Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಹಿರಿಯ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಘಾತದಿಂದ ನಿಧನ…!

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ಗಂಗಾಧರ ಪುತ್ತೂರು (59) ಉಡುಪಿ ಜಿಲ್ಲೆಯ ಕೋಟದಲ್ಲಿ ವೇಷ ಕಳಚುತ್ತಿರುವಾಗ ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಸುಮಾರು 4 ದಶಕಗಳ ಕಾಲ...

ಬೆಳ್ತಂಗಡಿ: ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ

ಬೆಳ್ತಂಗಡಿ: ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ...

ಬೇಸಿಗೆಯಲ್ಲಿ ಕಣ್ಣಿನ ರಕ್ಷಣೆಗೆ ಇಲ್ಲಿವೆ ಉಪಯುಕ್ತ ಸಲಹೆಗಳು

ಬೇಸಿಗೆಯ ಕಣ್ಣಿನ ಸಮಸ್ಯೆಗಳಿಂದ ದೂರವಿರಲು, ಕಣ್ಣಿನ ಆರೈಕೆಗೆ ಪೂರ್ವಭಾವಿ ಕ್ರಮ ಕೈಗೊಳ್ಳಬೇಕು. ಸುಡು ಬಿಸಿಲಿಗೆ ಕಣ್ಣುಗಳು ತೇವಾಂಶವನ್ನು ಕಳೆದುಕೊಂಡು ಮಡ್ರಾಸ್‌ ಐ, ಕಾಮಾಲೆ, ಕಣ್ಣನಲ್ಲಿ ನವೆ, ಅಲರ್ಜಿ, ಕಣ್ಣಿನಲ್ಲಿ ಆಗಾಗ ನೀರು ಸುರಿಯುತ್ತಲೇ...

ಅಮಿತ್‌ ಶಾ ಭೇಟಿಯಾದ ನೇಹಾ ಪೋಷಕರು : ಫಯಾಜ್​ಗೆ 90 ದಿನದಲ್ಲಿ ಗಲ್ಲು ಶಿಕ್ಷೆಯಾಗಬೇಕೆಂದು...

ಹುಬ್ಬಳ್ಳಿ ನಗರಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೊಲೆಯಾದ ನೇಹಾ ಹಿರೇಮಠ ಕುಟುಂಬಸ್ಥರು ಬುಧವಾರ ಭೇಟಿಯಾದರು. ಹುಬ್ಬಳ್ಳಿಯಲ್ಲಿ ಅಮಿತ್‌ ಶಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ನೇಹಾ ಹಿರೇಮಠ...

ಬೆಳ್ತಂಗಡಿ: ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು ಮಾಡಿ, ಸಂಗ್ರಹ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸುಮಾರು 40 ಪ್ಲಾಸ್ಟಿಕ್‌ ಬುಟ್ಟಿಯಷ್ಟು ಮರಳನ್ನು ರಾಶಿ ಹಾಕುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಧರ್ಮಸ್ಥಳ ಪೊಲೀಸರು...

ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ ಪ್ರಕರಣದಲ್ಲಿ ಬಂಧನವಾಗಿದ್ದ ವ್ಯಕ್ತಿ ಕಸ್ಟಡಿಯಲ್ಲೇ ಆತ್ಮಹತ್ಯೆ

ಇತ್ತೀಚೆಗೆ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್​ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ...

ಕಾರ್ಕಳ : ಹಿಮ್ಮುಖವಾಗಿ ಚಲಿಸಿದ ಟಿಪ್ಪರ್ : ದ್ವಿಚಕ್ರ ವಾಹನ ಜಖಂ

ಕಾರ್ಕಳ: ಟಿಪ್ಪರನ್ನು ಅದರ ಚಾಲಕನು ಯಾವುದೇ ಮುನ್ಸೂಚನೆ ನೀಡದೆ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಟಿಪ್ಪರ್ ದ್ವಿಚಕ್ರ ವಾಹನದ ಮೇಲೆ ಚಲಿಸಿ ದ್ವಿಚಕ್ರ ವಾಹನ ಜಖಂಗೊಂಡ ಘಟನೆ ಮುಲ್ಲಡ್ಕ ಗ್ರಾಮದಲ್ಲಿ ನಡೆದಿದೆ. ಸೋಮನಾಥ ಎಂಬವರು ದ್ವಿಚಕ್ರ...

ಕಡಬ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ನೇಣು ಬಿಗಿದು ಆತ್ಮಹತ್ಯೆ

ಕಡಬ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವನು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ಬೆಳಂದೂರಿನ ಪಟ್ಟೆ ಮನೆ ನಿವಾಸಿ ರಾಜೇಶ್ ಕುಮಾರ್ (37) ಎಂದು ಗುರುತಿಸಲಾಗಿದೆ. ನಿನ್ನೆಯಷ್ಟೇ ರಾಜೇಶ್ ಕುದ್ಮಾರಿನಲ್ಲಿರುವ ಸಹೋದರಿಯ...

ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಪ್ರಜ್ವಲ್ ರೇವಣ್ಣ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ..!

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್‌ಬುಕ್ ನಲ್ಲಿ ಬರೆದುಕೊಂಡಿರುವ ಅವರು, "ವಿಚಾರಣೆಗೆ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ನೂತನ ಅಧಿಕಾರಿ ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್...

ಹಿಂದೂ ಧಾರ್ಮಿಕ ದತ್ತಿ ಕಾಯಿದೆಯಡಿಯಲ್ಲಿ ದೇವಸ್ಥಾನಗಳಿಗೆ ಹಿಂದೂ ಅಧಿಕಾರಿಗಳನ್ನು ಮಾತ್ರ ನೇಮಿಸಬೇಕು ಎಂದು ನಿಯಮ ಇದೆ .ಆದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ಯೇಸುರಾಜ್ ಅವರು ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್...
error: Content is protected !!