Tag: vtv
ಪುತ್ತೂರು : ಪ್ರಗತಿಪರ ಕೃಷಿಕ ಬೇರಿಕೆ ಸೋಮಪ್ಪ ಗೌಡ ನಿಧನ
ಪುತ್ತೂರು : ನೆಕ್ಕಿಲಾಡಿ ಗ್ರಾಮದ ಬೇರಿಕೆ ತಿಮ್ಮಯ್ಯ ಗೌಡರವರ ಪುತ್ರ ಪ್ರಗತಿಪರ ಕೃಷಿಕ ಸೋಮಪ್ಪ ಗೌಡ(91 ವ)ರವರು ಇಂದು (ಏ.24) ನಿಧನರಾದರು.
ಅಲ್ಪಕಾಲದ ಅನಾರೋಗ್ಯದಿಂದ ಇಂದು ನಿಧನ ಹೊಂದಿದರು. ಮೃತರು ಮಕ್ಕಳಾದ ರಮೇಶ್ ಗೌಡ,...
ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅನುಚಿತ ವರ್ತನೆ; ಪ್ರಕರಣ ದಾಖಲು..!
ಉಪ್ಪಿನಂಗಡಿ: ಯುವತಿಯೋರ್ವರು ಬೆಂಗಳೂರಿನಿಂದ ಊರಿಗೆ ಬಸ್ಸಿನಲ್ಲಿ ಪ್ರಯಾಣಿಸುತಿದ್ದ ವೇಳೆ ಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ.
ಬೆಂಗಳೂರಿನಿಂದ ಅವರ ಫರಂಗಿಪೇಟೆ ನಿವಾಸಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಾ, ಬೆಳಿಗ್ಗಿನ ಜಾವ ಗುಂಡ್ಯ ಬಳಿ ತಲುಪುತ್ತಿದ್ದಂತೆ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...
ನೇಹಾ ಕೊಲೆ ಪ್ರಕರಣ; ಆರೋಪಿ ಫಯಾಜ್ 6 ದಿನ ಸಿಐಡಿ ವಶಕ್ಕೆ..!
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್ನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.
ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ...
ಪುತ್ತೂರು: ಜೆಡಿಎಸ್ ಪಕ್ಷ ತೊರೆದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಗೆ ಬೆಂಬಲ ಸೂಚಿಸಿದ ಜೆಡಿಎಸ್...
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿರುವ ಜೆಡಿಎಸ್ ಪಕ್ಷಕ್ಕೆ ಕರಾವಳಿ ಜಿಲ್ಲೆಗಳಲ್ಲಿ ಹೊಡೆತ ಬಿದ್ದಿದ್ದು, ಜಿಲ್ಲೆಯ ಸ್ಥಳೀಯರು ನಾಯಕರು ಸೇರಿದಂತೆ ರಾಜ್ಯ ನಾಯಕರು ಜೆಡಿಎಸ್ ಗೆ ಗುಡ್ ಬೈ ಹೇಳಿದ್ದಾರೆ.
ಪುತ್ತೂರಿನಲ್ಲಿ...
ದ.ಕ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಎಲ್ಲಾ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಯವರಿಂದ ಮಾಹಿತಿ..!
ಮುಂಬರುವ ಲೋಕಸಭೆ ಚುನಾವಣೆಯ ಎಲ್ಲಾ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ. 8 ಕ್ಷೇತ್ರಗಳಲ್ಲಿ ವ್ಯಾಪಿಸಿರುವ 1876 ಮತಗಟ್ಟೆಗಳಲ್ಲಿ ಒಟ್ಟು ಒಂಬತ್ತು ಅಭ್ಯರ್ಥಿಗಳು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 18,18,127...
ಬೆಳ್ತಂಗಡಿ: ಸಾಕು ನಾಯಿಯನ್ನು ಚಿರತೆ ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ರಕ್ಷಣೆ ಕೋರಿ ಇಲಾಖಾಧಿಕಾರಿಗಳಿಗೆ...
ಬೆಳ್ತಂಗಡಿ: ಚಿರತೆಯೊಂದು ಜನ ಓಡಾಡುವ ಪ್ರದೇಶದಲ್ಲಿ ರಾತ್ರಿ ಹೊತ್ತು ಓಡಾಡುತ್ತಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪಚ್ಚೇರಿ ಪರಿಸರದಲ್ಲಿ ನಡೆದಿದೆ. ಇದೀಗ ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ...
ವಯನಾಡು: ಕೇರಳದಲ್ಲಿ ಬಹಿರಂಗವಾಗಿ ನಕ್ಸಲರ ತಂಡ ಪತ್ತೆ; ಗ್ರಾಮಸ್ಥರಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕರೆ..!
ವಯನಾಡು: ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದ್ದಾರೆ ಅನ್ನೋ ಅನುಮಾನ ಬಲವಾಗಿತ್ತು. ಹೀಗಾಗಿ ಕೇರಳದ ನಕ್ಸಲ್ ನಿಗ್ರಹ ತಂಡ ನಿರಂತರ ಕೂಂಬಿಂಗ್ ನಡೆಸಿತ್ತು. ಆದ್ರೆ, ನಕ್ಸಲರ ಸುಳಿವು...
ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ..!
ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ...
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ; ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ..!
ಮಂಗಳೂರು: ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ...
ಎಪ್ರಿಲ್ 26 ರಂದು ಸಮಸ್ತ ಮದರಸಗಳಿಗೆ ರಜೆ ಘೋಷಣೆ..!
ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 26 ರಂದು ಸಮಸ್ತ ಮದರಸಗಳಿಗೆ ರಜೆ ಘೋಷಿಸಲಾಗಿದೆ.
ಸಮಸ್ತದ ನಿರ್ದೇಶನದಂತೆ ಸಮಸ್ತದ ಅಧೀನದಲ್ಲಿ ಬರುವ ಜಿಲ್ಲೆಯ ಎಲ್ಲಾ ಮದರಸಗಳಿಗೆ ರಜೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ...
















