Tag: vtv
ಪುತ್ತೂರು: ಶಾಸಕರಾಗಿ ಒಂದು ವರ್ಷ ಪೂರೈಸಿದ ಹಿನ್ನಲೆ ಪ್ರಗತಿಪರ ಕೃಷಿಕರು, ಮುಖಂಡರು ಹಾಗೂ ಉದ್ಯಮಿಗಳ...
ಪುತ್ತೂರು: ಶಾಸಕರಾಗಿ ಒಂದು ವರ್ಷ ಪೂರೈಸಿದ ಅಶೋಕ್ ರೈ ತನ್ನ ಒಂದು ವರ್ಷದ ನಡಿಗೆ ಹೇಗಿದೆ. ಎಂಬುದನ್ನು ತಿಳಿದುಕೊಳ್ಳುವ ಉದ್ದೇಶದಿಂದ ಪುತ್ತೂರಿನ ಪ್ರಗತಿಪರ ಕೃಷಿಕರು, ವಿವಿಧ ಪಕ್ಷಗಳ ಮುಖಂಡರು ಮತ್ತು ಉದ್ಯಮಿಗಳ ಜೊತೆ...
ಮೂಲ್ಕಿ: ಮರುವಾಯಿ ಹೆಕ್ಕಲು ಹೋಗಿ ನೀರುಪಾಲದ ಯುವಕನ ಮೃತದೇಹ ಪತ್ತೆ..!
ಮೂಲ್ಕಿ: ಮರುವಾಯಿ ಚಿಪ್ಪು ಹೆಕ್ಕಲು ಹೋಗಿ ಸಮುದ್ರ ಪಾಲಾದ ಯುವಕನ ಶವ ಹೆಜಮಾಡಿ ಕೋಡಿ ಸಮುದ್ರದಲ್ಲಿ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಬಜಪೆ ಅದ್ಯಪಾಡಿ ಹಳೆ ವಿಮಾನ ನಿಲ್ದಾಣ ಬಳಿ ನಿವಾಸಿ...
ಬ್ರಹ್ಮಾವರ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!
ಬ್ರಹ್ಮಾವರ: ಮನೆಗೆ ನುಗ್ಗಿ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಚಾಂತಾರು ಗ್ರಾಮದಲ್ಲಿ ನಡೆದಿದೆ.
ವಿಜಯ ಎಂಬರ ಮನೆಯಿಂದ ಕಳವು ಮಾಡಿರುತ್ತಾರೆ.
ವಿಜಯ ಎಂಬರ ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿದ...
ಪುತ್ತೂರು: ಚಿಕಿತ್ಸೆಗೆ ಬಂದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಮೃತ್ಯು; ಕುಟುಂಬಸ್ಥರ ಆಕ್ರೋಶ -ದೂರು...
ಪುತ್ತೂರು : ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ವ್ಯಕ್ತಿಯೋರ್ವರು ಚಿಕಿತ್ಸೆ ಸಂದರ್ಭ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ಮೃತರ ಕಡೆಯವರು ನೂರಕ್ಕೂ ಮಿಕ್ಕಿ ಜನ ಸೇರಿದ ಘಟನೆ ಮೇ.15ರಂದು ನಡೆದಿದೆ
ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ...
ಬಂಟ್ವಾಳ : ಮಾದಕ ವಸ್ತು ಸೇವಿಸಿ ಮಾರಾಟ ಮಾಡಲು ಸಾಗಾಟ: ಆರೋಪಿ ಸಹಿತ ಮಾದಕ...
ಬಂಟ್ವಾಳ : ಸ್ವತಃ ಮಾದಕ ವಸ್ತು ಸೇವಿಸಿ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಮಾದಕ ವಸ್ತು ಸಹಿತ ಬಂಟ್ವಾಳ ನಗರ ಠಾಣಾ ಪೊಲೀಸರು ಬಂಟ್ವಾಳ ತಾಲೂಕು ಬಿ. ಕಸಬಾ ಗ್ರಾಮದ ಕ್ಯಾಶೂ ಫ್ಯಾಕ್ಟರಿ ಬಳಿ...
ಸುಂದರವಾದ ತ್ವಚೆಗೆ ಸಹಕಾರಿ ತುಳಸಿಯ ಈ 5 ವಿಧಾನಗಳು; ಇಲ್ಲಿದೆ ಮಾಹಿತಿ
ತುಳಸಿ ಉಪಯೋಗಗಳು: ತುಳಸಿ ಗಿಡವನ್ನು ಪ್ರತಿ ಮನೆಯಲ್ಲೂ ನೆಡಲಾಗುತ್ತದೆ. ಅದನ್ನು ಪೂಜಿಸುವುದು ಮಾತ್ರವಲ್ಲದೆ ಅದರ ಎಲೆಗಳು ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿವೆ.ತುಳಸಿ ಉಪಯೋಗಗಳು: ತುಳಸಿ ಗಿಡವನ್ನು ಪ್ರತಿ ಮನೆಯಲ್ಲೂ ನೆಡಲಾಗುತ್ತದೆ. ಅದನ್ನು ಪೂಜಿಸುವುದು ಮಾತ್ರವಲ್ಲದೆ...
ಬಂಟ್ವಾಳ: ಸರಣಿ ಅಪಘಾತ : ಮೂರು ವಾಹನಗಳು ಜಖಂ: ಅದೃಷ್ಟವಶಾತ್ ಪ್ರಯಾಣಿಕರು ಪಾರು
ಬಂಟ್ವಾಳ: ಬಿಸಿರೋಡಿನ ಸರ್ವೀಸ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವಾಹನಗಳು ಅಲ್ಪಸ್ವಲ್ಪ ಪ್ರಮಾಣದಲ್ಲಿ ಜಖಂಗೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಲಾರಿ ,ಮಿನಿಬಸ್ ಹಾಗೂ ಕಾರು ಈ ಮೂರು ವಾಹನಗಳು ಒಂದಕ್ಕೊಂದು...
ಬಂಟ್ವಾಳ: ಓವರ್ ಟೇಕ್ ಭರದಲ್ಲಿ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸಹಸವಾರ ಚಿಕಿತ್ಸೆ...
ಬಂಟ್ವಾಳ: ಬೈಕಿನಲ್ಲಿ ಸಂಚರಿಸುತ್ತಿದ್ದ ಸವಾರರಿಬ್ಬರು ಓವರ್ ಟೇಕ್ ಭರದಲ್ಲಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಲಾರಿಯಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾರಿಪಳ್ಳದಲ್ಲಿ...
ಶಿರ್ವ: ಇಸ್ಲಾಂ ಎಜುಕೇಶನ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ..!
ಶಿರ್ವ: ಪೈಜಲ್ ಇಸ್ಲಾಂ ಎಜುಕೇಶನ್ ಟ್ರಸ್ಟ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಶಿರ್ವದಲ್ಲಿ ನಡೆದಿದೆ.
ನಾಪತ್ತೆಯಾದ ವಿದ್ಯಾರ್ಥಿಗಳು ತಬಾರಕ್, ಜಮ್ ಶೇಡ್, ತಂಜೀರ್ ಆಲ್ಮ್, ಶಾಹಿಲ್ ಎಂದು ಗುರುತಿಸಲಾಗಿದೆ.
ನಾಲ್ವರು ವಿದ್ಯಾರ್ಥಿಗಳು...
ಮಂಗಳೂರು: ನಿಷೇಧಿಕ ಮಾದಕ ವಸ್ತು ಮಾರಾಟ; ಆರೋಪಿ ಅರೆಸ್ಟ್..!
ಮಂಗಳೂರು: ನಿಷೇಧಿಕ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ತಾಲೂಕು ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಪೆರ್ಮನ್ನೂರ ಗ್ರಾಮ ನಿತ್ಯಾಧರ ಚರ್ಚ್ ಬಳಿ ದಾರಂದ...
















