Tag: vtv
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು; ಅಪಾಯದಿಂದ ಪಾರು..!
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗಿಳಿದ ಚಾಲಕ ಅಪಾಯದಿಂದ ಪಾರಾದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ನಡೆದಿದೆ.
ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ...
ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಹುಬ್ಬಳ್ಳಿಯಲ್ಲಿ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಶ್ವ ಮೇ 15ರ ಮುಂಜಾನೆ...
ಕೋವ್ಯಾಕ್ಸಿನ್ ಪಡೆದ ಅನೇಕರಲ್ಲಿ ಸೈಡ್ ಎಫೆಕ್ಟ್: ಬನಾರಸ್ ಹಿಂದೂ ವಿವಿ
ನವದೆಹಲಿ: ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ್ದ ಕೋವ್ಯಾಕ್ಸಿನ್ (Covaxin) ಲಸಿಕೆಯ ಅಡ್ಡಪರಿಣಾಮಗಳ (Side Effect) ಬಗ್ಗೆ ವರದಿ ಬಂದಿದೆ. ಈ ಲಸಿಕೆ ಪಡೆದ ವರ್ಷದ ಬಳಿಕ ಅನೇಕರಲ್ಲಿ ಸೈಡ್ ಎಫೆಕ್ಟ್...
ಗುಂಡೇಟಿನಿಂದ ಯುವಕ ಸಾವು..!
ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು ಗುರುತಿಸಲಾಗಿದೆ.
ಎದೆಗೆ ತೋಟದ ಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಸಂಜು ಮೃತದೇಹ...
ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ 2024-25ರ ಶೈಕ್ಷಣಿಕ ವರ್ಷದ ಪದವಿ ತರಗತಿಗಳ...
ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ 2024-25 ಶೈಕ್ಷಣಿಕ ವರ್ಷದ ಪದವಿ ತರಗತಿಗಳ ಪ್ರವೇಶಾತಿಯು ಪ್ರಾರಂಭಗೊಂಡಿರುತ್ತದೆ. ಪಿಯುಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳು ಬಿಎ, ಬಿಕಾಂ, ಬಿ ಎಸ್ ಡಬ್ಲ್ಯೂ ಪದವಿಗಳಿಗೆ ಕಾಲೇಜಿನ...
ಉಡುಪಿ : ಎರಡು ಎಕರೆ ಗುಡ್ಡೆ ಪ್ರದೇಶ ಅಗ್ನಿಗೆ ಆಹುತಿ
ಉಡುಪಿ : ಭೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತ್ಯಾರು 5 ಸೆಂಟ್ಸ್ ಕಾಲೋನಿಯ ಬಳಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಉರಿದ ಕಾರಣ ಸುಮಾರು ಎರಡು ಎಕರೆ ಗುಡ್ಡೆ ಪ್ರದೇಶ ಅಗ್ನಿಗೆ ಆಹುತಿಯಾಯಿತು,
ಆದರೆ ಜನ...
ವಿಟ್ಲ : ಸ್ಕೂಟರ್ ಅಪಘಾತ : ಸಹಸವಾರನಿಗೆ ಗಾಯ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು
ವಿಟ್ಲ : ಸ್ಕೂಟರ್ ಸವಾರ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಸವಾರಿ ಮಾಡಿದ ಪರಿಣಾಮ ಅಪಘಾತ ಸಂಭವಿಸಿ ಸ್ಕೂಟರ್ ಸಮೇತ ಸವಾರ ಮತ್ತು ಸಹ ಸವಾರ ರಸ್ತೆಗೆ ಬಿದ್ದು, ಸಹಸವಾರ ಗಾಯಗೊಂಡ ಘಟನೆ ಬಂಟ್ವಾಳ...
ಹಲಸಿನ ಹಣ್ಣಿನ ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಬಹಳಷ್ಟಿವೆ;
ನೈಸರ್ಗಿಕವಾಗಿ ಸಿಗುವ ಹಣ್ಣುಗಳು ಹೆಚ್ಚು ರುಚಿಯೂ ಹೌದು, ಜತೆಗೆ ಆರೋಗ್ಯ ಪ್ರಯೋಜನಗಳೂ ಸಹ ಸಾಕಷ್ಟು ಸಿಗುತ್ತವೆ. ಹಲಸಿನ ಹಣ್ಣಿನಿಂದ ತಯಾರಿಸುವ ಖಾದ್ಯಗಳು ಒಂದೇ ಎರಡೇ! ನಾನಾ ವಿಧದ ರುಚಿಕರವಾದ ಸಿಹಿ ಮಾಡಿ ಸವಿಯುತ್ತಾರೆ....
ಬಿಜೆಪಿ ಕಚೇರಿಯಲ್ಲಿ ಬೆಂಕಿ ಅವಘಡ
ದೆಹಲಿಯ ಪಂತ್ ಮಾರ್ಗ್ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ
ಅಧಿಕಾರಿಗಳ ಪ್ರಕಾರ, ನಿನ್ನೆ...
ಉಳ್ಳಾಲ: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ- ಸಹಸವಾರ ಮೃತ್ಯು…!!
ಉಳ್ಳಾಲ : ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಸಹಸವಾರ ಮೃತಪಟ್ಟ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ.
ಉಳ್ಳಾಲ ಕೋಟೆಪುರದ ಕೋಡಿ ನಿವಾಸಿ ಅಹಮ್ಮದ್ ನಿಷಾದ್ (22)ಮೃತ ಯುವಕ.
ನಿಷಾದ್ ಇಂದು...
















