Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ,...

ಕಲ್ಲು ಸಕ್ಕರೆ ಸೇವನೆಯ ಆರೋಗ್ಯ ಪ್ರಯೋಜನಗಳು

ಕಲ್ಲು ಸಕ್ಕರೆಯ ರುಚಿ ಸಕ್ಕರೆಯ. ಅದು ಸಾಮಾನ್ಯ ಸಕ್ಕರೆಯನ್ನು ಹರಳುಗಳನ್ನಾಗಿ ಮಾಡಿ ಇದನ್ನು ತಯಾರಿಸುತ್ತಾರೆ. ಹಾಗಾಗಿ ಸಾಮಾನ್ಯ ಸಕ್ಕರೆಗಿಂತ ಇದರಲ್ಲಿ ಸ್ವಲ್ಪ ಸಿಹಿ ಕಡಿಮೆ. ಇದನ್ನು ಹೆಚ್ಚಾಗಿ ಔಷಧಿಯ ರೂಪದಲ್ಲಿ ಬಳಸಲಾಗುತ್ತದೆ. ವಿಟಮಿನ್...

ಕಾಸರಗೋಡು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಕಾಸರಗೋಡು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಳ್ನಾಡ್ ನಲ್ಲಿ ನಡೆದಿದೆ. ಮೇಲ್ಪರಂಬ ಆರಮಂಗಾನ ಉಲೂಚಿಯ ಅನಿಲ್ ಕುಮಾರ್ (40) ಮೃತಪಟ್ಟವರು. ಕಳ್ನಾಡ್ ರೈಲು ನಿಲ್ದಾಣದಿಂದ 200 ಮೀಟರ್ ದೂರದ ರೈಲು ಹಳ್ಳಿಯಲ್ಲಿ...

ನಾಳೆ ಮಂಗಳೂರಿಗೆ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಭೇಟಿ: ಮೇ 25- 26ರಂದು ವಾಹನ ಸವಾರರಿಗೆ...

ಮಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಮೇ 25 ಮತ್ತು 26 ರಂದು ರಾಜ್ಯಪಾಲರು, ಮುಖ್ಯಮಂತ್ರಿಗಳು ಸೇರಿದಂತೆ ಹಲವಾರು ಪ್ರಮುಖ ಗಣ್ಯರು ಮಂಗಳೂರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ...

ಉಪ್ಪಿನಂಗಡಿ: ಕಾಡು ಪ್ರಾಣಿಗಳ ಬೇಟೆ : ಮೂವರು ಆರೋಪಿಗಳು ಪೊಲೀಸ್‌ ವಶ

ಉಪ್ಪಿನಂಗಡಿ: ಅರಣ್ಯ ಇಲಾಖೆಗೆ ಸೇರಿದ ಕಾಡಿನಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಯತ್ನಿಸುತ್ತಿದ್ದ ಮೂವರನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಬಂಧಿಸಿದೆ. ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ನಡೆಸಿದ್ದ ಕಾರ್ಯಾಚರಣೆಯಲ್ಲಿ ಶಿಬಾಜೆ ಗ್ರಾಮದ ಕುರುಂಬು ಎಂಬಲ್ಲಿನ...

ಕರಾವಳಿಯಲ್ಲಿ ಮಿಂಚಿನ ಸಂಚಾರ ಮಾಡಿದ ಡಾ.ಧನಂಜಯ ಸರ್ಜಿ

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್...

ಕಲ್ಲಡ್ಕ ಜಂಕ್ಷನ್‌ನಲ್ಲಿ ಅಪಾಯಕಾರಿಯಾಗಿದ್ದ ಒಣಗಿದ ಮರ ತೆರವು

ಕಲ್ಲಡ್ಕದ ವಿಟ್ಲಕ್ಕೆ ತೆರಳುವ ಬಸ್ ನಿಲ್ದಾಣದ ಬಳಿ ಇರುವ ಒಣಗಿದ ಮರ ಯಾವ ಕ್ಷಣದಲ್ಲಾದರೂ ಬೀಳುವಂತಿತ್ತು. ಕಲ್ಲಡ್ಕ ಜಂಕ್ಷನ್ ನಲ್ಲಿ ವಿಟ್ಲಕ್ಕೆ ತೆರಳುವ ರಸ್ತೆ ಆರಂಭದಲ್ಲಿ ಪ್ರಯಾಣಿಕರು ಬಸ್ ಗಳಿಗೆ ಕಾಯುತ್ತಾರೆ. ಟಂಟಂ...

ಉರಿಮಜಲು: (ಮೇ.27) ಗ್ರೌಂಡ್‌ ಮ್ಯಾಟ್‌ಗಳ ರಾಯಲ್ ಪ್ಲೇ (play smart) ಸಂಸ್ಥೆ ಶುಭಾರಂಭ

ವಿವಿಧ ಕ್ರೀಡೆಗಳಿಗೆ ಬೇಕಾದ ಗ್ರೌಂಡ್‌ ಮ್ಯಾಟ್‌ಗಳನ್ನೊಳಗೊಂಡ ರಾಯಲ್ ಪ್ಲೇ (play smart) ಸಂಸ್ಥೆಯು ವಿಟ್ಲ ಉರಿಮಜಲು ಇಲ್ಲಿನ ಲಕ್ಷ್ಮೀ ಫ್ಯೂಯೆಲ್‌ ಹತ್ತಿರದ ಕಟ್ಟಡದಲ್ಲಿ ಮೇ.27 ನೇ ಸೋಮವಾರದಂದು ಶುಭಾರಂಭಗೊಳ್ಳಲಿದೆ. ಶುಭಾರಂಭದಲ್ಲಿ ಸಭಾಧ್ಯಕ್ಷ ಯು ಟಿ...

ಅಂತ್ಯಸಂಸ್ಕಾರ ಸಿದ್ಧತೆ ವೇಳೆ ಕೆಮ್ಮಿದ ಮಗು..!

ಬಾಗಲಕೋಟೆ: ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗುವೊಂದು ಕೆಮ್ಮುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ...

ಡೆಹ್ರಾಡೂನ್‌ನಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಪ್ರಯಾಣಿಕರು ಸುರಕ್ಷಿತ..!

ಡೆಹ್ರಾಡೂನ್: ಕೇದಾರನಾಥ ಹೆಲಿಪ್ಯಾಡ್‌ನಿಂದ ಸುಮಾರು 100 ಮೀಟರ್ ದೂರದಲ್ಲೇ ತಾಂತ್ರಿಕ ದೋಷದಿಂದಾಗಿ 7 ಮಂದಿಯನ್ನು ಹೊತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ 6 ಪ್ರಯಾಣಿಕರು ಮತ್ತು ಪೈಲಟ್ ಸುರಕ್ಷಿತವಾಗಿದ್ದಾರೆ. ತುರ್ತು ಲ್ಯಾಂಡಿಂಗ್ ಮಾಡುವ...
error: Content is protected !!