Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಪೆನ್‌ ಡ್ರೈವ್ ಪ್ರಕರಣ: ಲಿಖಿತ್ ಗೌಡ, ಚೇತನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ್ ಗೌಡ ಹಾಗೂ ಚೇತನ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹಾಸನದ ಒಂದನೇ ಅಧಿಕ...

ಲೋಕಸಭಾ ಚುನಾವಣೆ; ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್‌ಡಿಎ...

ಉಡುಪಿ: ವಿಧಾನ ಪರಿಷತ್ ಚುನಾವಣೆ; ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಘುಪತಿ ಭಟ್ ನಿರ್ಧಾರ

ಉಡುಪಿ: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್‌ ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ನೈರುತ್ಯ ಪದವೀಧರ...

ಪ್ರೀತಿಸಿ ಕೈ ಕೊಟ್ಟ ಯುವತಿ; ಮನನೊಂದು ಯುವಕ ಆತ್ಮಹತ್ಯೆಗೆ ಶರಣು..!

ಚಿಕ್ಕಬಳ್ಳಾಪುರ: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿದ ಯುವಕ ಬಾಲಾಜಿ (25) ಎಂದು ಗುರುತಿಸಲಾಗಿದೆ. ಕಳೆದ ಒಂದು...

ಅಪಹರಣ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಬಿಡುಗಡೆ

ಈ ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಲಾಗಿತ್ತು ಎಂಬ ಆರೋಪದ ಮೇಲೆ ಮಾಜಿ ಸಚಿವ, ಶಾಸಕ ಹೆಚ್​ಡಿ ರೇವಣ್ಣ ಅವರು ಜೈಲು ಪಾಲಾಗಿದ್ದರು. ಇದೀಗ 11 ದಿನಗಳ ಬಳಿಕ ಸೋಮವಾರ ಅವರಿಗೆ...

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಮಿನಿ ಬಸ್; 17...

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಒಂದು ಗುಡ್ಡ ಏರಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾದ ಪರಿಣಾಮ 17 ಮಂದಿ ಗಾಯಗೊಂಡ ಘಟನೆ ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ವ್ಯಾಪ್ತಿಯ ಚಿಬಿದ್ರೆಯ ಕಾಪು...

ಉಪ್ಪಿನಂಗಡಿ: ಅನ್ಯ ಕೋಮಿನ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...

ಉಪ್ಪಿನಂಗಡಿ: ಅಪ್ರಾಪ್ತ ಬಾಲಕನಿಗೆ ಅನ್ಯ ಕೋಮಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು...

ಬಾಂಗ್ಲಾದೇಶದ ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್..!

ದಿಸ್ಪುರ್‌: ಬಾಂಗ್ಲಾದೇಶದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಗುವಾಹಟಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶಂಕಿತರನ್ನು ಬಹರ್ ಮಿಯಾ (30) ಮತ್ತು ರಾಸೆಲ್ ಮಿಯಾ (40) ಎಂದು ಗುರುತಿಸಲಾಗಿದೆ. ಬಂಧಿತರು ನಿಷೇಧಿತ ಅಲ್ ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು...

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಇಬ್ಬರು ಗಂಭೀರ..!

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕ ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ...

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ..!

ರಸ್ತೆಯ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಜಯನಗರ 7ನೇ ಬಡಾವಣೆಯಲ್ಲಿ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ರಾತ್ರಿ ವೇಳೆ ರಸ್ತೆಬದಿಯಲ್ಲಿ ಪಾನಮತ್ತನಾಗಿ ಈತ ಮಲಗಿದ್ದ...
error: Content is protected !!