Monday, November 16, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕೇಶದಾನ ಮಾಡಿದ ಯುವಕ

ವಿಟ್ಲ: ಯುವಕನೋರ್ವ ಕ್ಯಾನ್ಸರ್ ಪೀಡಿತ ರೋಗಿಗಳಿಗಾಗಿ ಯುವಕ ದಿನೇಶ್ ನಾಯ್ಕ್ ,ನೆಕ್ಕರೆಕಾಡು ವಿಟ್ಲ ತನ್ನ ಕೇಶದಾನ ಮಾಡಿದ್ದಾರೆ. ದಿನೇಶ್ ನಾಯ್ಕ್ ,ನೆಕ್ಕರೆಕಾಡು ವಿಟ್ಲ ಕೂದಲನ್ನು ದಾನ ಮಾಡಿದ ಯುವಕ. ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ಕೇಶದಾನ ಮಾಡಿದ...

ವಾಟರ್ ಟ್ಯಾಂಕರ್ -ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ..!

ವಾಟರ್ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದುಬೈಕ್ ಹಿಂಬದಿ ಸವಾರ ಸಾವನಪ್ಪಿದ್ದು ಸವಾರ ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಹಿಂಬದಿ ಸವಾರ ಹರೀಶ್ ಹಾಗೂ ಗಂಭೀರ ಗಾಯಗೊಂಡ...

ರಾಮನವಮಿ ಹಬ್ಬದ ವಿಶೇಷತೆ..!

ದೇಶದ ಎಲ್ಲಡೆ ರಾಮನವಮಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ರಾಮನವಮಿ ಹಬ್ಬಕ್ಕೆ ಹಿಂದೂ ಧರ್ಮದಲ್ಲಿ ವಿಶೇಷ ಸ್ಥಾನವಿದೆ. ಈ ದಿನ ರಾಮ ನವಮಿ ಹಬ್ಬದ ಜೊತೆಗೆ ಚೈತ್ರ ನವರಾತ್ರಿ ಕೊನೆಯ ದಿನ. ವಿಷ್ಣುವು ರಾಮನವಮಿಯಂದು...

ಸುರತ್ಕಲ್: ಎಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ ದೋಣಿ; ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದ ಕೋಸ್ಟ್...

ಸುರತ್ಕಲ್: ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಮಂಗಳವಾರ ಪತ್ತೆ ಹಚ್ಚಿ ಮೀನುಗಾರರ...

ಅನುಮಾನಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ..!

ನೀರಿನ‌ ತೊಟ್ಟಿ ಪಕ್ಕ ಅನುಮಾನಸ್ಪದವಾಗಿ ತಾಯಿ-ಮಗಳ ಶವ ಪತ್ತೆಯಾಗಿರುವ ಘಟನೆ ಚಿತ್ರದುರ್ಗದ ಕೆಳಗೋಟೆಯ ತಿಪ್ಪೇರುದ್ರಸ್ವಾಮಿ ಮಠದಲ್ಲಿ ನಡೆದಿದೆ. ಮೃತಪಟ್ಟವರನ್ನು ಕೆಳಗೋಟೆ ನಿವಾಸಿ ಸುರೇಶ್ ಎಂಬುವವರ ಪತ್ನಿ ಗೀತಾ(42), ಮಗಳು ಪ್ರಿಯಾಂಕಾ(20) ಎಂದು ಗುರುತಿಸಲಾಗಿದೆ. ನಗರದ ಕೆಳಗೋಟೆ...

ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿ; 20 ಜನ ಪ್ರಯಾಣಿಕರಿಗೆ ಗಾಯ..!

ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿದ್ದು, ಬಾರಿ ಅನಾಹುತ ತಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ರಾಜಹಂಸ ಬಸ್, ರಸ್ತೆ ಪಕ್ಕದ...

ಸುಳ್ಯ: ಪಾದಚಾರಿಗೆ ಕಾರು ಢಿಕ್ಕಿ; ಸ್ಥಳದಲ್ಲೇ ಮೃತ್ಯು..!

ಸುಳ್ಯ: ಪಾದಚಾರಿಗೆ ಕಾರೊಂದು ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂದು...

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಅಪಾಯದಿಂದ ಪಾರು…!

ಅಕ್ಕಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ರಾಯಚೂರು ಸಿಂಧನೂರು ಬಳಿ ನಡೆದಿದೆ. ಬೆಳ್ಳಂ ಬೆಳಗ್ಗೆ 3 ಗಂಟೆ ಸುಮಾರಿಗೆ ಲಾರಿ ಪಲ್ಟಿಯಾಗಿದೆ. ರಾಯಚೂರು ಮುಖ್ಯರಸ್ತೆಯ ಹಳ್ಳದಲ್ಲಿ ಅಕ್ಕಿ ಲಾರಿ...

ಉಡುಪಿ: ವಾಕಿಂಗ್ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಉಡುಪಿ : ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ವಾಕಿಂಗ್ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ಶಿರ್ವ ಪದವು ನಡೆದಿದೆ. ಶಿರ್ವ ಸೊಸೈಟಿ ಬಳಿಯ ನಿವಾಸಿ ನಿತ್ಯಾನಂದ (62) ಸಾವನ್ನಪ್ಪಿದವರು. ಹೃದಯ...

ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ

ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿಯೋರ್ವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಹಳ್ಳಾಡಿ ಹರ್ಕಾಡಿ ಯಲ್ಲಿ ನಡೆದಿದೆ. ಹಳ್ಳಾಡಿ ಹರ್ಕಾಡಿ ವಂಡಾರು ನಿವಾಸಿ ನಾಗರಾಜ ಮರಕಾಲ (50) ನಾಪತ್ತೆಯಾಗಿರುವ ವ್ಯಕ್ತಿ 5 ಅಡಿ 3 ಇಂಚು...
error: Content is protected !!