Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಮಾಜಿ ಸಚಿವ ರಮಾನಾಥ ರೈ

ಇಂದು ರಾಜ್ಯಾದ್ಯಂತ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು,ದ ಕ ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಮತದಾನ ಪ್ರಕೈಯೆ ಬಿರುಸಿನಿಂದ ನಡೆಯುತ್ತಿದೆ. ಮಾಜಿ ಸಚಿವ ಕಾಂಗ್ರೇಸ್‌ ಮುಖಂಡ ಬಿ. ರಮಾನಾಥ ರೈಯವರು ತನ್ನ ಮತದಾನದ ಬೂತ್‌ ಬಂಟ್ವಾಳ...

ಜೆ.ಇ.ಇ ಮೈನ್ ಫಲಿತಾಂಶ ಪ್ರಕಟ – ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಕಾಲೇಜಿಗೆ ಉತ್ತಮ...

ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ದುರ್ಗಾಶ್ರೀ...

ಬಂಟ್ವಾಳ: ಮತಚಲಾಯಿಸಿ ಕೊನೆಯುಸಿರೆಳೆದ ನಿವೃತ್ತ ಯೋಧ

ಬಂಟ್ವಾಳ: ಅನಾರೋಗ್ಯದ ನಡುವೆಯೂ ನಿವೃತ್ತ ಸೇನಾಧಿಕಾರಿಯೋರ್ವರು ಮತಚಲಾಯಿಸಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳದ ವಗ್ಗ ನಿವಾಸಿ ಮಾಧವ ಪ್ರಭು (85 ವ) ಎಂದು ಗುರುತಿಸಲಾಗಿದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸೇನಾಧಿಕಾರಿ...

ಸುಳ್ಯ: ಜೀಪ್‌- ಬೈಕ್ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು..!

ಸುಳ್ಯ: ಜೀಪು ಮತ್ತು ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿರುವ ಘಟನೆ ಅಜ್ಜಾವರದಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಅಜ್ಜಾವರ ಪಡ್ಡಂಬೈಲು ಕೆಎಫ್ ಡಿಸಿ ಉದ್ಯೋಗಿ ವಿನಾಯಕ ಮೂರ್ತಿ(...

ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಬೊಲೆರೋ ಪಿಕಪ್; ಇಬ್ಬರು ಸಾವು..!

ಲಾರಿಯ ಹಿಂಬದಿಗೆ ಬೊಲೆರೋ ಪಿಕಪ್​ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಮೃತಪಟ್ಟವರನ್ನು ಇಬ್ಬರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಉಮೇಶ್ ನಾಗಪ್ಪ...

ಕೇರಳದಲ್ಲಿ ಹಕ್ಕಿ ಜ್ವರ ಉಲ್ಬಣ: ಕರ್ನಾಟಕ-ಕೇರಳ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ..!

ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕೇರಳದ ಗಡಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ...

ವಿಟ್ಲ: ವಿಠ್ಠಲ್ ಜೇಸಿ ಶಾಲಾ ಆಡಳಿತ ಸೌಧ ಶಿಲಾನ್ಯಾಸ ಕಾರ್ಯಕ್ರಮ

ವಿಟ್ಲ ಬಸವನಗುಡಿಯ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಆಡಳಿತ ಸೌಧಕ್ಕೆ ನಿವೃತ್ತ ಪ್ರಾಂಶುಪಾಲ ಮತ್ತು ಪುರೋಹಿತರಾದ ಬಟ್ರುಪ್ಪಾಡಿ ರಾಧಾಕೃಷ್ಣ ಭಟ್ ರವರ ಪೌರೋಹಿತ್ಯದಲ್ಲಿ ಸಂಸ್ಥೆಯ ಅಧ್ಯಕ್ಷ ಎಲ್.ಎನ್. ಕೂಡೂರು ರವರು...

(ಎ.26) ದ.ಕ ಜಿಲ್ಲೆಯಲ್ಲಿ ಮತದಾನದ ಹಿನ್ನಲೆ ಕಾರ್ಮಿಕರಿಗೆ ವೇತನ ಸಹಿತ ರಜೆ: ಕಾರ್ಮಿಕ ಅಧಿಕಾರಿ...

ನಾಳೆ ಲೋಕಸಭಾ ಕ್ಷೇತ್ರದ ಮತದಾನದ ಹಿನ್ನಲೆ ದ ಕ ಜಿಲ್ಲಾ ಲೋಕಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಿ, ಮತದಾನಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಆದೇಶಿಸಲಾಗಿದೆ. ಎಲ್ಲಾ...

ಬಂಟ ಬ್ರಿಗೇಡ್ ಹೆಸರಿನಲ್ಲಿ ಕರಪತ್ರ ತಯಾರಿಸಿ ಜಾತಿಗಳ ಮಧ್ಯೆ ಗೊಂದಲ ಮೂಡಿಸುವ ಯತ್ನ; ಪಣೋಲಿಬೈಲು...

ಪಣೋಲಿಬೈಲು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ...

ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ಸಾಧನೆಯ ಕಾರ್ಯವೈಖರಿಯ ಬಗ್ಗೆ...

(ಮೇ. 1) ನೂತನ ಕಟ್ಟಡದ ಉದ್ಘಾಟನೆ ಹಾಗೂ ಹಲಸು ಮೇಳ: ಅಧ್ಯಕ್ಷ ರಾಮಕಿಶೋರ್ ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ಸಾಧನೆಯ ಕಾರ್ಯವೈಖರಿಯ ಬಗ್ಗೆ ಇಂದು ಪತ್ರಿಕಾ ಗೋಷ್ಠಿ ನಡೆಯಿತು. ಪಿಂಗಾರ...
error: Content is protected !!