Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ..!

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಂಚರಿಸುತ್ತಿದ್ದ ಶಾಂತ ಸ್ವಭಾವದ ಗೂಳಿಯೊಂದು ಏಪ್ರಿಲ್ 30ರಿಂದ ನಾಪತ್ತೆಯಾಗಿದೆ. ದೇವಸ್ಥಾನದ ಭಕ್ತರು ಮತ್ತು ಸ್ಥಳೀಯ ಸಾರ್ವಜನಿಕರು ಗೂಳಿಯನ್ನು ಅಣ್ಣು ಎಂದು ಕರೆಯುತ್ತಿದ್ದರು. ಕರುವಾಗಿದ್ದಾಗಲೇ ಗೂಳಿಯನ್ನು ದೇವಸ್ಥಾನದ ಬಳಿ...

ಕಾಸರಗೋಡು: ವಿಷ ಸೇವಿಸಿ ಎ ಎಸ್ ಐ ಆತ್ಮಹತ್ಯೆ..!

ಕಾಸರಗೋಡು: ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಎ.ಎಸ್.ಐ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕಾಸರಗೋಡು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬೇಡಡ್ಕ ಠಾಣಾ ಎ ಎಸ್ ಐ ರಾಜಾಪುರ ಕೋಲಚ್ಚಿಲ್ ನ ವಿಜಯನ್...

ವಿಟ್ಲ:(ಮಾ.6) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಮರ್ಪಣ್ ವಿಟ್ಲ ಸೇವಾರ್ಥ ಶ್ರೀ ದೇವರಿಗೆ ವಸಂತ ಪೂಜೆ

ವಿಟ್ಲ: ಸಮರ್ಪಣ್ ವಿಟ್ಲ ಸೇವಾರ್ಥ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ವಸಂತ ಪೂಜೆಯು ಮಾ.6 ನೇ ಸೋಮವಾರ ಸಂಜೆ 7.00 ಗಂಟೆಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಈ ಪುಣ್ಯ ಕಾಲದಲ್ಲಿ ಆಗಮಿಸಿ...

ಪುತ್ತೂರು: ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ; ಶಾಸಕ ಅಶೋಕ್...

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ...

ವಿಟ್ಲ: ಸಮರ್ಥ್ ಫ್ಯಾನ್ಸಿ & ಸ್ಟೇಷನರಿ ಮಳಿಗೆ ಶುಭಾರಂಭ

ವಿಟ್ಲ: ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ , ಪೊಲೀಸ್ ಸ್ಟೇಷನ್ ಹತ್ತಿರ, ಶಾಲಾ ರಸ್ತೆ ಬಳಿ ಸುನೀಲ್ ಮತ್ತು ಪ್ರಶಾಂತಿ ಮಾಲಕತ್ವದ ಸಮರ್ಥ್ ಫ್ಯಾನ್ಸಿ & ಸ್ಟೇಷನರಿ ಮಳಿಗೆ ಶುಭಾರಂಭಗೊಂಡಿತ್ತು. ಇಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ...

ಬೆಳ್ತಂಗಡಿ: ನೇಣು ಬಿಗಿದುಕೊಂಡು ದೇಗುಲದ ಅರ್ಚಕ ಆತ್ಮಹತ್ಯೆಗೆ ಶರಣು..!

ಬೆಳ್ತಂಗಡಿ: ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿಯ ಸವಣಾಲು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರಸಿ ಮೂಲದ ವಿಜಯ್‌ ಹೆಗಡೆ...

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

ಉಳ್ಳಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಎಂಬಲ್ಲಿ ನಡೆದಿದೆ. ಕಾರು ರಸ್ತೆಯ ಬದಿಯ ಕಬ್ಬಿಣದ ತಡೆಬೇಲಿಯನ್ನು ಭೇದಿಸಿ...

ಅಶ್ಲೀಲ ವಿಡಿಯೋ ಪ್ರಕರಣ; ರೇವಣ್ಣ ಬಂಧನ ಬೆನ್ನಲ್ಲೇ SIT ಸಂಪರ್ಕಕ್ಕೆ ಬಂದ ಮೂವರು ಸಂತ್ರಸ್ತೆಯರು..!

ಹಾಸನ: ಸಂಸದ ಪ್ರಜ್ವಲ್ ರೇವಣ್ಣಅವರದ್ದು ಎನ್ನಲಾದ ವಿಡಿಯೋದಲ್ಲಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಅವರು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಇದರ ನಡುವೆಯೇ ಪ್ರಜ್ವಲ್ ರೇವಣ್ಣ ಅವರ ವಿರುದ್ಧ...

ವಾಯುಪಡೆಯ ವಾಹನದ ಮೇಲೆ ಉಗ್ರರ ದಾಳಿ; ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ..!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರು IAF ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್...

ಮೊಸಳೆಗಳಿರುವ ನಾಲೆಗೆ ಮಗುವನ್ನು ಎಸೆದ ತಾಯಿ; ಮೃತದೇಹ ಪತ್ತೆ..!

ಗಂಡನ ಮೇಲಿನ ಸಿಟ್ಟಿಗೆ ಆರು ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ತಾಯಿಯೇ ಎಸೆದ ಘಟನೆ ಕಾರವಾರ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ನಾಲೆಗೆ ಎಸೆದ ಪಾಪಿ ತಾಯಿಯಾಗಿದ್ದು, ಮೊಸಳೆ...
error: Content is protected !!