Tag: vtv
ಬೆಳ್ತಂಗಡಿಗೆ ನಿನ್ನೆ CM ಸಿದ್ದರಾಮಯ್ಯ ಆಗಮನ ಇಂದು ಶಾಸಕ ಹರೀಶ್ ಪೂಂಜ ಬಂಧನಕ್ಕೆ ಸಿದ್ಧತೆ…!ಗರ್ಡಾಡಿಯಲ್ಲಿರುವ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಪ್ರಕರಣ ದಾಖಲಾದ ಹಿನ್ನಲೆ ಬಂಧಿಸಲು ಬೆಳ್ತಂಗಡಿ ಪೊಲೀಸರು ಸಿದ್ಧತೆ ನಡೆಸಿದ್ದು, ಗರ್ಡಾಡಿಯ ಅವರ ಮನೆಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಬಿಜೆಪಿ ತಾಲೂಕು...
ಮಂಗಳೂರು: ವಾಹನಗಳ ಮೇಲೆ ಬಿದ್ದ ಬೃಹತ್ ಮರದ ಕೊಂಬೆ; ಅಪಾಯದಿಂದ ಪಾರು..!
ಮಂಗಳೂರು: ಭಾರೀ ಗಾಳಿ ಮಳೆಗೆ ರಸ್ತೆಯಲ್ಲಿದ್ದ ವಾಹನಗಳ ಮೇಲೆ ಬೃಹತ್ ಆಲದ ಮರದ ಕೊಂಬೆಯೊಂದು ಬಿದ್ದಿದೆ. ಪರಿಣಾಮ ಕೆಲ ವಾಹನಗಳು ಜಖಂಗೊಂಡ ಘಟನೆ ಮಂಗಳೂರು ಕೋರ್ಟ್ ರಸ್ತೆ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಬೃಹತ್...
ಸಿಡಿಲು ಬಡಿದು ಬಾಲಕ ಸಾವು..!
ಹುಬ್ಬಳ್ಳಿ: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಸಿಡಿಲು ಬಡಿದು ಮೃತಪಟ್ಟ ಬಾಲಕ ತಾರಿಹಾಳ ಗ್ರಾಮದ ಅರುಣ್ ಚುರುಮುರಿ(17) ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆ ಈ...
ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಚಾಲಕ ಸಾವು..!
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ಏಕಾಏಕಿ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ಘಟನೆ ಬಣಕಲ್ ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ಚಾಲಕ ಆಟೋ ಚಾಲಕ ಮಲೆಮನೆ ರವಿ (28) ಎಂದು ಗುರುತಿಸಲಾಗಿದೆ.
ನಿಯಂತ್ರಣ ತಪ್ಪಿ...
ಪುಂಜಾಲಕಟ್ಟೆ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!
ಪುಂಜಾಲಕಟ್ಟೆ: ಹೃದಯಾಘಾತದಿಂದ ಸಮಾಜಸೇವಕ ಉದಯಕುಮಾರ್ ಕಟ್ಟೆಮನೆ (80) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕಟ್ಟೆ ಮನೆ ಸಹೋದರರು ಎಂದೇ ಸಾರ್ವಜನಿಕ ಕ್ಷೇತ್ರದಲ್ಲಿ ಅವರು ಗುರುತಿಸಿಕೊಂಡಿದ್ದರು. ಪಟೇಲ ಮನೆತನದಲ್ಲಿ, ಪಿಲಾತಬೆಟ್ಟು ಗ್ರಾಮದ ಮೊದಲ ಮನೆಯಾಗಿ...
ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು...
ಬೆಳ್ತಂಗಡಿ : ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಮೇ.20ರಂದು ತಾಲೂಕು ಕಚೇರಿ ಎದುರು ಅನುಮತಿ ಪಡೆಯದೇ...
ಕರಿಂಕ : (ಮೇ 25) ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಾಜಾಂಗಣದಲ್ಲಿ ” ಸುದರ್ಶನೋಪಖ್ಯಾನ”...
ಕರಿಂಕ : ಯಕ್ಷಗಾನ ಪ್ರಿಯೆ ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಾಜಾಂಗಣದಲ್ಲಿ ಪ್ರತೀ ವರ್ಷವೂ ಪತ್ತನಾಜೆಯ ಸಂದರ್ಭದಲ್ಲಿ ಜರುಗುವ ಗೆಜ್ಜೆ ಸೇವೆ - ಯಕ್ಷಗಾನವು ಈ ಬಾರಿ ದಿನಾಂಕ 25 - 05...
ಆಕಸ್ಮಿಕವಾಗಿ ಗುಂಡು ತಗುಲಿ ಯೋಧ ಮೃತ್ಯು
ಆಕಸ್ಮಿಕವಾಗಿ ತಮ್ಮದೇ ಸರ್ವಿಸ್ ರೈಫಲ್ನಿಂದ ಗುಂಡು ತಗುಲಿ ಯೋಧರೋರ್ವರು ಸಾವನ್ನಪ್ಪಿದ ಘಟನೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ರಾಯಚೂರು, ಮಾನ್ವಿ ತಾಲೂಕಿನ ಆರ್ಜಿ ಕ್ಯಾಂಪ್ ಸಿಐಎಸ್ಎಫ್ ಯೋಧ ರವಿಕಿರಣ್ (37) ಮೃತ ಯೋಧ
ಕೇಂದ್ರಿಯ ಕೈಗಾರಿಕಾ...
ಅಕ್ರಮ ಮರಳು ಸಾಗಾಟ: ಟಿಪ್ಪರ್ ಪೊಲೀಸ್ ವಶ
ಶಿರ್ವ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರನ್ನು ಶಿರ್ವ ಠಾಣಾಧಿಕಾರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಶಿರ್ವ ಪೊಲೀಸರು ಪದವು ಜಂಕ್ಷನ್ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಬೆಳ್ಳಣ್ ಕಡೆಯಿಂದ ಶಿರ್ವ ಕಡೆಗೆ ಬರುತ್ತಿದ್ದ ಟಿಪ್ಪರನ್ನು...
ಮಹಿಳೆ ಜೊತೆ ಕಾನ್ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ
ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಧಾರವಾಡ ಸಂಚಾರಿ ಠಾಣೆಯ ಕಾನ್ಸ್ಟೇಬಲ್ ಮಹೇಶ್ ಹೆಸರೂರ್ (31) ಮತ್ತು ವಿಜಯಲಕ್ಷ್ಮೀ ವಾಲಿ (30) ಆತ್ಮಹತ್ಯೆ ಮಾಡಿಕೊಂಡವರು.
ಮೂಲತಃ ಗದಗ...
















