Tag: vtv
ಬೆಳ್ತಂಗಡಿ: ಪಶುವೈದ್ಯನಿಂದ ಹಲ್ಲೆ; ವ್ಯಕ್ತಿ ಸ್ಥಳದಲ್ಲೇ ಸಾವು..!
ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶುವೈದ್ಯನೋರ್ವ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ನಲ್ಲಿ ಸೋಮವಾರ ನಡೆದಿದೆ.
ಹಲ್ಲೆ ಮಾಡಿದ ಪಶು ವೈದ್ಯ ಡಾ|...
ಉಡುಪಿ: ಬಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!
ಉಡುಪಿ: ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಡುಪಿ ಅಂಬಾಗಿಲು ಬಿರಿಯಾನಿ ಸ್ಪಾಟ್ ಹೋಟೆಲ್ ಎದುರುಗಡೆ ರಾಹೆ-66 ರಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಜಯರಾಮ್ (67) ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ...
ಜಾಹೀರಾತು ಫಲಕ ಕುಸಿದು ಬಿದ್ದು 14 ಸಾವು; 74ಕ್ಕೂ ಅಧಿಕ ಮಂದಿಗೆ ಗಾಯ..!
ಮುಂಬೈ: ಅನಧಿಕೃತ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದು 74 ಮಂದಿ ಗಾಯಗೊಂಡ ಘಟನೆ ಮುಂಬೈನ ಘಾಟ್ಕೋಪರ್ನಲ್ಲಿ ನಡೆದಿದೆ.
ಪೆಟ್ರೋಲ್ ಪಂಪ್ ಎದುರು ಬೃಹತ್ ಜಾಹೀರಾತು ಫಲಕವನ್ನು...
ಮುಲ್ಕಿ: ಏಕಾಏಕಿ ರಸ್ತೆ ದಾಟಿದ ಸೆಕ್ಯೂರಿಟಿ ಗಾರ್ಡ್ ಗೆ ಡಿಕ್ಕಿ ಹೊಡೆದ ಸ್ಕೂಟರ್ :...
ಮುಲ್ಕಿ: ಸ್ಕೂಟರ್ ವೊಂದು ಏಕಾಏಕಿ ರಸ್ತೆ ದಾಟಿದ ಸೆಕ್ಯೂರಿಟಿ ಗಾರ್ಡ್ ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರು ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ನಾಡು ಭಾರತ್ ಬೆನ್ಸ್...
ಸೇಬು ಹಣ್ಣಿನ ಆರೋಗ್ಯ ಪ್ರಯೋಜನ
ದಿನಕ್ಕೊಂದು ಸೇಬು ವೈದ್ಯರನ್ನು ದೂರವಿಡುತ್ತದೆ' ಎಂಬ ನಾಣ್ಣುಡಿ ಇನ್ನೂ ಜನಪ್ರಿಯವಾಗಲು ಹಲವಾರು ಕಾರಣಗಳಿವೆ. ಪೋಷಕರು, ಸ್ನೇಹಿತರು ಮತ್ತು ವೈದ್ಯರು ಕೂಡ ಇದನ್ನು ಆಗಾಗ್ಗೆ ಹೇಳುತ್ತಾರೆ. ರುಚಿಕರವಾದ ಹಣ್ಣು ಪೋಷಕಾಂಶಗಳಿಂದ ತುಂಬಿರುತ್ತದೆ. ಜೀರ್ಣಕ್ರಿಯೆಯಿಂದ...
ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ಶವವಾಗಿ ಪತ್ತೆ
ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಿನ್ನೆ ಮನೆಯಿಂದ ಕಾಣೆಯಾಗಿದ್ದು, ಇಂದು ಶವವಾಗಿ ಪತ್ತೆ ಆದ ಘಟನೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಡೆದಿದೆ.
ವಿಜಯನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ...
ಸಕಲೇಶಪುರದಲ್ಲಿ ಪಿಕ್ ಅಪ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿ : ಕಕ್ಯಪದವು ಮೂಲದ ಚಾಲಕ...
ಬಂಟ್ವಾಳ: ದುರಸ್ತಿಗೆ ನೀಡಿದ್ದ ಪಿಕ್ಅಪ್ನ್ನು ಚಲಾಯಿಸಿಕೊಂಡುವ ಬರುತ್ತಿರುವ ವೇಳೆ ಪಿಕ್ ಅಪ್ ಡಿವೈಡರ್ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಕಕ್ಯಪದವು ಮೂಲದ ಚಾಲಕ ಮೃತಪಟ್ಟ ಘಟನೆ ಮೇ 11ರ ತಡರಾತ್ರಿ 2 ಗಂಟೆಗೆ ಸಕಲೇಶಪುರ...
ಎಚ್ ಡಿ ರೇವಣ್ಣ ನಿಗೆ ಜಾಮೀನು ಮಂಜೂರು ಯಾವಾಗ ಬಿಡುಗಡೆ?
ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇಂದು (ಮೇ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್.ಡಿ...
ನೀರಿನಲ್ಲಿ ಮುಳುಗಿ ಯುವತಿ ಸಾವು..!
ಮೈಸೂರು: ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮತಪಟ್ಟ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ.
ಮೃತಪಟ್ಟ ಯುವತಿ ಮೆಹನಾಜ್ (17) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್ ತಲಕಾಡಿಗೆ...
ಬೆಳ್ಳಾರೆ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!
ಬೆಳ್ಳಾರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರುವಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಳ್ಳಾರೆ ನೆಟ್ಟಾರು ನಿವಾಸಿ ಚರಣ್(22) ಎಂದು ಗುರುತಿಸಲಾಗಿದೆ.
ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ...
















