Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಸುಳ್ಯ: ಹೊಟ್ಟೆನೋವಿನಿಂದ ಯುವಕ ಮೃತ್ಯು- ವೈದ್ಯರ ನಿರ್ಲಕ್ಷ್ಯ ಆರೋಪ, ದೂರು ದಾಖಲು

ಸುಳ್ಯ: ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಖಾಸಗಿ ಆಸ್ಪತ್ತರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲದಲ್ಲಿ ನಡೆದಿದೆ. ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19) ಮೃತ ಯುವಕ. ಇನ್ನು...

ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ

ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ...

ಅಡ್ಯನಡ್ಕ ಜನತಾ ಪ್ರೌಢಶಾಲೆಗೆ 93.10 ಶೇ.ಅತ್ಯುತ್ತಮ ಫಲಿತಾಂಶ

ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 93.10 ಶೇ. ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳಲ್ಲಿ 27 ಮಂದಿ ಉತ್ತೀರ್ಣರಾಗಿದ್ದಾರೆ. ಆಸುರ 612 (97.92%) ಅಂಕ, ಪ್ರತೀಕ್ಷಾ 586 (93.76%) ಅಂಕಗಳೊAದಿಗೆ...

ವಿಟ್ಲ: ವಿಠ್ಠಲ್ ಜೇಸಿ ಶಾಲೆ – ಸತತ ನೂರು ಶೇಕಡಾ ಸಾಧನೆ

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ವಿಟ್ಲ 2024ನೇ ಸಾಲಿನ ಎಸ್.ಎಸ್. ಎಲ್. ಸಿ ಫಲಿತಾಂಶದಲ್ಲಿ ಈ ಬಾರಿಯೂ ಶೇಕಡ 100 ಪ್ರಥಮ ದರ್ಜೆ ಫಲಿತಾಂಶ ಗಳಿಸಿದೆ. ಮನೋನ್ಮಯಿ.ಕೆ -620 ಅಂಕಗಳನ್ನು...

ಬೆಳ್ತಂಗಡಿ: ಬಂಗೇರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹರಿದು ಬಂದ ಜನರು; ಹುಟ್ಟೂರು ಕೇದೆಯಲ್ಲಿ...

ಬೆಳ್ತಂಗಡಿ: ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಪಾರ್ಥಿವ ಶರೀರದ ಅಂತಿಮ...

ತುಂಬೆ ಪ್ರೌಢಶಾಲೆಯ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

ತುಂಬೆ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಆಂಗ್ಲಮಾಧ್ಯಮ ಮತ್ತು ಕನ್ನಡ ಮಾಧ್ಯಮ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇಕಡಾ 100 ಫಲಿತಾಂಶದೊಂದಿಗೆ ದಾಖಲೆ ಸೃಷ್ಟಿಸಿದೆ. ಆಂಗ್ಲಮಾಧ್ಯಮ ವಿಭಾಗದಲ್ಲಿ 81 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 18...

ವಿಟ್ಲ: ಸೈಂಟ್‌ ರೀಟಾ ಆಂಗ್ಲ ಮಾಧ್ಯಮ ಶಾಲೆ 100% ಫಲಿತಾಂಶ ವಿನಿಶಾ ರಿಯಾ ಪೈಸ್...

ವಿಟ್ಲ: ಸೈಂಟ್‌ ರೀಟಾ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿ ಶೇಕಡಾ 100 ರಷ್ಟು ಎಸ್‌ ಎಸ್‌ ಎಲ್‌ ಸಿ ಫಲಿತಾಂಶದೊಂದಿಗೆ ದಾಖಲೆ ಸೃಷ್ಟಿಸಿದೆ. ಒಟ್ಟು 62 ವಿದ್ಯಾರ್ಥಿಗಳಲ್ಲಿ 20 ಉನ್ನತ ಶ್ರೇಣಿಯಲ್ಲಿ...

ಮಂಜೇಶ್ವರ: ಪಿಕಪ್ ಡಿಕ್ಕಿ; ಪಾದಚಾರಿ ಮೃತ್ಯು..!

ಮಂಜೇಶ್ವರ: ಪಿಕಪ್ ವ್ಯಾನ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಉದ್ಯಾವರ ಹತ್ತನೇ ಮೈಲಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಉದ್ಯಾವರ ದ ಹಮೀದ್ ( 54) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ವೇಳೆ...

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್‌ಎಸ್‌‌ಎಲ್‌ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಮಾಣಿ: ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ100...

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಧ್ಯಯನ ಕೌಶಲ್ಯಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಮಾಣಿ - ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಹತ್ತನೇ ತರಗತಿಯ ಪ್ರಾರಂಭಿಕ ಹಂತದಲ್ಲಿಯೇ ಪಠ್ಯ ವಿಷಯಗಳಿಗೆ ಪೂರಕವಾಗಿ ಮಾನಸಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ...
error: Content is protected !!