Tag: vtv
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಇಬ್ಬರು ಅರೆಸ್ಟ್
ಮಂಗಳೂರು : ಮದುವೆ ಸಮಾರಂಭವೊಂದರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮಧ್ಯವಯಸ್ಸಿನ ಇಬ್ಬರನ್ನು ಉಳ್ಳಾಲ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕುಂಪಲ ಕುಜುಮ ಗದ್ದೆ ನಿವಾಸಿ ರತ್ನಾಕರ್ ಮತ್ತು ಕಾಪಿಕಾಡ್...
ಕೋಕಂ ಅಥವಾ ಪುನರ್ಪುಳಿಯ ಆರೋಗ್ಯ ಪ್ರಯೋಜನ
ಕೋಕಂ ಅಥವಾ ಆಡು ಭಾಷೆಯಲ್ಲಿ ಪುನರ್ಪುಳಿ ಎಂದು ಕರೆಯಲ್ಪಡುವ ಈ ಹಣ್ಣು ಬೇಸಿಗೆಯಲ್ಲಿ ಫೇಮಸ್. ಬಿರುಬಿಸಿಲಿನಿಂದ ದಣಿದಾಗ, ಇದರ ಜ್ಯೂಸ್ ಮಾಡಿ ಸೇವಿಸಿದರೆ, ಮನಸ್ಸಿಗೆ ಉಲ್ಲಾಸದ ಜೊತೆಗೆ ದೇಹಕ್ಕೆ ತಂಪು. ಒಣಗಿದ ಕೋಕಮ್...
ಕೆಎಸ್ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ : ಅಶ್ಲೀಲ ವಿಡಿಯೊ ಪ್ರಸಾರಕ್ಕೆ ಕೋರ್ಟ್...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೂ ಆದೇಶಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ...
ಬಂಟ್ವಾಳ : ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಪೊಲೀಸ್ ವಶ : ಬಂಟ್ವಾಳ ನಗರ...
ಬಂಟ್ವಾಳ : ಸಾರ್ವಜನಿಕ ರಸ್ತೆಯಲ್ಲಿ ಓಡಾಡುವ ವಾಹನಗಳ ನೋಂದಣಿ ಅಂಕೆ-ಸಂಖ್ಯೆಗಳ ಅಧಾರದಲ್ಲಿ, ಮಟ್ಕಾ ಜೂಜಾಟ ಕೃತ್ಯದಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲೂಕು ಬಿ.ಕಸಬಾ ಗ್ರಾಮದ ಬಡ್ಡಕಟ್ಟೆ ಎಂಬಲ್ಲಿ...
ಮಂಗಳೂರು: ವಿದ್ಯುತ್ ಶಾಕ್ ತಗುಲಿ ಪೆಟ್ರೋಲ್ ಪಂಪ್ ಸಿಬ್ಬಂದಿ ಸಾವು
ಮಂಗಳೂರು: ಏಣಿವೊಂದಕ್ಕೆ ವಿದ್ಯುತ್ ತಂತಿ ತಗುಲಿ ಗಂಭೀರ ಗಾಯಗೊಂಡಿದ್ದ ಪೆಟ್ರೋಲ್ ಪಂಪ್ ಸಿಬ್ಬಂದಿ ಮೃತಪಟ್ಟ ಘಟನೆ ಕಾವೂರಿನ ಪೆಟ್ರೋಲ್ ಪಂಪ್‌ವೊಂದರಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ವಾರಾಣಾಸಿ ಮೂಲದ ಸಂದೀಪ್ ಕುಮಾರ್ ವರ್ಮ...
ಪುತ್ತೂರು: ಆಟೋ ರಿಕ್ಷಾ, ಟಿಪ್ಪರ್ ನಡುವೆ ಅಪಘಾತ : ದಂಪತಿ, ಮಕ್ಕಳಿಗೆ ಗಾಯ
ಪುತ್ತೂರು: ಟಿಪ್ಪರ್ ಲಾರಿಯೊಂದು ಆಟೋರಿಕ್ಷಾಗೆ ಹಿಂದಿನಿಂದ ಡಿಕ್ಕಿಯಾಗಿ ರಿಕ್ಷಾದಲ್ಲಿದ್ದ ದಂಪತಿ ಸಹಿತ ಮಕ್ಕಳಿಬ್ಬರು ಗಾಯಗೊಂಡಿರುವ ಘಟನೆ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ.
ಟಿಪ್ಪರ್ ಲಾರಿ ಚಾಲಕ ಲಾರಿ ಚಾಲಕ ಸುಚಿತ್ ಕುಮಾರ್ ಎಂಬವರು ಅಜಾಗರೂಕತೆಯ ಚಾಲನೆಯಿಂದ...
ಸುಳ್ಯ : ಸಾವಿನಲ್ಲೂ ಒಂದಾದ ಅಣ್ಣ-ತಮ್ಮ
ಸುಳ್ಯ : ಸಹೋದರರಿಬ್ಬರು ಸಾವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ.
ಅರಂತೋಡು ಗ್ರಾಮದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇಬ್ಬರು ಮೃತ ಸಹೋದರರು
ಅಬ್ದುಲ್ಲಾ (82) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ....
ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದು
ಸುಪ್ರೀಂಕೋರ್ಟ್ ನಲ್ಲಿ ಪ್ರತೀ ಬಾರಿಯೂ ಛಿಮಾರಿ ಹಾಕಿಸಿಕೊಳ್ಳುತ್ತಿರುವ ಯೋಗಗುರು ಬಾಬಾರಾಮದೇವ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪತಂಜಲಿ ಸಂಸ್ಥೆಯ 14 ಉತ್ಪನ್ನಗಳ ಲೈಸೆನ್ಸ್ ಅನ್ನು ರದ್ದು ಮಾಡಿ ಉತ್ತರಾಖಂಡ ಸರ್ಕಾರ ನಿರ್ಧಾರ...
ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗಾಗಿ 18 ಮಂದಿ ಅಧಿಕಾರಿಗಳ ನೇಮಕ..!
ಬೆಂಗಳೂರು : ಗೌಡರ ಮೊಮ್ಮಗ ,ರಸಿಕರ ಒಡೆಯ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡುತಿದ್ದು ಈ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತಂಡಕ್ಕೆ ಸಿಐಡಿಯಿಂದ 18...
ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ; ಬೈಕ್ ಸವಾರ ಸಾವು..!
ಬಳ್ಳಾರಿ: ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ ವಿನಾಯಕ ನಗರ ಬಳಿ ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು ಕಂಪ್ಲಿ ತಾಲೂಕಿನ...
















