Tag: vtv
ಕೋವಿಶೀಲ್ಡ್ ಲಸಿಕೆ ಪಡೆದ 10 ಲಕ್ಷದಲ್ಲಿ 8 ಮಂದಿಯಲ್ಲಿ ಮಾತ್ರ ಅಡ್ಡ ಪರಿಣಾಮ; ಐಸಿಎಂಆರ್...
ನವದೆಹಲಿ: ಕೊರೊನಾ (Covid-19) ಲಸಿಕೆ ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳಲ್ಲಿ ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮ ಉಂಟಾಗಲಿದೆ...
ಅಶ್ಲೀಲ ವಿಡಿಯೋ ಪ್ರಕರಣ; ಮೇ 3 ರಂದು ಜರ್ಮನಿಯಿಂದ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ವಾಪಸ್..!
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಬಂಧ ಈಗಾಗಲೇ ಎಸ್ ಐಟಿ ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ಇನ್ನು ಪ್ರಕರಣ ಹೊರ ಬರುತ್ತಿದ್ದಂತೆ ಪ್ರಜ್ವಲ್ ಜರ್ಮನಿಗೆ...
ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು..!
ವಿಜಯಪುರ: ಈಜಲು ತೆರಳಿದ್ದ ಇಬ್ಬರು ಬಾಲಕರು ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯಪುರದ ಸಿಂದಗಿಯ ಗೋಲಗೇರಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕರನ್ನು ಸೋಮಶೇಖರ್ ಆಲಮೇಲ್ (16), ಮಲಿಕ್ ನದಾಫ್ (16) ಎಂದು ಗುರುತಿಸಲಾಗಿದೆ.
ಬಿಸಿಲಿನ ಬೇಗೆಯಿಂದ...
ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರು ಕಂಪೆನಿ ನಿಯಮಿತ ವಿಟ್ಲ- ಕಲ್ಲಕಟ್ಟ ಇದರ ನೂತನ ಕಟ್ಟಡದ...
ಪಿಂಗಾರ ಬಂಗಾರವಾಗಲಿ- ಒಡಿಯೂರು ಶ್ರೀ
ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರು ಕಂಪೆನಿ ನಿಯಮಿತ ವಿಟ್ಲ- ಕಲ್ಲಕಟ್ಟ ಇದರ ನೂತನ ಕಟ್ಟಡದ ಉದ್ಘಾಟನೆ ಹಾಗೂ ಹಲಸು ಮೇಳ ಕಾರ್ಯಕ್ರಮ ವಿಟ್ಲ ಕಸಬಾದ ನೆಲ್ಲಿಗುಡ್ಡೆಯಲ್ಲಿ ನಡೆಯಿತು.
ಒಡಿಯೂರು ಶ್ರೀ...
ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿ ಬಿದ್ದ ಬಸ್; ಐವರು ಸಾವು, 45 ಮಂದಿ...
ತಮಿಳುನಾಡಿನ ಯೆರ್ಕೇಡ್ನಿಂದ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ 13ನೇ ಹೆಪಾರಿಯನ್ ತಿರುವಿನಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿದ್ದ ಗೋಡೆಗೆ ಡಿಕ್ಕಿ...
ಉಡುಪಿ: ಮಲ್ಪೆ ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ..!
ಉಡುಪಿ: ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಸಮುದ್ರ ಪಾಲಾಗುತ್ತಿದ್ದ ಬಾಲಕ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ಎಂದು...
ಉಪ್ಪಿನಂಗಡಿ: ತಾಯಿ ಮತ್ತು ಒಂದು ವರ್ಷದ ಮಗು ನಾಪತ್ತೆ; ಪ್ರಕರಣ ದಾಖಲು..!
ಉಪ್ಪಿನಂಗಡಿ: ಪತಿ ಕೆಲಸಕ್ಕೆಂದು ಹೋದಾಗ ಪತ್ನಿ ಮಗು ನಾಪತ್ತೆಯಾಗಿರುವ ಘಟನೆ ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಉತ್ತರ ಪ್ರದೇಶ ಮೂಲದ ಸೋನು ಸೋಂಕರ್ ಅವರ ಪತ್ನಿ ರೀಮಾ ಸೋಂಕರ್ (26) ಮತ್ತು...
24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್ಐಟಿ ನೋಟಿಸ್..!
ಬೆಂಗಳೂರು: ದೇಶಾದ್ಯಂತ ಹಲ್ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್ಐಟಿ ಅಂಗಳದಲ್ಲಿದೆ.
ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ...
ದ.ಕ: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಮಂಗಳೂರು: ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಕೊಳಕೆ ಕಂದೂರು ಎನ್ನುವಲ್ಲಿ ಕೋಮುದ್ವೇಷದಿಂದ ಮೊಹಮ್ಮದ್ ಮುಸ್ತಾಫ ಮತ್ತು ಮಹಮ್ಮದ್ ನಾಸೀರ್ ಅವರ ಮೇಲೆ ತಲವಾರ್ನಿಂದ ಹಲ್ಲೆ ನಡೆಸಿ, ನಾಸಿರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ...
ಕುಂದಾಪುರ: ಕೆಲಸಕ್ಕೆಂದು ಹೋದ ಯುವಕ ನಾಪತ್ತೆ
ಕುಂದಾಪುರ : ಕಾಲೇಜಿಗೆ ಕೆಲಸಕ್ಕೆಂದು ಹೋದ ಯುವಕ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿರುವ ಘಟನೆ ಕುಂದಾಪುರದ ಮಂದಾಡಿ ಗ್ರಾಮದಲ್ಲಿ ನಡೆದಿದೆ
ಕುಂದಾಪುರದ ಮಂದಾಡಿ ಗ್ರಾಮದ ಶೋಭಾ ಎಂಬವರ ಮಗ ಸುಶಾನ್ (20) ನಾಪತ್ತೆಯಾಗಿರುವವರು.
ಹೊಂಬಾಡಿ-ಮಂಡಾಡಿ ಗ್ರಾಮದ...
















