Tag: vtv
ಮಂಗಳೂರು: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ
ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮತದಾನ ಮಾಡಿದರು. ಮಂಗಳೂರಿನ ರಥಬೀದಿ ಸರಕಾರಿ ಕಾಲೇಜಿನ ಮತದಾನ ಕೇಂದ್ರಕ್ಕೆ ತಂದೆ, ತಾಯಿ ಜೊತೆ ಆಗಮಿಸಿದ ಬ್ರಿಜೇಶ್ ಚೌಟ...
ವಿಟ್ಲ ಮುಡ್ನೂರು ಗ್ರಾಮದ ಬೂತ್ ನಂ 77 ಹಾಗೂ 79ರಲ್ಲಿ ಶೇಕಡಾ 48.59 ರಷ್ಟು...
ವಿಟ್ಲ ಮುಡ್ನೂರು ಗ್ರಾಮದ ಬೂತ್ ನಂ 77 ಹಾಗೂ 79ರಲ್ಲಿ ವೋಟಿಂಗ್ ಪ್ರಕೃಯೆ ನಡೆಯುತ್ತಿದ್ದು, ಈ ವರೆಗೆ ಶೇಕಡಾ 48.59 ರಷ್ಟು ಹಕ್ಕು ಚಲಾವಣೆಯಾಗಿದೆ. ಬೆಳಗ್ಗಿನ ಜಾವ ಮತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ...
ವಿಟ್ಲ: ನಮ್ಮ ಸಹೋದರರು ಹಾಗೂ ಬಿಲ್ಲವ ಸಮುದಾಯದವರು ನಮ್ಮ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸ...
ವಿಟ್ಲ ಕಸಬಾ ಗ್ರಾಮದ ಮತಗಟ್ಟೆಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂಗ್ರೇಸ್ ಮುಖಂಡ ಎಂಎಸ್ ಮಹಮ್ಮದ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ ಈ ಬಾರಿ ದ ಕ ಜಿಲ್ಲೆಯ ಲೋಕಸಭಾ ಕಾಂಗ್ರೇಸ್ ಪಕ್ಷದ...
ವಿಟ್ಲ ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 10,11, 12 ಹಾಗೂ 13 ರಲ್ಲಿ ಮತದಾನ...
ವಿಟ್ಲ: ವಿಟ್ಲ ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 10,11, 12 ಹಾಗೂ 13, ರಲ್ಲಿ ಮತದಾನ ಪ್ರಕೃಯೆ ನಡೆಯುತ್ತಿದೆ. ಬೆಳಗ್ಗಿನಿಂದ ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೂತ್ ಸಂಖ್ಯೆ 11...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ 30.98 ರಷ್ಟು ಹಕ್ಕು ಚಲಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಮತ್ತು ಪುತ್ತೂರು ನಗರಸಭೆಗಳು ಹಾಗೂ ಬಂಟ್ವಾಳ ಪುರಸಭೆಯ 89 ವಾರ್ಡ್ ಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ.
ಬೆಳಿಗ್ಗೆ 7 ಗಂಟೆಯಿಂದ ಎಲ್ಲ ವಾರ್ಡ್ ಗಳಲ್ಲಿ ಏಕಕಾಲಕ್ಕೆ ಮತದಾನ...
ವಿಟ್ಲ: ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 5,6,7,8, ರಲ್ಲಿ ಬಿರುಸಿನ ಮತದಾನ: ಶೇಕಡಾ 28...
ವಿಟ್ಲ ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 5,6,7,8, ರಲ್ಲಿ ಮತದಾನ ಪ್ರಕೃಯೆ ನಡೆಯುತ್ತಿದ್ದು, ಬೆಳಗ್ಗಿನಿಂದ ಶಾಂತಿಯುತವಾಗಿ ಮತದಾನ ಮುಂದುವರೆದಿದೆ. ಒಟ್ಟು ಬೂತ್ ಗಳಲ್ಲಿ 28% ರಿಂದ 40% ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುತ್ತೂರು: ಅಶಕ್ತ ಮತದಾರರಿಗೆ ಅಂಬುಲೆನ್ಸ್ ವ್ಯವಸ್ಥೆ ಮಾಡಿದ ಪುತ್ತೂರಿನ ಶಾಸಕರು
ಪುತ್ತೂರು: ಅನಾರೋಗ್ಯದಿಂದ ಇರುವ ಮತ್ತು ಅಶಕ್ತ ಮತದಾರರಿಗೆ ಹಕ್ಕು ಚಲಾಯಿಸಲು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಅಂಬುಲೆನ್ಸ್ ವ್ಯವಸ್ಥೆ ಮಾಡಿದ್ದು ಅದರ ಮೂಲಕ ಮತದಾರರನ್ನು ಕರೆದೊಯ್ಯಲಾಯಿತು.
ಬೂತ್ ಸಂಖ್ಯೆ 70 ರ ಸತ್ಯಮ್ಮ...
ವಿಟ್ಲ: ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 16 ಹಾಗೂ 17ರಲ್ಲಿ 30% ರಷ್ಟು ಮತದಾನ..!
ವಿಟ್ಲ: ವಿಟ್ಲ ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 16 ಮತ್ತು 17ರಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗಿನಿಂದಲೂ ಒಂದೆ ರೀತಿಯಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಮತಚಲಾವಣೆ ಮಾಡುತ್ತಿದ್ದು 30% ಮತದಾನವಾಗಿದೆ ಎಂದು...
ಒಡಿಯೂರು ಶ್ರೀಗಳಿಂದ ಮತದಾನ..!
ಕರೋಪಾಡಿ : ದ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಇಂದು ಬಿರುಸಿನಿಂದ ಸಾಗಿಬರುತ್ತಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕರೋಪಾಡಿ ಗ್ರಾಮದ ಮಿತ್ತನಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಬಿಜೆಪಿ ಕಾರ್ಯಕರ್ತರಿಂದ ಗಲಾಟೆ
ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತ ಗುಂಡಾಗಿರಿ ನಡೆಸಿ, ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತ...
















