Tag: vtv
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!
ಚಿಕ್ಕಮಗಳೂರ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಳುವಳ್ಳಿ ತಾರಿಕೊಂಡದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿದ ವಿದ್ಯಾರ್ಥಿ ಹಳುವಳ್ಳಿ ತಾರಿಕೊಂಡ ನಿವಾಸಿ ರಮ್ಯಾ (21) ಎಂದು ಗುರುತಿಸಲಾಗಿದೆ.
ನಿನ್ನೆ ರಮ್ಯಾ...
ಬೆಳ್ತಂಗಡಿ: ಕೆ ಎಸ್ ಆರ್ ಟಿ ಸಿ ಬಸ್ ತಡೆಗೋಡೆಗೆ ಡಿಕ್ಕಿ ; ತಪ್ಪಿದ...
ಬೆಳ್ತಂಗಡಿ: ಸೇತುವೆಯ ತಡೆಗೋಡೆಗೆ ಕೆ ಎಸ್ ಆರ್ ಟಿ ಸಿ ಬಸ್ಸೊಂದು ಢಿಕ್ಕಿಯಾಗಿದ್ದು, ಭಾರೀ ಅನಾಹುತ ತಪ್ಪಿದ ಘಟನೆ ಬೆಳ್ತಂಗಡಿಯ ಕೊಯ್ಯರು ಬಳಿಯ ಕಾಂತಾಜೆ ಎಂಬಲ್ಲಿ ನಡೆದಿದೆ.
ಬಂದಾರಿನಿಂದ ಹೊರಟು ಕೊಯ್ಯರು ಮಾರ್ಗವಾಗಿ ಬೆಳ್ತಂಗಡಿಗೆ...
ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಎಷ್ಟು ಮುಖ್ಯ ಗೊತ್ತಾ..? ಇಲ್ಲಿದ ಸಂಪೂರ್ಣ ಮಾಹಿತಿ
ಹಸಿರು ಬಟಾಣಿ ಚಳಿಗಾಲದ ಅತ್ಯಂತ ನೆಚ್ಚಿನ ಆಹಾರಗಳಲ್ಲಿ ಒಂದಾಗಿದೆ. ಹಸಿರು ಬಟಾಣಿಗಳನ್ನು ಬಹುತೇಕ ಎಲ್ಲಾ ಚಳಿಗಾಲದ ಪಾಕವಿಧಾನಗಳಲ್ಲಿ ಸೇರಿಸಲಾಗಿದೆ. ಹಸಿರು ಬಟಾಣಿ ಫೈಬರ್, ಪ್ರೋಟೀನ್, ಜೀವಸತ್ವಗಳು ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ....
IPL 2024 : ದಶಕಗಳ ಬಳಿಕ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್!
ಚೆನ್ನೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಹೀನಾಯ ಸೋಲನ್ನು ಎದುರಿಸಿದೆ. ಹೀಗಾಗಿ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೈದರಾಬಾದ್ ಕಳೆದುಕೊಂಡಿದೆ. ಇತ್ತ...
ಗುಜರಾತ್ ಗೇಮಿಂಗ್ ಝೋನ್ನಲ್ಲಿ ಬೆಂಕಿ ಅವಘಡ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ: ಕಟ್ಟೆಚ್ಚರ ವಹಿಸಲು ಡಿಸಿಎಂ...
ಗುಜರಾತ್ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 33ಕ್ಕೇರಿದೆ. ರಾಜ್ಕೋಟ್ನ ಟಿಆರ್ಪಿ ಗೇಮಿಂಗ್ ಝೋನ್ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು 9 ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 33 ಜನ...
ಬೈಕ್- ಬಸ್ ನಡುವೆ ಅಪಘಾತ; ಇಬ್ಬರು ಸ್ಥಳದಲ್ಲೇ ಮೃತ್ಯು..!
ರಾಮನಗರ: ಬೈಕ್ ಹಾಗೂ ಕೆಎಸ್ಆರ್ಟಿಸಿ ನಡುವೆ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಸಬ್ಬಕೆರೆ ಗೇಟ್ ಬಳಿ ನಡೆದಿದೆ.
ರಾಮನಗರದಿಂದ ಕನಕಪುರದ ಕಡೆ KSRTC ಬಸ್ ತೆರಳುತ್ತಿತ್ತು. ಈ ವೇಳೆ ಬಸ್ಗೆ...
ಜುವೆಲ್ಲರಿ ಅಂಗಡಿ ಮೇಲೆ ಐಟಿ ದಾಳಿ- 26 ಕೋಟಿ ರೂ. ನಗದು ಹಣ ಜಪ್ತಿ..!
ಮುಂಬೈ: ಆದಾಯ ತೆರಿಗೆ ಇಲಾಖೆ ನಾಸಿಕ್ನಲ್ಲಿರುವ ಪ್ರಸಿದ್ಧ ಜುವೆಲ್ಲರಿ ಅಂಗಡಿ ಮೇಲೆ ದಾಳಿ ನಡೆಸಿ 26 ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿದೆ.
ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ ಸುರಾನಾ ಜ್ಯುವೆಲರ್ಸ್...
ವಿಟ್ಲ: ಶ್ರೀದೇವಿ ಯುವಕ ಸಂಘ (ರಿ) ಸೆರ್ಕಳ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಪುಸ್ತಕ...
ವಿಟ್ಲ: ಶ್ರೀದೇವಿ ಯುವಕ ಸಂಘ (ರಿ) ಸೆರ್ಕಳ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮವು ಸೆರ್ಕಳ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಒಟ್ಟು 31 ವಿದ್ಯಾರ್ಥಿಗಳು ಪುಸ್ತಕವನ್ನು...
ತರೀಕೆರೆಯಲ್ಲಿ ಪೂರ್ವಭಾವಿ ಸಭೆ _ ಡಾ.ಧನಂಜಯ ಸರ್ಜಿಯನ್ನು ಗೆಲ್ಲಿಸುವಂತೆ ಕರೆ
ವಿಧಾನ ಪರಿಷತ್ ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ತರೀಕೆರೆ ಮಂಡಲದ ವತಿಯಿಂದ ಇಲ್ಲಿನ ಅರಮನೆ ಹೋಟೆಲ್ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಮತ್ತು ಚುನಾವಣಾ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ...
ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಸಭೆ
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲಿಜನ್ನ ತಿಂಗಳ ಸಭೆಯು ಸಚ್ಚಿದಾನಂದ ಸೇವಾ ಸದನ ವಿನಾಯಕ ನಗರ ದರ್ಬೆ ಪುತ್ತೂರು ಇಲ್ಲಿ ನಡೆಯಿತು.
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಅಧ್ಯಕ್ಷೆ ಮಲ್ಲಿಕಾ ಜೆ ಆರ್...
















