Tag: vtv
ಹುಬ್ಬಳ್ಳಿ: ನೇಹಾ ಹತ್ಯೆ ಬೆನ್ನಲ್ಲೆ ಮತ್ತೊಂದು ಪ್ರಕರಣ
ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಸದ್ದಾಂ ಹುಸೇನ್ ಬಂಧನ
ನೇಹಾ ಪ್ರಕರಣ ಮಾಸುವ ಮುನ್ನವೇ ಅಪ್ರಾಪ್ತೆಯನ್ನು ಅನ್ಯಕೋಮಿನ ಯುವಕನೊಬ್ಬ ಗರ್ಭಿಣಿ ಮಾಡಿ ಅರೆಸ್ಟ್ ಆಗಿದ್ದಾನೆ.
ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೆಪ್ ಆಗಿದ್ದ...
ಮಂಗಳೂರು: ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಮಹಿಳೆ ನಾಪತ್ತೆ – ಪ್ರಕರಣ ದಾಖಲು
ಮಂಗಳೂರು: ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಮ್ಮ ತಾಯಿಯೊಂದಿಗೆ ಏ.28 ರಂದು ಬಂದ ಮಹಿಳೆಯೋರ್ವರು ಸಿಟಿ ಸೆಂಟರ್ ಮಾಲ್ ನಿಂದ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ...
ಉಳ್ಳಾಲ : ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ಮೃತ್ಯು
ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ
ಮೃತರನ್ನು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ...
ಸುಬ್ರಮಣ್ಯ: ಸಿಡಿಲು ಬಡಿದು ನವವಿವಾಹಿತ ಮೃತ್ಯು
ಸುಬ್ರಮಣ್ಯ; 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ ದುರ್ದೈವಿ.
ಸಂಜೆ...
(ಮೇ 4) ಸಿದ್ದಾಪುರದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ಮತ್ತು ಪ್ರಚಾರ ಸಭೆ
ಸಿದ್ದಾಪುರದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ಮತ್ತು ಪ್ರಚಾರ ಸಭೆ ಮೇ 4ರಂದು ಸಂಜೆ 3.30ಕ್ಕೆ ಸಿದ್ದಾಪುರ ಹೈಸ್ಕೂಲಿನಿಂದ ರೋಡ್ ಶೋ ಸರ್ಕಲಿನಲ್ಲಿ ಪ್ರಚಾರ ಸಭೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ವೇದವ್ಯಾಸ್ ಕಾಮತ್, ಹರೀಶ್...
ವೀಳ್ಯದೆಳೆಯ ಆರೋಗ್ಯ ಪ್ರಯೋಜನ
ಜನರು ತಮ್ಮ ಊಟದ ನಂತರ ವೀಳ್ಯದೆಲೆಯನ್ನು ಜಗಿಯುವ ಅಭ್ಯಾಸವನ್ನು ಹೊಂದಿದ್ದರು. ಇದನ್ನು ವಿವಿಧ ಆರೋಗ್ಯ ಪರಿಸ್ಥಿತಿಗಳಲ್ಲಿ ಬಳಸಲಾಗುತ್ತದೆ ಮತ್ತು ನಂಜುನಿರೋಧಕ, ಆಂಟಿ-ಫ್ಲಾಟ್ಯುಲೆಂಟ್, ಆಂಟಿಫಂಗಲ್ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳೊಂದಿಗೆ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ಇದು...
ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನಾಪ್ ಮಾಡಿದ ಸ್ನೇಹಿತರು
ಹಣಕ್ಕಾಗಿ ಗಾಂಜಾ ಮತ್ತಲ್ಲಿ ಸ್ನೇಹಿತನನ್ನೇ ಕಿಡ್ನಾಪ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಣಕ್ಕಾಗಿ ಯುವಕನೊಬ್ಬ ತನ್ನ ಸಹಚರರೊಂದಿಗೆ ಸೇರಿ ಗೆಳೆಯನನ್ನೇ ಕಿಡ್ನ್ಯಾಪ್ ಮಾಡಿ ಜೈಲುಪಾಲಾಗಿದ್ದಾನೆ. ಕೇರಳ ಮೂಲದ ಸಾಹೀಲ್ ಸಲೀಂ ಕಿಡ್ನ್ಯಾಪ್ ಆದವನು. ಪ್ರಮುಖ...
ಕಾರ್ಕಳ: ಮುಂದಿನ ನಾಲ್ಕು ತಿಂಗಳ ಒಳಗೆ ‘ಪರಶುರಾಮ್ ಥೀಂ ಪಾರ್ಕ್’ ಕಾಮಗಾರಿ ಪೂರ್ಣಗೊಳಿಸಲು ಹೈಕೋರ್ಟ್...
ಕಾರ್ಕಳ: ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು...
ಪ್ಲೇಟ್ ಶುಚಿ ಮಾಡುತ್ತಿದ್ದ ಉಡುಪಿಯ ಬಾಲಕನ ಕಲಿಕೆಯ ಪೂರ್ತಿ ವೆಚ್ಚ ವಹಿಸಿಕೊಂಡ ಶಾಸಕ ಅಶೋಕ್...
ಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀವೈರಲ್ ಆಗಿದ್ದು ಇದೀಗ ಬಾಲಕ ಶಾಸಕರಿಗೆ...
ಕಾರವಾರ: ಬಸ್ ಪಲ್ಟಿ; ಇಬ್ಬರು ಮೃತ್ಯು, ಹಲವರಿಗೆ ಗಾಯ
ಕಾರವಾರ: ಪ್ರವಾಸಿ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪ ಬಳಿ ಗೋಳಿಮಕ್ಕಿ ಎಂಬಲ್ಲಿ ನಡೆದಿದೆ.
ಮೃತರನ್ನು ಬಸ್ ಚಾಲಕ ತುಮಕೂರು ಮಧುಗಿರಿ ತಾಲೂಕ ಕೈಮಾರ ಗ್ರಾಮದ ನಿವಾಸಿ...
















