Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಮಣಿಪಾಲ : ಗಾಂಜಾ ಸೇವನೆ : 7 ಮಂದಿ ಅರೆಸ್ಟ್‌

ಮಣಿಪಾಲ : ಗಾಂಜಾ ಸೇವನೆಗೆ ಸಂಬಂಧಿಸಿದಂತೆ ಒಟ್ಟು ಏಳು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇ 14ರಂದು ಮಣಿಪಾಲ ವಿದ್ಯಾರತ್ನ ನಗರದ ಐರಿಶ್ ಫ್ಲಾಜಾದ ಬಳಿ ನಿಶಾಂತ್(22), ಅಮಿತ್(20), ಮೇ...

ಉಡುಪಿ : ವಿದ್ಯಾರ್ಥಿನಿ ನಾಪತ್ತೆ

ಉಡುಪಿ : ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬಾಕೆ ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5...

ಕಾರು -ಸ್ಕೂಟರ್ ನಡುವೆ ಅಪಘಾತ; ಮಹಿಳೆ ಸಾವು..!

ಕಾರು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಹೆಬ್ಬಾಳು ಬಡಾವಣೆ ನಿವಾಸಿ ರಾಧಾ (34) ಎಂಂದು ಗುರುತಿಸಲಾಗಿದೆ. ಮೈಸೂರು ಕೆ.ಆರ್‘.ಎಸ್ ರಸ್ತೆಯಲ್ಲಿ ಈ...

ಎಸ್​​ಎಸ್​ಎಲ್​ಸಿ ಗ್ರೇಸ್ ಮಾರ್ಕ್​ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!

ಬೆಂಗಳೂರು: ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ (SSLC Grace Marks) ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ...

ಸ್ನೇಹಿತೆಯ ಮನೆಗೆ ಪುಸ್ತಕ ಕೊಡಲು ಹೋದ ಯುವತಿ ನಾಪತ್ತೆ…!

ಶಿವಮೊಗ್ಗ:ಯವತಿಯೋರ್ವಳು ಸ್ನೇಹಿತೆಯ ಮನೆಗೆ ಪುಸ್ತಕ ನೀಡಲು ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವಳು ವಾಪಾಸ್ಸು ಬಾರದೆ ನಾಪತ್ತೆಯಾದ ಘಟನೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಮಿಳಘಟ್ಟ 3ನೇ ಕ್ರಾಸ್ ಎಂಬಲ್ಲಿ ನಡೆದಿದೆ. ನಾಪತ್ತೆಯಾದ...

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ; 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು...

ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ. ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್‌...

ಜಾಹೀರಾತು ಫಲಕ ದುರಂತ ಪ್ರಕರಣ; ಜಾಹೀರಾತು ಕಂಪನಿಯ ಮಾಲೀಕ ಬಂಧನ..!

ಮುಂಬೈ: ಘಾಟ್‍ಕೋಪರ್‌ನಲ್ಲಿ ಬಿಲ್ ಬೋರ್ಡ್ ಕುಸಿದು ಬಿದ್ದು 16 ಜನರು ಸಾವನ್ನಪ್ಪಿದ್ದು 75 ಮಂದಿ ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ ಅಳವಡಿಸುವ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ ಅವರನ್ನು ರಾಜಸ್ಥಾನದ...

ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿಯ ಶವ ಪತ್ತೆ..!

ಆನೇಕಲ್‌: ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ(18) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಹಾಸ್ಟೆಲಿನಲ್ಲಿ...

ಸುಳ್ಯ: ಮನೆಯ ಹಿಂಬದಿಗೆ ಮರ ಬಿದ್ದು ಹಾನಿ ; ಅಪಾರ ನಷ್ಟ..!

ಸುಳ್ಯ: ಮನೆಯ ಹಿಂಬದಿಗೆ ಮರ ಬಿದ್ದು ಮನೆಯ ಅಡುಗೆ ಛಾವಣಿ ಹಾನಿಯಾಗಿ ಅಪಾರ ನಷ್ಟ ಉಂಟಾದ ಘಟನೆ ಸುಳ್ಯ ಅರಂತೋಡು ಗ್ರಾಮದ ಕೊಡಂಕೇರಿ ಎಂಬಲ್ಲಿ ನಡೆದಿದೆ. ಮಹಮ್ಮದ್ ಎಂಬವರ ಮನೆಯ ಹಿಂಬದಿ ಮರ ಮನೆಯ...

ಬಂಟ್ವಾಳ: ಆಟ ಆಡುತ್ತಿದ್ದ ವೇಳೆ ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕ..!

ಬಂಟ್ವಾಳ: ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಘಟನೆ ಸರಪಾಡಿಯ ಹಂಚಿಕಟ್ಟೆಯಲ್ಲಿ ನಡೆದಿದೆ. ಇದೀಗ ಈ ಯುವಕನ ಕುರಿತು ಸಾಕಷ್ಟು ಪ್ರಶಂಸೆ...
error: Content is protected !!