Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ದೆಹಲಿಯಿಂದ ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತನಿಖೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರ

ನವದೆಹಲಿ: ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ಇ2211 ವಿಮಾನವು ದೆಹಲಿಯಿಂದ ವಾರಣಾಸಿಗೆ ಇಂದು ಮುಂಜಾನೆ ಹೊರಟಿತ್ತು. ಈ...

ಕೋಟ: ಬಸ್ ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು..!

ಕೋಟ: ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೋಟ ತೆಕ್ಕಟ್ಟೆ ನವಶಕ್ತಿ ಹಾಲ್‌ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮೃತರನ್ನು ರಾಮ (59)...

ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ದುರಂತ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್..!

ಅಹಮದಾಬಾದ್: ರಾಜ್‌ಕೋಟ್ ಗೇಮ್‌ಝೋನ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ಧವಲ್ ಠಕ್ಕರ್ ನನ್ನು ರಾಜಸ್ಥಾನದ ಅಬು ರಸ್ತೆಯಲ್ಲಿ ಬಂಧಿಸಲಾಗಿದೆ. ಆರೋಪಿ ಧವಲ್ ಠಕ್ಕರ್ ರಾಜಸ್ಥಾನದ ಸಂಬಂಧಿಕರ ಮನೆಯಲ್ಲಿ...

ಉಡುಪಿ: ನಡು ರಸ್ತೆಯಲ್ಲಿ ಎರಡು ತಂಡಗಳ ನಡುವೆ ತಲವಾರು ಹಿಡಿದು ಹೊಡೆದಾಟ ಪ್ರಕರಣ; ಆರೋಪಿಗಳಿಗೆ...

ಉಡುಪಿ: ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 19 ರಂದು ಮುಂಜಾನೆ ಸಂಭವಿಸಿದ ಗ್ಯಾಂಗ್ ವಾರ್ ಗೆ ಸಂಬಂಧಿಸಿದಂತೆ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಉಡುಪಿ ನ್ಯಾಯಾಲಯ...

ಉಳ್ಳಾಲ: ಬಿಲ್ಡರ್‌ಗೆ ಲಕ್ಷಾಂತರ ರೂ. ವಂಚನೆ : ಬ್ಯಾಂಕ್‌ ಮ್ಯಾನೇಜರ್‌ ಸೇರಿ 4 ಜನರ...

]ಉಳ್ಳಾಲ: ಬಿಲ್ಡರ್‌ ಓರ್ವರಿಂದ ರೂ. 86 ಲಕ್ಷ ಹಣವನ್ನು ಪಡೆದು ವಂಚಿಸಿ, ಅವರ ಲೇಔಟ್‌ ವ್ಯವಹಾರಕ್ಕೆ ಅಡ್ಡಿಪಡಿಸಿ, ಜೀವಬೆದರಿಕೆಯೊಡ್ಡಿರುವ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಬ್ರೋಕರ್‌ , ಸಿವಿಲ್‌ ಗುತ್ತಿಗೆದಾರ ಹಾಗೂ ಅವರ ಸಹಚರನ...

ಡಾ.ಧನಂಜಯ ಸರ್ಜಿ ಹೊಟ್ಟೆಪಾಡಿಗೆ ರಾಜಕೀಯಕ್ಕೆ ಬಂದಿಲ್ಲ-ಅವರ ಸೇವೆಯೇ ಶ್ರೀರಕ್ಷೆ-ಬಿ.ವೈ ವಿಜಯೇಂದ್ರ

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕರ್ತರ ಸಭೆಯು ಇಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ,ನಮ್ಮ ಅಭ್ಯರ್ಥಿ ಡಾ.ಧನಂಜಯ ಸರ್ಜಿ...

ದಿನ ಒಂದೆರಡು ಏಲಕ್ಕಿ ಜಗಿದು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

ಏಲಕ್ಕಿಯ ಸುವಾಸನೆ ನಾವು ಸ್ವಲ್ಪ ದೂರದಲ್ಲಿದ್ದರೂ ನಮ್ಮ ಮೂಗಿಗೆ ಬಡಿಯುತ್ತದೆ. ಅಡುಗೆ ಎಲ್ಲೂ ಕೂಡ ಇದರ ಬಳಕೆಯಿಂದ ಆಹಾರದ ರುಚಿ ಮತ್ತು ಪರಿಮಳ ಹೆಚ್ಚಾಗುತ್ತದೆ. ಇದಕ್ಕೆ ಅನುಗುಣವಾಗಿಯೇ ಏಲಕ್ಕಿಯಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳು...

ಬಂಟ್ವಾಳ : ಬೈಕ್‌ ಸ್ಕಿಡ್ ಆಗಿ ಬಿದ್ದು ಸವಾರ ಗಂಭೀರ

ಬಂಟ್ವಾಳ : ನಿರ್ಮಾಣ ಹಂತದ ಬಿ ಸಿ ರೋಡು-ಅಡ್ಡಹೊಳೆ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪೇರಮೊಗ್ರು ಜಂಕ್ಷನ್ ಬಳಿ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು...

ಬೆಳ್ತಂಗಡಿ: 4 ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿಹಾಕಿ ದರೋಡೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ...

ಬೆಳ್ತಂಗಡಿ; ನಾಲ್ಕು ವರ್ಷದ ಹಿಂದೆ ಕಲ್ಮಂಜ ಗ್ರಾಮದ ನಿವಾಸಿ ಅಡಿಕೆ ವ್ಯಾಪಾರಿ ಅಚ್ಯುತ ಭಟ್ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿ ಅವರಿಂದ...

ಮೇ 31 ರಂದು ಭಾರತಕ್ಕೆ ಬರುತ್ತೇನೆ; ವಿದೇಶದಿಂದ ಪ್ರಜ್ವಲ್‌ ರೇವಣ್ಣ ಹೇಳಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ನಾಪತ್ತೆಯಾಗಿದ್ದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ. ವಿದೇಶದಿಂದ ವಿಡಿಯೋ ರಿಲೀಸ್‌ ಮಾಡಿದ ಅವರು ಬೆಂಗಳೂರಿಗೆ...
error: Content is protected !!