Tag: vtv
ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಷ್ಟಗಿಯ ಯಲಬುರ್ತಿ ಗ್ರಾಮದಲ್ಲಿ ನಡೆದಿದೆ.
ವಿಜಯಲಕ್ಷ್ಮಿ ಹೊನ್ನನಗೌಡ ಮಾಲಿಪಾಟೀಲ ಮೃತ ದುರ್ದೈವಿ.
ಕುಷ್ಟಗಿ ಬಾಲಕಿಯರ ಸ.ಪ.ಪೂ. ಕಾಲೇಜಿನ...
ಪ್ರಧಾನಿ ಮೋದಿಗೆ ಚೊಂಬು ತೋರಿಸಲು ಬಂದ ನಲಪಾಡ್ ನನ್ನು ಬಂಧಿಸಿದ ಪೊಲೀಸರು
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೊಂಬು ತೋರಿಸಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡ ಮೊಹಮದ್ ನಲಪಾಡ್ ಅವರನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ...
ಕಾರ್ಕಳ : ಸಿಡಿಲು ಬಡಿದು ಯುವಕ ಸಾವು
ಕಾರ್ಕಳ : ಸಿಡಿಲು ಬಡಿದು ಯುವಕನೋರ್ವ ಸಾವನಪ್ಪಿದ ಘಟನೆ ಏ. 20ರಂದು ಕಾಂತಾವರದಲ್ಲಿ ಸಂಭವಿಸಿದೆ
ಮೃತ ಯುವಕನನ್ನು ಪಾಲಡ್ಕ ನಿವಾಸಿ ಕೂಲಿ ಕಾರ್ಮಿಕ ನಿತಿನ್ ಪೂಜಾರಿ (24) ಎಂದು ಗುರುತಿಸಲಾಗಿದೆ .
ಶನಿವಾರ ಮುಂಜಾನೆ 5.30...
ವಿಟ್ಲ: ಸ್ಮಾರ್ಟ್ ಸೆಲೆಕ್ಷನ್ ವಸ್ತ್ರ ಮಳಿಗೆಯಲ್ಲಿ ಹಬ್ಬಗಳ ಕೊಡುಗೆ ಗ್ರಾಹಕರಿಗಾಗಿ ವಿಶೇಷ ಆಫರ್
ವಿಟ್ಲ: ವಿಟ್ಲದ ಇತಿಹಾಸದಲ್ಲೇ ಮೊದಲ ಬಾರಿಗೆ ವಿಟ್ಲದ ಎಂಪಾಯರ್ ಮಾಲ್ ನ ಒಂದನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ಮಾರ್ಟ್ ಸೆಲೆಕ್ಷನ್ ವಸ್ತ್ರ ಮಳಿಗೆಯಲ್ಲಿ ಅತೀ ಕಡಿಮೆ ದರದಲ್ಲಿ ಸಿದ್ದ ಉಡುಪುಗಳ ಬೃಹತ್ ಮಾರಾಟ ಪ್ರಾರಂಭಗೊಂಡಿದೆ.
ಮಾರಾಟ...
ಬಸ್ ಬ್ರೇಕ್ ಫೈಲ್ ಆಗಿ ಎರಡು ಬೈಕ್ಗೆ ಡಿಕ್ಕಿ: ಅಪಾಯದಿಂದ ಪಾರು..!
ಕೆಎಸ್ಆರ್ಟಿಸಿ ಬಸ್ ವೊಂದು ಬ್ರೇಕ್ ಫೈಲ್ ಆಗಿ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ರಸ್ತೆಗೆ ಬಿದ್ದು ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ರಾಯಚೂರಿನ ಅಂಬೇಡ್ಕರ್ ವೃತ್ತದ...
ವಿಟ್ಲ: (ಎ. 22) ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್,...
ವಿಟ್ಲ: ಕಳೆದ ಹಲವಾರು ವರುಷಗಳಿಂದ ವಿಟ್ಲ - ಪುತ್ತೂರು ರಸ್ತೆಯ ಮೇಗಿನ ಪೇಟೆಯಲ್ಲಿ ವ್ಯವಹಾರ ನಡೆಸುತ್ತಿದ್ದ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್ ಹಾಗೂ ಶ್ರೀ ವಿಘ್ನೇಶ್ವರ ಸ್ಟೀಲ್ಸ್...
ಮಂಗಳೂರು: ರಾಜ್ಯ INTUC ಪ್ರಧಾನ ಕಾರ್ಯದರ್ಶಿ ಮಾಜಿ ಮೇಯರ್ ಕಾಂಗ್ರೇಸ್ ನಾಯಕಿ ಕವಿತಾ ಸನಿಲ್...
ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೇಸ್ ನಾಯಕಿ ಕವಿತಾ ಸನಿಲ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ರಾಜ್ಯ ಐಎನ್ಟಿಯುಸಿ ಪ್ರಧಾನ ಕಾರ್ಯದರ್ಶಿ ಕವಿತಾ ಸನಿಲ್ ಕಾಂಗ್ರೇಸ್ ಪಕ್ಷದ ನಾಯಕಿಯಾಗಿ...
ಪುಣಚ: (ಎ.21-22) ಮೂರಿಬೆಟ್ಟು ಶ್ರೀ ಉರಿಮಹಾಕಾಳಿ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನಾಗ ಪ್ರತಿಷ್ಕೆ...
ಪುಣಚ: ಶ್ರೀ ಉರಿಮಹಾಕಾಳಿ ದೈವಸ್ಥಾನ ಸೇವಾ ಟ್ರಸ್ಟ್(ರಿ) ಮೂರಿಬೆಟ್ಟು, ಪುಣಚ ಗ್ರಾಮದ ಪರಿಯಾಲ್ತಡ್ಕ ಮೂರಿಬೆಟ್ಟು ಶ್ರೀ ಉರಿಮಹಾಕಾಳಿ ದೈವಸ್ಥಾನದಲ್ಲಿ ಎ.21 ನೇ ಆದಿತ್ಯಾವಾರ ಮತ್ತು 22ನೇ ಸೋಮವಾರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನಾಗ...
ತಮ್ಮ ಮಗಳನ್ನು ಹತ್ಯೆ ಮಾಡಿದ ರೀತಿಯಲ್ಲಿ ಫಯಾಜ್ನನ್ನು ಕೊಲೆ ಮಾಡಿ; ಹಿರೇಮಠ ಆಗ್ರಹ..!
ಹುಬ್ಬಳ್ಳಿ: ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಫಯಾಜ್ ತಾಯಿ ರಾಜ್ಯದ ಜನರ ಮತ್ತು ಸಂತ್ರಸ್ತೆಯ ಪೋಷಕರ ಕ್ಷಮೆ ಕೇಳಿದ್ದಾರೆ. ಆದರೆ ಫಯಾಜ್ ಕುಟುಂಬದವರ ವಿರುದ್ಧ...
ಕಾರ್ಕಳ: ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಕಾರ್ಕಳ: ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳದ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಜೇಶ್ ಯಾನೆ ಮೋಹನ್ ಎಂದು ಗುರುತಿಸಲಾಗಿದೆ.
ಏ.19 ರಾತ್ರಿಯಿಂದ ಏ.20ರ ಬೆಳಗ್ಗಿನ...
















