Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಅಗತ್ಯ ಸೇವೆಯ ಮತದಾರರಿಗೆ ಪೋಸ್ಟಲ್ ವೋಟಿಂಗ್ ಸೆಂಟರ್ ಆರಂಭ

ಮಂಗಳೂರು, ಏ.19(ಕ.ವಾ):- ಅಗತ್ಯ ಸೇವೆಯ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಏಪ್ರಿಲ್ 21 ರವರೆಗೆ ಪೋಸ್ಟಲ್ ವೋಟಿಂಗ್ ಸೆಂಟರ್ ಅನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಕೊಠಡಿ ಸಂಖ್ಯೆ 105 ರಲ್ಲಿ ತೆರೆಯಲಾಗಿದೆ....

ದ್ವಿಚಕ್ರ ವಾಹನ -ಬುಲೇರೋ ವಾಹನ ನಡುವೆ ಡಿಕ್ಕಿ; ಬೈಕ್‌ ಸವಾರರಿಬ್ಬರೂ ಸಾವು..!

ದ್ವಿಚಕ್ರ ವಾಹನ ಹಾಗೂ ಬುಲೇರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಯಚೂರು ಮುದ್ಗಲ್‌ ಪಟ್ಟಣದ ಹೊರವಲಯದಲ್ಲಿ ನಡೆದುದೆ. ಮೃತಪಟ್ಟವರನ್ನು ಶಿವಬಸವ (37) ಹೊನ್ನಮ್ಮ (...

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆಗೆ ಪೊಲೀಸ್‌ ದಾಳಿ; ಅಪಾರ ಮೌಲ್ಯದ ಮರಳು ವಶ..!

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಉಪ್ಪಿನಂಗಡಿ ಪೊಲೀಸ್‌ ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಪಿಲಿಕೂಡೇಲು ಎಂಬಲ್ಲಿ ನಡೆದಿದೆ. ಅಕ್ರಮವಾಗಿ ಮರಳುಗಾರಿಕೆ ಮಾಡಿತ್ತಿದ್ದವರನ್ನು ಚಿತ್ರ ಕುಮಾರ್‌ ಮತ್ತು ಧನಂಜಯ ಎಂದು...

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ..!

ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,...

ಸುಳ್ಯ: ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ..!

ಸುಳ್ಯ: ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ಸುಳ್ಯ ನಗರ ಶ್ರೀರಾಮ್ ಪೇಟೆಯಲ್ಲಿ ನಡೆದಿದೆ. ಓಮ್ನಿ ಹಾಗೂ ಸಿಲಾರಿಯೋ ಕಾರುಗಳ ನಡುವೆ ನಡುರಸ್ತೆಯಲ್ಲೇ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ...

ಬೆಂಗಳೂರು: ನೈಜೀರಿಯಾ ಪ್ರಜೆಗಳಿಂದ ಸಿಸಿಬಿ ಪೊಲೀಸರ ಮೇಲೆ ಹಲ್ಲೆ; 8 ಆರೋಪಿಗಳ ಬಂಧನ..!

ಬೆಂಗಳೂರು: ನಗರದಲ್ಲಿ ನೈಜೀರಿಯಾ ಪ್ರಜೆಗಳ ದಾಂಧಲೆ ಮುಂದುವರಿದಿದ್ದು, ಮಾಹಿತಿ ಕಲೆ ಹಾಕಲು ತೆರಳಿದ್ದ ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ರಾಜಾನುಕುಂಟೆಯ ಮಾವಳ್ಳಿಪುರದಲ್ಲಿ ನಿನ್ನೆ ಮಧ್ಯರಾತ್ರಿ...

ಅಳಿಕೆ: ಅಳಿಕೆ ಗ್ರಾಮದ ಕಾಂಗ್ರೇಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ..!

ಅಳಿಕೆ: ಅಳಿಕೆ ಗ್ರಾಮದ ಕಾಂಗ್ರೇಸಿನ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಕಾಂಗ್ರೇಸ್ ಪಾರ್ಟಿಯನ್ನು ತ್ಯಜಿಸಿ ಈ ದೇಶಕ್ಕೆ ಮೋದಿ ಅನಿವಾರ್ಯ ಮತ್ತು ಸ್ಥಳೀಯ ನಾಯಕರ ವರ್ತನೆಗೆ ಬೇಸತ್ತು ಪುತ್ತೂರು...

ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

ಉಪ್ಪಿನಂಗಡಿ: ಪತ್ನಿ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಪತಿ ಮೃತಪಟ್ಟಿರುವ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬಂಟ್ವಾಳ ತಾಲೂಕು ಕೈರಂಗಳ ಗ್ರಾಮದ ಪಾಂಡಿಕಟ್ಟಿ ನಿವಾಸಿ ಸಂಕಪ್ಪ (40) ಎಂದು ಗುರುತಿಸಲಾಗಿದೆ. ಸಂಕಪ್ಪ ಅವರ...

ಸುರತ್ಕಲ್: ಕಾರು ಅಪಘಾತ; ಚಾಲಕ ಮೃತ್ಯು..!

ಸುರತ್ಕಲ್: ಕಾರೊಂದು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಳೆಯಾಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿ ಭಾಗಕ್ಕೆ ಸಂಚರಿಸುತ್ತಿದ್ದ ಕಾರು ಹೆದ್ದಾರಿಗೆ...

ಉಪ್ಪಿನಂಗಡಿ: ನೇಣು ಬಿಗಿದು ಬಾಲಕ ಆತ್ಮಹತ್ಯೆಗೆ ಶರಣು…!

ಉಪ್ಪಿನಂಗಡಿ: ಬಾಲಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ಇಲ್ಲಿನ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ...
error: Content is protected !!