Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ಕೊನೆಗೂ ವಿಚಾರಣೆಗೆ ಬೆಳ್ತಂಗಡಿ ಠಾಣೆಗೆ ಹಾಜರು

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜರ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಹರೀಶ್ ಪೂಂಜರನ್ನು ವಿಚಾರಣೆಗಾಗಿ ಠಾಣೆಗೆ ಕರೆತರಲು ಬೆಳ್ತಂಗಡಿ ಠಾಣಾ ಪೊಲೀಸರು ಪೂಂಜರವರ ಮನೆಗೆ...

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಬೋರುವೆಲ್ ಲಾರಿ ಡಿಕ್ಕಿ : ತಂದೆ ಸಾವು, ಮಗ ಗಂಭೀರ

ಬಂಟ್ವಾಳ: ಬೋರುವೆಲ್ ಕೊರೆಯುವ ಘನಗಾತ್ರದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಚಾಲಕ ತಂದೆ ಮೃತಪಟ್ಟು, ಸಹಸವಾರ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ...

ವಿಟ್ಲ : ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ : ವಿಟ್ಲ...

ವಿಟ್ಲ : ದ್ವಿಚಕ್ರ ವಾಹನವನ್ನು ಸವಾರ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಕಸಬಾ ಗ್ರಾಮದ ಕೆಎಸ್ ಆರ್ ಟಿಸಿ ಬಸ್...

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರನ್ನು ಬಂಧಿಸಿದರೆ ದ.ಕ. ಜಿಲ್ಲೆ ಬಂದ್‌: ನಳಿನ್ ಕುಮಾರ್...

ಬೆಳ್ತಂಗಡಿ: ಬಿಜೆಪಿ ತಾಲೂಕು ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರನ್ನು ಅಕ್ರಮ ಕಲ್ಲು ಕೋರೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ಶಾಸಕ ಹರೀಶ್ ಪೂಂಜ ಮೇ 18ರಂದು ರಾತ್ರಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ತೆರಳಿ...

ಉಡುಪಿ: ಮೀನು ಲಾರಿ ಹಾಗೂ ಕಾರು ಮುಖಾಮುಖಿ ಢಿಕ್ಕಿ : ಹಲವು ಮಂದಿಗೆ ಗಾಯ

ಉಡುಪಿ: ಕಾರು ಮತ್ತು ಮೀನು ಲಾರಿ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದೆ. ಮೀನಿನ ಲಾರಿ ಕೇರಳದ ಕಡೆಗೆ...

ವಿಟ್ಲ : ವಿಟ್ಲ ಸರಕಾರಿ ಪ್ರೌಢಶಾಲೆ (RMSA) -ಪ್ರಾಥಮಿಕ ವಿಭಾಗ ದಲ್ಲಿ ಶಿಕ್ಷಕರ ತರಬೇತಿ...

ವಿಟ್ಲ : ವಿಟ್ಲ ಸರಕಾರಿ ಪ್ರೌಢಶಾಲೆ (RMSA) -ಪ್ರಾಥಮಿಕ ವಿಭಾಗ ದಲ್ಲಿ ಶಿಕ್ಷಕರ ತರಬೇತಿ ಕಾರ್ಯಾಗಾರವು 22-05-2024 ರಂದು ನಡೆಯಿತು. ಈ ಕಾರ್ಯಕ್ರಮವು ಬಿಂದು.ಜೆ CRP, ವಿಟ್ಲ ಇವರ ಪ್ರಾಸ್ತಾವಿಕ ಮಾತುಗಳ ಮೂಲಕ ಉದ್ಘಾಟನೆಗೊಂಡಿತು....

ಪುತ್ತೂರು: (ಮೇ 23) ಡಾ.ಪಿ.ಬಿ ರೈ ಪ್ರತಿಷ್ಠಾನ ಕೆಯ್ಯೂರು ಮತ್ತು ಪವಿತ್ರ ವಿವಾ ಎಂಟರ್‌...

ಡಾ.ಪಿ.ಬಿ ರೈ ಪ್ರತಿಷ್ಠಾನ ಕೆಯ್ಯೂರು ಮತ್ತು ಪವಿತ್ರ ವಿವಾ ಎಂಟರ್‌ ಪ್ರೈಸಸ್‌-ನೆಲ್ಯಾಡಿ ಇವರ ಜಂಟಿ ಆಶ್ರಯದಲ್ಲಿ ವಿವಾ ಕಿಸಾನ್‌ ಕಿಂಗ್‌ ಸಾವಯವ ಗೊಬ್ಬರ ಹಾಗೂ ಸಾವಯವ ಕೃಷಿ ಮಾಹಿತಿ ಕಾರ್ಯಗಾರ ಮತ್ತು ಜಗದಂಬಾ...

ರಾಜ್ಯದಲ್ಲಿ ಮತ್ತೆ ನಾಲ್ಕು ದಿನ ಮದ್ಯ ಮಾರಾಟ ನಿಷೇಧ

ರಾಜ್ಯದಲ್ಲಿ ಮತ್ತೆ ನಿರಂತರ ಮದ್ಯ ಮಾರಾಟಕ್ಕೆ ತೆರೆ ಬೀಳಲಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಇನ್ನೊಂದೆಡೆ ವಿಧಾನ ಪರಿಷತ್ ಚುನಾವಣೆಯ ಬಿಸಿಯ ನಡುವೆ ಮದ್ಯ ಪ್ರಿಯರಿಗೆ ಚುನಾವಣಾ ಆಯೋಗ ಶಾಕಿಂಗ್ ನೀಡಿದೆ. ಲೋಕಸಭಾ...

ಮಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ ವಿಮಾನ ದುರಂತಕ್ಕೆ 14 ವರ್ಷ; ದುರಂತದಲ್ಲಿ ಮಡಿದ 158...

ದೇಶವನ್ನೇ ಬೆಚ್ಚಿ ಬೀಳಿಸಿದ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಘಟನೆ ನಡೆದು ಇಂದಿಗೆ 14 ವರ್ಷ ತುಂಬಿದೆ. ಕಳೆದ 2010ರ ಮೇ 22ರಂದು ಬೆಳಗ್ಗೆ 6:20ಕ್ಕೆ ದುಬೈನಿಂದ ಆಗಮಿಸಿದ...

ಪಾಂಡೋಮಟ್ಟಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಧನಂಜಯ ಸರ್ಜಿ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಮಂಗಳವಾರ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿಯ ವಿರಕ್ತಮಠಕ್ಕೆ ಭೇಟಿ ಶ್ರೀ ಗುರುಬಸವ...
error: Content is protected !!