Monday, November 16, 2026
spot_imgspot_img
spot_imgspot_img
Home Tags Vtv

Tag: vtv

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ಗೆ ಆಯುಷ್ ಆರ್‍ ನಾಯರ್‍ ಆಯ್ಕೆ

ಬೆಂಗಳೂರಿನಲ್ಲಿ ನಡೆದ ಪ್ರಥಮ ರಾಜ್ಯಮಟ್ಟದ ಗೋಜುರಿಯೋ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿ ಆಯುಷ್ ಆರ್.ನಾಯರ್ ದ್ವಿತೀಯ ಸ್ಥಾನ ಪಡೆದು ಮುಂಬೈಯಿ ಅಂಧೇರಿಯಲ್ಲಿ...

ಹಣಕಾಸಿನ ವಿಚಾರದಲ್ಲಿ ಗಲಾಟೆ; ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ..!

ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಮಗು ಸಾವನ್ನಪ್ಪಿರುವ ಘಟನೆ ಬೆಳಗಾವಿ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಗು ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಎಂದು ಗುರುತಿಸಲಾಗಿದೆ. ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ...

ಕುಂದಾಪುರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಕುಂದಾಪುರ: ಮನೆಯ ಮಹಡಿಯ ಪಕಾಸಿಗೆ ಚೂಡಿದಾರದ ವೇಲ್‌ನಿಂದ ಕುತ್ತಿಗೆಗೆ ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಕಸಬಾ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಂದಾಪುರ ಕಸಬಾ ಗ್ರಾಮದ ಕೇಶವ (60)...

ಪುತ್ತೂರು: ಧರೆಗುರುಳಿದ ಬೃಹತ್‌ ಮಾವಿನ ಮರ : ಕೆಲವು ವಾಹನಗಳು ಜಖಂ

ಪುತ್ತೂರು: ಪುತ್ತೂರು ಬೊಳುವಾರು ಬಸ್ ಪ್ರಯಾಣಿಕರ ತಂಗುದಾಣದ ಪಕ್ಕದಲ್ಲಿದ್ದ ಭಾರೀ ಗಾತ್ರದ ಮಾವಿನ ಮರವೊಂದು ಶನಿವಾರ ಧರಶಾಯಿಯಾದ ಘಟನೆ ಸಂಭವಿಸಿದೆ. ಬಿದ್ದ ಮರದಲ್ಲಿದ್ದ ಮಾವಿನ ಕಾಯಿಗಳನ್ನು ಕೊಯ್ಯಲು ಜನ ಮುಗಿ ಬಿದ್ದಿದ್ದರು. ಸದಾ ಜನರ...

ಈ ಮೂರು ಎಲೆಗಳ ಆರೋಗ್ಯ ಪ್ರಯೋಜನ

ಲಕ್ಷಾಂತರ ಜನರು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದು, ಈ ಎರಡು ಆರೋಗ್ಯ ಪರಿಸ್ಥಿತಿಗಳು ಹೆಚ್ಚಿನ ಆರೋಗ್ಯ ಸಮಸ್ಯೆಗಳಿಗೆ ತುಳಸಿ, ಬಿಲ್ವಪತ್ರೆ ಮತ್ತು ಬೇವಿನ ಎಲೆಗಳು ಮೂಲವಾಗಿ ಕಾರ್ಯನಿರ್ವಹಿಸುತ್ತವೆ. ಇಂತಹ ಅಪಾಯಕಾರಿ ಸಮಸ್ಯೆಯನ್ನು ನಿರ್ವಹಿಸುವುದು...

ಹಾಸನ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ : ತನಿಖೆಗೆ ವಿಶೇಷ ತನಿಖಾ ತಂಡ...

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ...

ಉಪ್ಪಿನಂಗಡಿ: ಆಕಸ್ಮಿಕವಾಗಿ ಮನೆಯಲ್ಲಿ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿ

ಉಪ್ಪಿನಂಗಡಿ: ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ಶನಿವಾರ ನಡೆದಿದೆ. ಅಸ್ಲಂ ಎಂಬವರ ಮನೆಯಲ್ಲಿ ಮಧ್ಯಾಹ್ನ ಈ ಅವಘಡ...

ಲೋಕಸಭಾ ಚುನಾವಣೆ: ದ.ಕ ಜಿಲ್ಲೆ ಶೇ.77.56 ಮತದಾನ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಶುಕ್ರವಾರ ನಡೆದ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಶೇ.77.56 ಮತದಾನವಾಗಿದೆ. ಸುಳ್ಯ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾನವಾಗಿದೆ ಹಾಗೂ ಮಂಗಳೂರು ದಕ್ಷಿಣದಲ್ಲಿ ಅತೀಕಡಿಮೆ ಮತದಾನ ನಡೆದಿದೆ. ಶೇಕಡವಾರು ಮತದಾನ ವಿವರ ಈ...

ಪಾದಚಾರಿಗೆ ಬೈಕ್‌ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು..!

ಮತದಾನ ಮಾಡಿ ತೆರಳುತ್ತಿದ್ದ ವೇಳೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ನಂಜನಗೂಡು ತಾಲೂಕಿನ ತಾಂಡವಪುರ ಬಳಿ ನಡೆದಿದೆ. ಮೃತಪಟ್ಟವರನ್ನು ಶಿವಣ್ಣ (40) ಹಾಗೂ ಬೈಕ್ ಸವಾರ ಮಿಥುನ್(19) ಎಂದು ಗುರುತಿಸಲಾಗಿದೆ. ಪಾದಚಾರಿಗೆ...

ಹಾವು ಕಚ್ಚಿ ಬಾಲಕಿ ಸಾವು..!

ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ‌ಕೋಳೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಟಿ ಹೊಸಹಳ್ಳಿ ಗ್ರಾಮದ ಅನುಷಾ (7) ಎಂದು ಗುರುತಿಸಲಾಗಿದೆ. ಕೋಳೂರು ಗ್ರಾಮದ ತೋಟದ ಮನೆಯಲ್ಲಿ...
error: Content is protected !!