Tag: vtv
ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣನ ಅರೆಸ್ಟ್!
ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣನನ್ನು ಶನಿವಾರ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ.
15 ವರ್ಷದ ತನ್ನ...
ಕುಂದಾಪುರ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು
ಕುಂದಾಪುರ : ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಂದಾಪುರ ಠಾಣಾ ವ್ಯಾಪ್ತಿಯ ಕಾವ್ರಾಡಿ ಗ್ರಾಮದ ಸದಾಶಿವ (33) ಆತ್ಮಹತ್ಯೆ ಮಾಡಿಕೊಂಡವರು.
ಬೆಂಗಳೂರಿನ ಖಾಸಾಗಿ ಕಂಪೆನಿಯೊಂದರಲ್ಲಿ ಅಸಿಸ್ಟೆಂಟ್ ಆಗಿ...
ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪ-...
ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಪ್ರಜ್ವಲ್ ರೈ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು ಬಳಿಕ ಪುತ್ತೂರು ನಗರ...
ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ನಿಧನ
ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ, ಮಂಗಳೂರು ಮೂಲದ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ಕೊನೆಯುಸಿರೆಳೆದಿದ್ದಾರೆ.
ರಘುನಂದನ್ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್ ಅವರ ತಂದೆ...
ಕಡಬ : ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೃತ್ಯು
ಕಡಬ : ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೃತಪಟ್ಟಿರುವ ಘಟನೆ ಕಡಬ ತಾಲೂಕು ಕುಂತೂರು ಗ್ರಾಮದಲ್ಲಿ ನಡೆದಿದೆ.
ಕೃಷ್ಣ ಕುಮಾರ್ ಎಂಬವರ ದೂರಿನಂತೆ, ಕೃಷ್ಣ ಕುಮಾರ್ ರವರ ಪತ್ನಿಯ ತಮ್ಮನಾದ ಕೋಡಿಂಬಾಳ ಗ್ರಾಮ...
ಪುತ್ತೂರು: ಕ್ಯಾನ್ಸರ್ ರೋಗಿಗಳಿಗಾಗಿ ಕೇಶರಾಶಿ ದಾನ ಮಾಡಿದ ಸೃಷ್ಟಿ ರೈ ಜಾರತ್ತಾರು
ಪುತ್ತೂರು: ಕ್ಯಾನ್ಸರ್ ಪೀಡಿತರಿಗಾಗಿ ಕೇಶರಾಶಿ ದಾನ ಮಾಡುವ ಮೂಲಕ ಕು.ಸೃಷ್ಟಿ ರೈ ಜಾರತ್ತಾರುರವರು ಇತರರಿಗೆ ಮಾದರಿಯಾಗಿದ್ದಾರೆ.
ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ 9ನೇ ನೇ ತರಗತಿ ವಿದ್ಯಾರ್ಥಿನಿಯಾಗಿರುವ ಇವರು ಸುಳ್ಯದ ಅಮೃತಗಂಗಾ ಸಮಾಜ ಸೇವಾ ಸಂಸ್ಥೆಯ...
ಬೆಂಡೆಕಾಯಿಯ ಕುರುಕಲು ತಿಂಡಿ
ಕುರುಕಲು ತಿನಿಸುಗಳು ಯಾವಾಗಲೂ ಗರಿ ಗರಿಯಾಗಿದ್ದರೆ ಮಾತ್ರ ತಿನ್ನಲು ರುಚಿಸುವುದು. ಗರಿಗರಿಯಾದ ಕುರುಕಲು ತಿಂಡಿ ಏನಾದರೂ ಸಂಜೆ ವೇಳೆ ಚಹಾದೊಂದಿಗೆ ಸವಿಯಲು ಇದ್ದರೆ ಬಹಳ ಚೆನ್ನಾಗಿರುತ್ತದೆ. ಬೇಕರಿಯಿಂದ ನೀವು ಯಾವಾಗಲೂ ಕುರುಕಲು ತಿಂಡಿ...
ನಟಿ ಪವಿತ್ರಾ ಜಯರಾಮ್ ಸ್ನೇಹಿತ ಚಂದು ಆತ್ಮಹತ್ಯೆ
ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು...
ಪುತ್ತೂರು : ನಾಪತ್ತೆಯಾಗಿರುವ ಹೋರಿಗಳ ಪತ್ತೆಗೆ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು
ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳೆರಡು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಹೋರಿಗಳಿಗಾಗಿ ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ ಬಳಿಕ ಇದೀಗ ದೈವದ ಮೊರೆ ಹೋಗಿದ್ದಾರೆ.
ಮಹಾಲಿಂಗೇಶ್ವರ ದೇವಸ್ಥಾನದ ಪರಿಸರ ಸಹಿತ...
ಕಳವು ಪ್ರಕರಣದಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್ ಪೇದೆ :...
ಕಳವು ಪ್ರಕರಣದಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ ಅರ್ಧ ಕೆಜಿ ಚಿನ್ನವನ್ನು ಕ್ರೈಂ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಕಳವು ಮಾಡಿದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಠಾಣೆಯ ಅಪರಾಧ...
















