Tag: vtv
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು; ತಂದೆ-ಮಗನಿಗೆ...
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕ್ರೈಮ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 376(2),...
ವಿಟ್ಲ: ಉಕ್ಕುಡ-ದರ್ಬೆ ಭಾಗದಲ್ಲಿ ನೀರಿಗಾಗಿ ಪರದಾಟ: ಪ.ಪಂ ವಿರುದ್ಧ ಗ್ರಾಮಸ್ಥರು ಆಕ್ರೋಶ..!
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉಕ್ಕುಡ ದರ್ಬೆ ಭಾಗದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರು ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉಕ್ಕುಡ ದರ್ಬೆ ಭಾಗದಲ್ಲಿ...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ಗೆ ಡಿಕ್ಕಿ ಹೊಡೆದ ಕಾರು..!
ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ವೊಂದಕ್ಕೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡ ಘಟನೆ ಸಂಪಾಜೆ ಎಂಬಲ್ಲಿ ನಡದಿದೆ.
ವಿಟ್ಲದ ಅಡ್ಯನಡ್ಕದ ದಂಪತಿಗಳು ಕಾರಿನಲ್ಲಿ ಮಡಿಕೇರಿ...
ಬಂಟ್ವಾಳ : ಕೂಲಿ ಹಣ ಕೇಳಿದ್ದಕ್ಕೆ ಕಾರ್ಮಿಕನಿಗೆ ಜಾತಿ ನಿಂದನೆಗೈದು ಹಲ್ಲೆ : ಬಂಟ್ವಾಳ...
ಬಂಟ್ವಾಳ : ಮರಳು ಲೋಡ್ ಮಾಡಿದ ಕೂಲಿ ಹಣ ಕೇಳಿದ್ದಕ್ಕೆ ಇಬ್ಬರು ಸೇರಿ ಕಾರ್ಮಿಕನಿಗೆ ಜಾತಿ ನಿಂದನೆಗೈದು ಹಲ್ಲೆ ನಡೆಸಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ಕೂಲಿ ಕಾರ್ಮಿಕನನ್ನು ನಾವೂರು...
ಬೇಸಿಗೆಯಲ್ಲಿ ಅತೀಯಾಗಿ ಬೆವರುವುದನ್ನು ಹೇಗೆ ನಿಯಂತ್ರಿಸುವುದು
ನೀವು ಪಾರ್ಟಿಗೆ ಹೋಗಲು ಮೇಕ್ಅಪ್ ಅನ್ನು ಮಾಡಿರುತ್ತೀರಿ ಆದರೆ ಮುಖದ ಮೇಲಿನ ಅತಿಯಾದ ಬೆವರು ನೀವು ಹಾಕಿರುವ ಎಲ್ಲಾ ಮೇಕ್ಅಪ್ ಅನ್ನು ತೊಳೆಯುವುದರಿಂದ ನೀವು ಸುಂದರವಾಗಿ ಕಾಣಲು ಅನುಮತಿಸುವುದಿಲ್ಲ. ನೀವು ಇದೇ ರೀತಿಯ...
ಬಂಟ್ವಾಳ : ಬಸ್ಸಿಗಾಗಿ ಕಾಯುತ್ತಿದ್ದ ವೃದ್ದನಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯ
ಬಂಟ್ವಾಳ : ಹೆದ್ದಾರಿ ಬದಿ ಬಸ್ಸಿಗಾಗಿ ಕಾಯುತ್ತಿದ್ದ ವೃದ್ದರೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡ ವ್ಯಕ್ತಿಯನ್ನು ಫರಂಗಿಪೇಟೆ ನಿವಾಸಿ ಶೇಖಬ್ಬ (71)...
ವಿಟ್ಲ: ದ್ವಿಚಕ್ರ ವಾಹನ ಸ್ಕಿಡ್ : ಸವಾರ ಮತ್ತು ಸಹ ಸವಾರನಿಗೆ ಗಾಯ
ವಿಟ್ಲ: ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರ ಮತ್ತು ಸಹ ಸವಾರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪುಣಚ ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ನಡೆದಿದೆ.
ಬಲ್ನಾಡು ಗ್ರಾಮ, ಬಂಟ್ವಾಳ ನಿವಾಸಿ ಎನ್ ಮಹಮ್ಮದ್ ಎಂಬವರ...
ಕಾಸರಗೋಡು : ಜನನಿಬಿಡ ಪ್ರದೇಶದಲ್ಲಿ ವಿಮಾನ ಆಕಾರದ ಡ್ರೋನ್ ಪತ್ತೆ
ಕಾಸರಗೋಡು: ಮಂಜೇಶ್ವರದ ಚಿಗುರುಪಾದೆ ಎಂಬಲ್ಲಿ ಜನನಿಬಿಡ ಪ್ರದೇಶದಲ್ಲಿ ವಿಮಾನದ ಆಕಾರದ ಡ್ರೋನ್ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಘಟನಾ ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಡ್ರೋನ್ ಗೇಲ್ ಕಂಪನಿಗೆ ಸೇರಿದ್ದು...
ಬಂಟ್ವಾಳ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ; ಸ್ಕೂಟರ್ ಸವಾರ ಮೃತ್ಯು
ಬಂಟ್ವಾಳ: ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಿ.ಸಿ.ರೋಡು ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ...
ಕರ್ನಾಟಕ ವಿಧಾನ ಪರಿಷತ್; 6 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ..!
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.
3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ...
















