿರೋಡು – ಕಡೂರು ರಾಜ್ಯ ಹೆದ್ದಾರಿಯ...

ಬಂಟ್ವಾಳ:(ಜೂ.1) ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆ ಬೀಳ್ಕೊಡುಗೆ ಸಮಾರಂಭ ಜೂ.1 ನೇ ಶನಿವಾರ ಬೆಳ್ಳಿಗೆ 9.45 ರಿಂದ ಎಲ್ ಐ ಸಿ ಶಾಖೆಯ ಕೆಳಗಿನ ಮಹಡಿಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾರತೀಯ ಜೀವ...

ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ

ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ್ರು ಸ್ಪರ್ಧೆ ಮಾಡಿದ್ದು, ವಾತಾವರಣ ಮೈತ್ರಿ ಅಭ್ಯರ್ಥಿಗಳ ಪರವಾಗಿದ್ದು, ಇಬ್ಬರ ಗೆಲುವು ಖಚಿತ ಎಂದು ಬಿಜೆಪಿ...

ವಿಟ್ಲ: ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್‌ಗೆ ಟೀಚರ್ ಬೇಕಾಗಿದ್ದಾರೆ

ವಿಟ್ಲ: ವಿಟ್ಲ ಪೇಟೆಯಲ್ಲಿರುವ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್‌ಗೆ ಗಣಿತ ಮತ್ತು ವಿಜ್ಞಾನ ಟೀಚರ್ ಬೇಕಾಗಿದ್ದಾರೆ. ಉತ್ತಮ ವೇತನ ನೀಡಲಾಗುತ್ತದೆ ಸ್ಥಳೀಯರಿಗೆ ಆದ್ಯತೆ. ಸಂಜೆ 4.30ರಿಂದ 7.30ರ ವರೆಗೆ ಕೆಲಸ ಅವಧಿ....

ಬೆಳ್ತಂಗಡಿ: ಮನೆ ಸಮೀಪದ ಕಾಡಿಗೆ ತೆರಳಿ ನಾಪತ್ತೆಯಾಗಿದ್ದ ವೃದ್ಧ ಆರು ದಿನಗಳ ಬಳಿಕ ಪತ್ತೆ..!

ಬೆಳ್ತಂಗಡಿ: ಮನೆ ಸಮೀಪದ ಕಾಡಿಗೆ ತೆರಳಿ ನಾಪತ್ತೆಯಾಗಿದ್ದ ವೃದ್ಧರೊಬ್ಬರು ಆರು ದಿನಗಳ ಬಳಿಕ ಪತ್ತೆಯಾದ ಘಟನೆ ಶಿಬಾಜೆ ಗ್ರಾಮದ ಐಂಗುಡ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡ ಅವರನ್ನು...

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐ ಅಮಾನತು..!

ಮಂಡ್ಯ: ಜಿಲ್ಲೆಯ ನಾಗಮಂಗಲದ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐ‌ನ್ನು ಅಮಾನತು ಮಾಡಲಾಗಿದೆ. ಬೆಳ್ಳೂರು ಠಾಣೆಯ ಬಸವರಾಜ ಚಿಂಚೋಳಿ ಅಮಾನತುಗೊಂಡ ಪಿಎಸ್‌ಐ ಆಗಿದ್ದಾರೆ. ಕರ್ತವ್ಯಲೋಪ...

ಸುರತ್ಕಲ್ : 120 ಅಡಿ ಎತ್ತರದಿಂದ ಬಿದ್ದು ಎಂಆರ್‌ಪಿಎಲ್‌​ ಗುತ್ತಿಗೆ ಕಾರ್ಮಿಕ ಸಾವು..!

ಸುರತ್ಕಲ್ : ಎಂಆರ್‌ಪಿಎಲ್‌ನ ಹೈಡ್ರೋಜನ್ ಘಟಕದ ನೀರಿನ ಸೋರಿಕೆ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು 120 ಅಡಿ ಎತ್ತರದಿಂದ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮೂಲತಃ...

ಪುತ್ತೂರು: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು..!

ಪುತ್ತೂರು: ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಮರೀಲ್ ಕಾಡಮನೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಆಟೋ ರಿಕ್ಷಾ ಚಾಲಕ, ಮೂಲತಃ ಜಾಲ್ಸೂರಿನ ಕುಕ್ಕಂದೂರಿನ ಮನೋಜ್ ಎಂಬವರ ಪತ್ನಿ ಸಂಧ್ಯಾ...

ಯಕ್ಷ ರಂಗದ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ

ಯಕ್ಷಗಾನ ಕ್ಷೇತ್ರದ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಇವರು ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ-2024 ಆಯ್ಕೆಯಾಗಿದ್ದಾರೆ. ಯಕ್ಷಗಾನ ರಂಗದಲ್ಲಿ ಹಾಸ್ಯ ಕಲಾವಿದರಾಗಿ ಹಲವಾರು ಪಾತ್ರಗಳಲ್ಲಿ ಮಿಂಚುತ್ತಿರುವ ಯುವ ಕಲಾವಿದ ದಿನೇಶ್ ಕೋಡಪದವು ಇವರ ಯಕ್ಷ...
error: Content is protected !!