Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಮಹಿಳೆಯ ಅಜಾಗರೂಕ ಕಾರು ಚಾಲನೆ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿ ಬಲಿ

ಮಂಗಳೂರು: ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಅಮಾಯಕರೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು...

ಮುಲ್ಕಿ: ಪ್ರೀತಿಸಿದ ಹುಡುಗಿಯ ಸಾವಿಗೆ ಮನನೊಂದು ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ..!

ಮುಲ್ಕಿ: ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಅತಿಕಾರಿಬೆಟ್ಟು ಮೈಲೊಟ್ಟು ರೈಲ್ವೇ ಗೇಟ್ ಬಳಿ ನಡೆದಿದೆ. ಆತ್ಮಹತ್ಯೆ ಮಾಡಕೊಂಡ ಯುವಕ ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ (20) ಎಂದು ಗುರುತಿಸಲಾಗಿದೆ. ಮೃತ ಕಾರ್ತಿಕ್...

ಕೆರೆಗೆ ಈಜಲು ತೆರೆಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು..!

ಬಾಗಲಕೋಟೆ: ಕೆರೆಯಲ್ಲಿ ಈಜಲು ತೆರೆಳಿದ್ದ 6 ಬಾಲಕರು ಪೈಕಿ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ಬನಹಟ್ಟಿ ಎಂಬಲ್ಲಿ ನಡೆದಿದೆ. ಮೃತ ಬಾಲಕರನ್ನು ಸಂಜಯ್ ಲಕ್ಷ್ಮಣ ತಳವಾರ್...

ಬಂಟ್ವಾಳ: ಹಿಟ್ ಆಂಡ್ ರನ್‌ ಪ್ರಕರಣ: ಗಂಭೀರ ಗಾಯಗೊಂಡಿದ್ದ ಪುತ್ತೂರು ಮೂಲದ ಚಿದಾನಂದ ಕಾಮತ್‌...

ಬಂಟ್ವಾಳ: ದ್ವಿಚಕ್ರ ಸವಾರರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಕಾಯರ್ಪಡ್ಪು ಬಳಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಆಕ್ಟಿವಾ ಸವಾರ...

ಬಂಟ್ವಾಳ: ಹಿಟ್ ಆಂಡ್ ರನ್..! ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ವ್ಯಕ್ತಿ ಗಂಭೀರ

ಬಂಟ್ವಾಳ: ಹಿಟ್ ಆಂಡ್ ರನ್ ದ್ವಿಚಕ್ರ ಸವಾರರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಕಾಯರ್ಪಡ್ಪು ಬಳಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು...

ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನು‌ಗ್ಗಿದ ಕಾರು..!

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ನೇರವಾಗಿ ರಸ್ತೆ ಬದಿಯಲ್ಲಿದ್ದ ಹೋಟೆಲ್ ಒಳಗೆ ನುಗ್ಗಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಶಿವಮೊಗ್ಗ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ. ಅತ್ತ ಹುಬ್ಬಳ್ಳಿ ಕಡೆಯಿಂದ ವೇಗವಾಗಿ ಬಂದ...

ಕಾರ್ಕಳ: ಟಿಪ್ಪರ್-ಬೈಕ್ ನಡುವೆ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ...

ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ಪಳ್ಳಿ ಗರಡಿ ಸಮೀಪ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು...

ಬೆಳ್ತಂಗಡಿ: ಟವರ್ ಮೇಲೆ ಉರುಳಿ ಬಿದ್ದ ಮರ; ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಾಯ..!

ಬೆಳ್ತಂಗಡಿ : 33 ಕೆ ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿವಳ್ಳ ಸಮೀಪದ ಬಂಡಲ್ ಬಳಿ ನಡೆದಿದೆ. ಗಾಯಗೊಂಡ...

ಬೇಕರಿಯಲ್ಲಿ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಹಾನಿ..!

ತುಮಕೂರು: ಬೇಕರಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ನಾಶ-ನಷ್ಟವುಂಟಾಗಿರುವ ಘಟನೆ ತುಮಕೂರು ನಾಗವಲ್ಲಿಯ ಎಂ.ಜಿ ರಸ್ತೆಯಲ್ಲಿ ನಡೆದಿದೆ. ಹಾಸನ ಮೂಲದ ಅಭಿಷೇಕ್ ಎಂಬವರ ಒಡೆತನದ ಬೇಕರಿ ಇದಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಸೇರಿ ನಂದಿಸಿದ್ದಾರೆ...

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ; 40 ಜನ ಪ್ರವಾಸಿಗರ ರಕ್ಷಣೆ..!

ಕಾರವಾರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಪರಿಣಾಮ ನೀರುಪಾಲಾಗುತಿದ್ದ ನಲವತ್ತು ಜನ ಪ್ರವಾಸಿಗರನ್ನು ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ...
error: Content is protected !!