Tag: vtv
ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ–ಕುಕ್ಕರ್‌ನಿಂದ ಹಲ್ಲೆ ಮಾಡಿ ಹತ್ಯೆ ಆರೋಪ
ಕೋಲಾರ: ವ್ಯಕ್ತಿಯೊಬ್ಬ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕುಕ್ಕರ್‌ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.
ಸಹನಾ(24) ಪತಿಯಿಂದ ಹತ್ಯೆಯಾದ ಮಹಿಳೆ. ಮಂಜುನಾಥ್ ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ದಂಪತಿಗೆ ಮದುವೆಯಾಗಿ...
ಬೆಂಗಳೂರು: ಮೊದಲ ಮಹಡಿಯಿಂದ ಬಿದ್ದು ಮಗು ದಾರುಣ ಸಾವು
ನೆಲಮಂಗಲ: ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟಿ.ದಾಸರಹಳ್ಳಿ ನಿವಾಸಿ ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿ ಪುತ್ರ ದೀಕ್ಷಿತ್ (2) ಮೃತಪಟ್ಟ...
ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಎಸ್.ಐ.ಆರ್ ಕಾರ್ಯಾಗಾರ
ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಕಾರ್ಯಕರ್ತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಎಸ್.ಐ.ಆರ್ ಕಾರ್ಯಾಗಾರವನ್ನು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ...
ನೀಟ್ ಮರುಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ!
ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನೀಟ್ ಮರುಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅನುಕೀರ್ತನಾ(19) ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ಈಗಾಗಲೇ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದಳು. ಮತ್ತೊಮ್ಮೆ ಪರೀಕ್ಷೆ...
ವಿಟ್ಲ: ಲಯನ್ಸ್ ಕ್ಲಬ್ ಮತ್ತು ಯಕ್ಷಭಾರತ ಸೇವಾ ಸಂಸ್ಥೆ ವತಿಯಿಂದ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಮೇಗಿನಪೇಟೆಯ...
ವಿಟ್ಲ: ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೇಗಿನಪೇಟೆಯಲ್ಲಿ ಲಯನ್ಸ್ ಕ್ಲಬ್ ಹಾಗೂ ಯಕ್ಷಭಾರತ ಸೇವಾ ಸಂಸ್ಥೆಯ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂನ್ 09...
ವಿಧಾನ ಪರಿಷತ್ ಚುನಾವಣೆ; ಶಾಸಕರಿಂದ ಮತದಾನ
ಬೆಂಗಳೂರು : ರಾಜ್ಯ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು, ಶಾಸಕರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ಚುನಾವಣೆಯಲ್ಲಿ ಅಡ್ಡಮತದಾನ ಆಗುವ ಭೀತಿ ಎದುರಾಗಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು...
ಪುತ್ತೂರು: ಸುದಾನ ಪದವಿ ಪೂರ್ವ ಕಾಲೇಜು; ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಕೆ.ಎಸ್.ಯಾಸಿರ್ ಹಾಜಿ ಕಲ್ಲಡ್ಕ...
ಪುತ್ತೂರು : ನೆಹರುನಗರದ ಸುದಾನ ಪದವಿ ಪೂರ್ವ ಕಾಲೇಜಿನ 2026–27ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘ(ಪಿಟಿಎ)ದ ಅಧ್ಯಕ್ಷರಾಗಿ ಕೆ.ಎಸ್.ಯಾಸಿರ್ ಹಾಜಿ ಕಲ್ಲಡ್ಕ ಆಯ್ಕೆಯಾಗಿದ್ದಾರೆ.
ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆದ ರಚನಾ ಸಭೆಯಲ್ಲಿ ಈ ಆಯ್ಕೆ...
ಪಾಟ್ನಾಗೆ ‘ಪಾಟಲಿಪುತ್ರ’ ಎಂದು ಮರುನಾಮಕರಣ – ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಘೋಷಣೆ
ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದ ಇತಿಹಾಸವನ್ನು ನೆನಪಿಸುವ ಮಹತ್ವದ ಘೋಷಣೆಯೊಂದನ್ನು ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮಾಡಿದ್ದಾರೆ. ಪಾಟ್ನಾದಲ್ಲಿ ನಿರ್ಮಾಣವಾಗಲಿರುವ ಹೊಸ ಉಪನಗರಕ್ಕೆ ಪ್ರಾಚೀನ ಹೆಸರಾದ ‘ಪಾಟಲಿಪುತ್ರ’ ಎಂದು ನಾಮಕರಣ ಮಾಡಲಾಗುವುದು ಎಂದು ಅವರು...
ಕನ್ಯಾನ: ಬಾಕ್ಸೖಟ್ ಗಣಿಗಾರಿಕೆ ಸ್ಥಳದಲ್ಲಿ ಭೀಕರ ದುರಂತ; ಟಿಪ್ಪರ್ ಲಾರಿ ಹರಿದು ಚಾಲಕ ಸ್ಥಳದಲ್ಲೇ...
ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಧರ್ಮಸ್ಥಳ ಪರಿಸರದ...
ಬೆಳ್ತಂಗಡಿ: ಎರಡು ಕಾರು, ಬೈಕ್ ನಡುವೆ ಡಿಕ್ಕಿ-ಸವಾರನಿಗೆ ಗಾಯ
ಬೆಳ್ತಂಗಡಿ: ಎರಡು ಕಾರುಗಳು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಬಳಿ ಈ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ...
















