Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ – ಮನನೊಂದು ಸಹೋದರಿ ಆತ್ಮಹತ್ಯೆಗೆ ಯತ್ನ..!

ಹುಬ್ಬಳ್ಳಿ: ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕೂಡಲೆ...

ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಮೃತ್ಯು..!

ಕಾರ್ಕಳ: ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಕಲ್ಲು ಕೊರೆಯ ಬಳಿ ನಡೆದಿದೆ. ಮೃತಪಟ್ಟ ಕಾರ್ಮಿಕರನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ...

ಕಾಸರಗೋಡು: ಆಕಸ್ಮಿಕವಾಗಿ ಬಾವಿಗೆ ಬಿದ್ದು ಆಟೋ ಚಾಲಕ ಮೃತ್ಯು

ಕಾಸರಗೋಡು: ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ವರ್ಕಾಡಿ ಸಮೀಪದ ಕೊಡ್ಲಮೊಗರು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತಃ ಕೊಡ್ಲಮೊಗರು ಬಂಡಶಾಲೆಯ ನಿವಾಸಿ, ಪ್ರಸ್ತುತ ಮಂಗಳೂರು ಕೊಟ್ಟಾರದಲ್ಲಿ ವಾಸವಾಗಿರುವ ರಾಜೇಂದ್ರ ಶೆಟ್ಟಿ...

ಕಾಪು : ಟಿಪ್ಪರ್ ಮತ್ತು ಪಿಕಪ್ ವಾಹನ ನಡುವೆ ಭೀಕರ ಅಪಘಾತ: ಪಿಕಪ್ ಚಾಲಕ...

ಕಾಪು: ಟಿಪ್ಪರ್ ಮತ್ತು ಪಿಕಪ್ ವಾಹನ ನಡುವೆ ಡಿಕ್ಕಿ ಸಂಭವಿಸಿ ಪಿಕಪ್‌ ಚಾಲಕ ಮೃತಪಟ್ಟ ಘಟನೆ ರಾಷ್ಟೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಪಿಕಪ್ ವಾಹನವು ಕೊಪ್ಪಲಂಗಡಿ...

ಪ್ಲೇ-ಆಫ್‌ಗೆ ಆರ್‌ಸಿಬಿ ಗ್ರ್ಯಾಂಡ್​ ಎಂಟ್ರಿ!

ಪ್ಲೇ-ಆಫ್‌ ಪ್ರವೇಶ ಕಾರಣಕ್ಕೆ ಕೊನೆ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಗೆದ್ದು ಬೀಗಿದ ಬೆಂಗಳೂರು ತಂಡವು ರಾಯಲ್‌ ಆಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ಐಪಿಎಲ್ 2024 ರ 68...

ಹಿಂ.ಜಾ.ವೇ‌.ಎಚ್ಚರಿಕೆ ಬೆನ್ನಲ್ಲೇ ಮೂಡಬಿದಿರೆ ಪೋಲಿಸರ ಮಿಂಚಿನ ಕಾರ್ಯಚರಣೆ

ಮೂಡುಬಿದಿರೆ ಕಸಾಯಿಖಾನೆಗೆ ಕೊಂಡೊಯ್ಯಲು ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ 14 ಗೋವುಗಳನ್ನು ಕಟ್ಟಿ ಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ ಗೋವುಗಳನ್ನು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ಶನಿವಾರ ನಡೆದಿದೆ. ತೋಡಾರಿನ...

ಉಡುಪಿ : ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರಿಂದ ಮಾರಣಾಂತಿಕ...

ಉಡುಪಿ : ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಪ್ರದೀಪ್ ಕುಮಾರ್ (26) ಹಲ್ಲೆಗೆ...

ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಾ ಕಣ್ಣೀರಿಟ್ಟ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಾನು ಬಹಳ ಸಂತೋಷಪಡುತ್ತೇನೆ ಯಾಕೆಂದರೆ ಒಬ್ಬ ಮಾಜಿ ಶಾಸಕನ ಜೊತೆ ನಾವಿದ್ದೇವೆ ಎನ್ನುವ ಸಂದೇಶ ಕೊಟ್ಟದ್ದಕ್ಕೆ ಕಾರ್ಯಕರ್ತರಿಗೆ ಧನ್ಯವಾದಗಳು. ನಾನೊಬ್ಬ ಕಾರ್ಯಕರ್ತನಾಗಿ ಬೆಳೆದವನು ಪಕ್ಷಕ್ಕೆ ಯಾವುದೇ...

ಎಲ್ಲರೂ ಸಂಜೀವ ಮಠಂದೂರು ತರ ಆಗಬೇಕೆಂದು ಹೇಳಬೇಡಿ.ಪುತ್ತೂರಿನವರು ಒಳ್ಳೆಯವರಿದ್ದಾರೆ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನನ್ನ ಒಂದು ವರ್ಷದ ಅಧಿಕಾರವಧಿ ಪೂರೈಸಿದ ಹಿನ್ನಲೆ 'ಮತದಾರರೆಡೆಗೆ ಶಾಸಕರ ನಡೆ' ಮಾಡಿದ್ದೆ ಆದರೆ ಮಾಜಿ ಶಾಸಕರು ಈಗಲೇ ಚಲಾವಣೆಯಲ್ಲಿ ಇಲ್ಲದ ನಾಣ್ಯದಂತಾಗಿದ್ದಾರೆ. ಚಲಾವಣೆಯಲ್ಲಿ ಇರಬೇಕೆಂದು ಘರ್‌ವಾಸ್ಸಿ ಎಂದು ಹೇಳುತ್ತಾರೆ. ಎಲ್ಲದಕ್ಕೂ...

ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡುವಂತೆ ಡಾ.ಧನಂಜಯ ಸರ್ಜಿ ಮನವಿ

ಶಿವಮೊಗ್ಗ : ಇದೇ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು...
error: Content is protected !!