Tag: vtv
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಸವಾರ ಗಂಭೀರ
ಬಂಟ್ವಾಳ: ಕಾರು ಮತ್ತು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕದ ಕುದ್ರೆಬೆಟ್ಟು ಎಂಬಲ್ಲಿ ಸಂಜೆ ವೇಳೆ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಬೈಕ್...
ಹಾಡಹಗಲೇ ಇಬ್ಬರು ಯುವಕರ ಬರ್ಬರ ಹತ್ಯೆ : ಬೆಚ್ಚಿಬಿದ್ದ ಶಿವಮೊಗ್ಗ
ಅನ್ಯಕೋಮಿನ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.
ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾಗಿದೆ. ಗೌಸ್(30) ಮತ್ತು...
ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು : ಪ್ರಕರಣ ದಾಖಲು
ಮೂಡುಬಿದಿರೆ: ಕೆಲಸವಾದ ಅನಂತರ ನಿಲ್ಲಿಸಿ ಹೋಗಿದ್ದ ಎರಡು ಹಿಟಾಚಿಗಳ ನಾಲ್ಕು ಬ್ಯಾಟರಿಗಳನ್ನು ಕಳವು ಮಾಡಿರುವ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.
ತಾಕೊಡೆಯ ಸಿವಿಲ್ ಕಂಟ್ರಾಕ್ಟರ್ ರೋಹನ್ ಕಾಡೋಜಾ ಹಾಗೂ ಪಂಚಶಕ್ತಿ ರಂಜಿತ್ ಪೂಜಾರಿ ತೋಡಾರು ಅವರಿಗೆ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ..!
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಾರಿ ಶಾಸಕರಾಗಿದ್ದ ಜನಪ್ರಿಯ ಶಾಸಕ ಕೆ.ವಸಂತ ಬಂಗೇರ (79) ನಿಧನರಾಗಿದ್ದಾರೆ.
ತೀವ್ರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಆಸ್ಪತ್ರೆಯಲ್ಲಿ...
ಲೈಂಗಿಕ ದೌರ್ಜನ್ಯ ಪ್ರಕರಣ; ಮಾಜಿ ಸಚಿವ ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ..!
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮತ್ತೆ 7 ದಿನಗಳ ಕಾಲ ಜೈಲು ಪಾಲಾಗಿದ್ದಾರೆ.
ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ...
ಮಂಗಳೂರು: ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ರಿಕ್ಷಾ ಚಾಲಕರ ನಡುವೆ ಹೊಡೆದಾಟ..!
ಮಂಗಳೂರು: ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರ ನಡುವೆ ಗಲಾಟೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ರೈಲ್ವೆ ನಿಲ್ದಾಣದ ಹೊರಗೆ ನಡೆದ ಗಲಾಟೆಯಲ್ಲಿ ಮಹಿಳೆಯರು ಎಂಬುದನ್ನೂ ನೋಡದೆ ಅಸಭ್ಯವಾಗಿ ವರ್ತಿಸಿ ರಿಕ್ಷಾ ಚಾಲಕರು...
ಕಾರ್ಕಳ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ..!
ಕಾರ್ಕಳ: ಪಟಾಕಿ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಸ್ಪೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಗಾಯಾಳುಗಳನ್ನು ಕಾರ್ಕಳದ...
ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ..!
ಬೆಂಗಳೂರು: 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 25 ರಿಂದ...
ಚಿತ್ರ ನಟ ಚೇತನ್ ರೈ ಮಾಣಿ ಯವರ ತಂದೆ ಬೆಳ್ಳಿಪ್ಪಾಡಿ ಸಂಕಪ್ಪ ರೈ ನಿಧನ
ಅನಂತಾಡಿ: ಚಲನ ಚಿತ್ರನಟ ಚೇತನ್ ರೈ ಮಾಣಿ ಯವರ ತಂದೆ ಬೆಳ್ಳಿಪ್ಪಾಡಿ ಸಂಕಪ್ಪ ರೈ (84)ನಿಧನರಾಗಿದ್ದಾರೆ. ಅನಂತಾಡಿಯಲ್ಲಿರುವ ತಮ್ಮ ಸ್ವ ಗೃಹದಲ್ಲಿ ಇಂದು ನಿಧನರಾಗಿದ್ದಾರೆ.
ಮೃತರು ಚಲನಚಿತ್ರ ನಟ ಚೇತನ್ ರೈ ಮಾಣಿ ಮತ್ತು...
ಅಳಿಕೆ: (ಮೇ.10) ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದ ನೂತನ ಧ್ವಜ ಸ್ತಂಭ (ಕೊಡಿಮರ)...
ಅಳಿಕೆ: ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದ ನೂತನ ಧ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ಮೇ.10 ನೇ ಶುಕ್ರವಾರ ಪೂರ್ವಾಹ್ನ ಗಂಟೆ 7.39 ರಿಂದ 8.27ರ ವರೆಗಿನ ಸಿಂಹಮೂಲೆ, ಎರುಂಬು-ಅಳಿಕೆಯಲ್ಲಿ ನಡೆಯಲಿದೆ.
ಬ್ರಹ್ಮಶ್ರೀ ತಂತ್ರಿವರ್ಯ...
















