Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು/ಉಡುಪಿ: ಏರುತ್ತಿರುವ ಬಿಸಿಲಿಗೆ ಮೊಟ್ಟೆ ಬೆಲೆ ಇಳಿಕೆ..!

ಮಂಗಳೂರು/ಉಡುಪಿ: ಬೇಸಿಗೆಯ ಬಿಸಿ ಹೆಚ್ಚಾಗುತ್ತಿದ್ದಂತೆ ಮೊಟ್ಟೆಯ ಬೆಲೆಯಲ್ಲಿ ಇಳಿಕೆಯಾಗಿದೆ. 6.50ರ ಆಸುಪಾಸಿನಲ್ಲಿದ್ದ ಮೊಟ್ಟೆಯ ಬೆಲೆ ಮಂಗಳೂರು ಮತ್ತು ಉಡುಪಿಯಲ್ಲಿ 5.50 ರೂ.ಗೆ ಇಳಿದಿದೆ. ಹೆಚ್ಚು ದಾಸ್ತಾನು ಇರುವ ಅಂಗಡಿಗಳು 10 ಮೊಟ್ಟೆಗಳನ್ನು 52...

ಕುಂದಾಪುರ: ಆಳ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ದಾರಿ ತಪ್ಪಿ ಮರಳಿನಲ್ಲಿ ಸಿಲುಕಿಕೊಂಡ ದೋಣಿ..!

ಕುಂದಾಪುರ: ಮಲ್ಪೆ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಚುಕ್ಕಾಣಿ ಹಿಡಿಯುವವರ ನಿದ್ರಾಹೀನತೆಯಿಂದ ದಾರಿ ತಪ್ಪಿ ಬೀಜಾಡಿ ಕಡಲತೀರಕ್ಕೆ ಬಂದು ಮರಳಿನಲ್ಲಿ ಸಿಲುಕಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ಎ. 30ರ ಮಧ್ಯರಾತ್ರಿ...

ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ; ಶಾಮಿಯಾನ‌ ಅಂಗಡಿ ಸುಟ್ಟು ಕರಕಲು..!

ಮಂಡ್ಯ: ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ ಬಡಾವಣೆಯಲ್ಲಿ ನಡೆದಿದೆ. ಪಟ್ಟಣದ ಉಮಾಶಂಕರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರ್ ಇದಾಗಿದೆ. ತಮ್ಮ ಶಾಮಿಯಾನದ ಅಂಗಡಿಯಲ್ಲಿ ಸ್ಕೂಟರ್ ಚಾರ್ಜ್ ಗೆ...

ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸಾವು..!

ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಬೀದರ್‍ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಯಾಕತಪುರದ ಪ್ರದೀಪ ಶಂಕರ್ ಕೋಲಿ (25), ಚಾಂಗಲೇರಾದ ವಿನೋದ ಕುಮಾರ್ ಪ್ರಭು...

ಕಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು..!

ರಾಯಚೂರು: ಎನ್‌ಆರ್‌ಬಿಸಿ ಕಾಲುವೆಯಲ್ಲಿ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕರನ್ನು ಲಿಂಗಸುಗೂರು ತಾಲೂಕಿನ ಬೆಂಡೋಣಿ ಗ್ರಾಮದ ಲಕ್ಕಣ್ಣ (22) ಹಾಗೂ ಬಸವಂತ...

ಅಶ್ಲೀಲ ವಿಡಿಯೋ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ..!

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ ವಿಭಾಗಕ್ಕೆ ಎಸ್‍ಐಟಿ...

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ನಿಧನ..!

ಚೆನೈ:ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ನಿಧನರಾಗಿದ್ದಾರೆ. ಅವರು 69ನೇ ವಯಸ್ಸಿಗೆ ಉಮಾ ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ ತಮಿಳಿನಲ್ಲಿ ಸಾಕಷ್ಟು ಸೂಪರ್ ಹಿಟ್ ಹಾಡುಗಳಿಗೆ ಉಮಾ ಧ್ವನಿ ನೀಡಿದ್ದರು. ಇನ್ನೂ ಅವರ ಸಾವಿನ ಹಿಂದಿನ ಕಾರಣ...

ಮಂಗಳೂರು: ವಿ.ವಿ ಹಾಸ್ಟೆಲ್‌ನಲ್ಲಿ ಆಹಾರದ ಗುಣಮಟ್ಟಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ..!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬುಧವಾರ ರಾತ್ರಿ ಉಪಕುಲಪತಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ವಿಸಿ ನಿವಾಸದ ಮುಂದೆ ಹಳಸಿದ ಅಕ್ಕಿ...

ಕುಂದಾಪುರ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಸಾವು..!

ಕುಂದಾಪುರ: ಪುಣೆಯಿಂದ ಕುಂದಾಪುರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ಉದ್ಯಮಿ, ಸಮಾಜ ಸೇವಕ ಪ್ರಶಾಂತ್ ಶೆಟ್ಟಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಹೊನ್ನಾವರದಲ್ಲಿ ನಡೆದಿದೆ. ಮೃಪಟ್ಟವರನ್ನು ಸಿದ್ದಾಪುರ ಸಮೀಪದ ಉಳ್ಳೂರು-74 ಗ್ರಾಮದ ನೂಜಿನಬೈಲು ನಿವಾಸಿ, ಪ್ರಶಾಂತ್‌ ಶೆಟ್ಟಿ(50)...

ಅನುಮಾನಾಸ್ಪದ ರೀತಿಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಸಾವು ..!

ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ರಂಗನಾಥ್ ನಾಯಕ್ (27) ಎಂದು ಗುರುತಿಸಲಾಗಿದೆ. ಈತ ಚಿಕ್ಕಬಳ್ಳಾಪುರ ಮೂಲದವನು. ಕಳೆದ ಕೆಲ ತಿಂಗಳುಗಳ...
error: Content is protected !!