Tag: vtv
ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ: ನಟ ದರ್ಶನ್ ಅಭಿಮಾನಿ ವಿರುದ್ಧ ಅರಣ್ಯ...
ಹಾಸನ: ಇತ್ತೀಚೆಗೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ.
ಅರಣ್ಯ ಕಾಯಿದೆ...
ಬಂಟ್ವಾಳ: ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ್ ಅನುಮಾನಾಸ್ಪದ ಸಾವು; ತನಿಖೆಗೆ ವಿಶೇಷ ತಂಡ ರಚನೆ..!
ಬಂಟ್ವಾಳ: ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ವಿಶೇಷ ತನಿಖಾ ತಂಡ ರಚಿಸಿ ಬಂಟ್ವಾಳ ಡಿವೈಎಸ್ ಪಿ.ಎಸ್. ವಿಜಯಪ್ರಸಾದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ಪದ್ಮನಾಭ ಸಾಮಂತ್ ಮೃತದೇಹ ಅವರ...
ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್ಐಟಿ..!
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಹಾಸನದ ನಿವಾಸದಲ್ಲಿ ಮಂಗಳವಾರ ಮಧ್ಯಾಹ್ನ ಎಸ್ಐಟಿ ಅಧಿಕಾರಿಗಳು ಆರಂಭಿಸಿದ್ದ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಇಂದು ಮುಂಜಾನೆ ಪೂರ್ಣಗೊಂಡಿದೆ. ಈ ವೇಳೆ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ,...
ಬಿತ್ತನೆ ಬೀಜಗಳ ಬೆಲೆ ಶೇ.48 ಏರಿಕೆ..!
ಬೆಂಗಳೂರು: ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023 ಕ್ಕೆ ಹೋಲಿಸಿದರೆ ಈ ಬಾರಿ ಗರಿಷ್ಠ ಶೇ.48.50 ರಷ್ಟಿದೆ. ದರ ಹೆಚ್ಚಳದಿಂದಾಗಿ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆರೆಯ ರಾಜ್ಯಗಳ...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು..!
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಮಹಿಳೆಯೋರ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ನೀರಕಟ್ಟೆ...
ಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು..!
ಕಾಸರಗೋಡು: ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಕಾಞಂಗಾಡ್ ನ ಆರಾಯಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಆರಾಯಿ ಬಾಕೋಟ್ ನ ಬಿ.ಕೆ. ಅಬ್ದುಲ್ ಕುಂಞಖೆ ಎಂಬವರ ಪುತ್ರ,...
ಮಂಗಳೂರು: ಜೂನ್ 01 ರಿಂದ 3 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ –...
ಮಂಗಳೂರು : ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು,...
ಎಕ್ಕದ ಗಿಡದಲ್ಲಿದೆ ಲೆಕ್ಕಿಸದಷ್ಟು ಆರೋಗ್ಯ ಗುಣ
ವಿಷದ ಗಿಡವೆಂದರೂ ಸರಿಯಾದ ರೀತಿಯಲ್ಲಿ ಬಳಸಿದರೆ ಹಲವು ಆರೋಗ್ಯ ಸುಧಾರಿಸುವ ಗುಣಗಳನ್ನು ಹೊಂದಿರುವ ಎಕ್ಕದ ಗಿಡದ ಪ್ರಯೊಜನದ ಬಗ್ಗೆ ಇಲ್ಲಿದೆ ಮಾಹಿತಿ.
ಕೇವಲ ದೇವರ ಪೂಜೆಗೆ ಎಂದುಕೊಂಡಿದ್ದ ಎಷ್ಟೋ ಗಿಡಗಳು ಆರೋಗ್ಯ ವೃದ್ಧಿಸುವ ಗುಣಗಳನ್ನು...
ಪ್ರಜ್ವಲ್ ರೇವಣ್ಣ ಭಾರತಕ್ಕೆ ಫ್ಲೈಟ್ ಟಿಕೆಟ್ ಬುಕ್, ಯಾವಾಗ ಬರ್ತಾರೆ ಗೊತ್ತಾ?
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಏರ್ಲೈನ್ಸ್ನಲ್ಲಿ ಬ್ಯುಸಿನೆಸ್ ಕ್ಲಾಸ್...
ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 3 ಮತ್ತು 4ನೇ ಆರೋಪಿ ಪರ...
ಪುತ್ತೂರು : 2023ರ ನವೆಂಬರ್ 7 ರಂದು ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ (ಮಂಜ)...
















