Tag: vtv
ಪುತ್ತೂರು : ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಶಿವಕುಮಾರ್ ಕೌಡಿಚ್ಚಾರ್ ಮೃತ್ಯು
ಪುತ್ತೂರು: ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಕೌಡಿಚ್ಚಾರ್ ನಿವಾಸಿ ಶಿವಕುಮಾರ್(50.ವ) ಅವರು ಬೆಳಗಾವಿಯ ಖಾನಾಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಶಿವಕುಮಾರ್ ರವರು ನ್ಯ ಕೆಲಸದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ತೆರಳಿದ್ದು,...
ಬಾಲಕಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಎಸ್ಎಸ್ಎಲ್ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದ್ದು, ಹತ್ಯೆಯಾದ ವಿದ್ಯಾರ್ಥಿನಿ ಸೂರ್ಲಬ್ಬಿ ಶಾಲೆಯ 10ನೇ ತರಗತಿಯ...
ವಿಟ್ಲ: (ಮೇ.11-12) ವಿಟ್ಲ ಕೇಂದ್ರ ಮಸೀದಿ ಮತ್ತು ಜಮಾಅತ್ ಯೂತ್ ವಿಂಗ್ ವತಿಯಿಂದ ಮಜ್ಲಿಸುನ್ನೂರು...
ವಿಟ್ಲ: ವಿಟ್ಲ ಕೇಂದ್ರ ಮಸೀದಿ ಮತ್ತು ಜಮಾಅತ್ ಯೂತ್ ವಿಂಗ್ ವತಿಯಿಂದ ಮೇ 11 ಮತ್ತು 12 ರಂದು ಮಜ್ಲಿಸುನ್ನೂರು ವಾರ್ಷಿಕ ಮತ್ತು ಎರಡು ದಿನಗಳ ಮತಪ್ರವಚನ ಕಾರ್ಯಕ್ರಮ ಮೇಗಿನಪೇಟೆ ಕೇಂದ್ರ ಜುಮಾ...
ಬೆಟ್ಟಂಪಾಡಿ: ಅನುಮಾನಾಸ್ಪದವಾಗಿ ಯುವಕ ಸಾವು; ಕೊಲೆ ಶಂಕೆ..!
ಪುತ್ತೂರು: ಅನುಮಾನಸ್ಪದವಾಗಿ ಯುವಕನೋರ್ವನ ಶವ ಪತ್ತೆಯಾಗಿದ್ದು, ಕೊಲೆ ಎಂಬ ಶಂಕೆ ವ್ಯಕ್ತವಾದ ಘಟನೆ ಬೆಟ್ಟಂಪಾಡಿ ಗ್ರಾಮದ ಬರೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕ ಬೆಟ್ಟಂಪಾಡಿ ಬರೆ ದಿ.ಕೊರಗಪ್ಪ ಶೆಟ್ಟಿ ಯವರ ಪುತ್ರ ಚೇತನ್ (33)...
ಬಂಟ್ವಾಳ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ..!
ಬಂಟ್ವಾಳ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ನಡೆದಿದೆ.
ಗಾಯಗೊಂಡವರನ್ನು ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ ಪಾದೆ ನಿವಾಸಿ ಸುನೀಲ್...
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; 8 ಮಂದಿಗೆ ಗಾಯ..!
ದಾಂಡೇಲಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಚಾಲಕ ಸೇರಿ ಕಾರಿನಲ್ಲಿದ್ದ 8 ಮಂದಿ ಗಾಯಗೊಂಡ ಘಟನೆ ದಾಂಡೇಲಿ ಅಂಬಿಕಾನಗರ ರಸ್ತೆಯಲ್ಲಿ ಬರುವ ಮೋಹಿನಿ ವ್ರತದ ಬಳಿ ನಡೆದಿದೆ.
ಕಾರಿನಲ್ಲಿದ್ದವರೆಲ್ಲಾ ಶಿರಸಿ...
ಅವಿವಾಹಿತ ಅತಿಥಿ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ ..!
ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿಯನ್ನು ದೀಪಾ (34) ಎಂದು ಗುರುತಿಸಲಾಗಿದೆ.
ಮೃತ ದೀಪಾ ಅವರು ಅವಿವಾಹಿತರಾಗಿದ್ದು, ಚನ್ನರಾಯಪಟ್ಟಣದ ಸರ್ಕಾರಿ...
ಉಡುಪಿ: ವಿಡಿಯೋ ಕಾಲ್ ರೆಕಾರ್ಡ್ ಮಾಡಿ ಬ್ಲಾಕ್ ಮೇಲ್; ಲಕ್ಷಾಂತರ ರೂ. ವಂಚಿಸಿದ ಯುವತಿ..!
ಉಡುಪಿ: ವಿಡಿಯೋ ಕಾಲ್ ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದು ಲಕ್ಷಾಂತರ ರೂ.ಗಳನ್ನು ವಸೂಲು ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.
ವಂಚನೆ ಮಾಡಿದ ಯುವತಿ ಸಾಚಿ ಜೈನ್, ಹಾಗೂ ವಂಚನೆಗೊಳಗಾದ ವ್ಯಕ್ತಿ ಸಂತೆಕಟ್ಟೆಯ ಅಸ್ಟರ್...
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶೇಕಡಾ 89.57 ಫಲಿತಾಂಶ
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ವಿಟ್ಲ 2024ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶೇಕಡಾ 89.57 ಫಲಿತಾಂಶ ಗಳಿಸಿದೆ.
ಪ್ರೌಢಶಾಲಾ ವಿಭಾಗದಲ್ಲಿ ಓಟ್ಟು ವಿದ್ಯಾರ್ಥಿಗಳು 211 ಪರೀಕ್ಷೆಗೆ ಹಾಜರಾಗಿದ್ದು , 189...
ಸುಳ್ಯ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದಲ್ಲಿ ಪತ್ತೆ..!
ಸುಳ್ಯ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ.
ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದ...
















