Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಕಾರು ಚಾಲಕರ ನಡುವೆ ಮಾತಿನ ಚಕಮಕಿ: ದೂರು-ಪ್ರತೀ ದೂರು ದಾಖಲು..!

ಬಂಟ್ವಾಳ: ಕಾರಿನಲ್ಲಿ ಬರುತ್ತಿದ್ದ ಹೆಂಗಸರನ್ನು ಚುಡಾಯಿಸಿದ ವಿಚಾರವಾಗಿ ಪ್ರಶ್ನಿಸಲು ಹೋದ ಯುವಕನನ್ನು ಅವಾಚ್ಯ ಶಬ್ದಗಳಿಂದ ಬೈದು, ಬಳಿಕ ಕಾರಿಗೆ ಡಿಕ್ಕಿ ಹೊಡೆದು ಕಾರಿಗೆ ಹಾನಿ ಮಾಡಿದ ಘಟನೆಗೆ ಸಂಬಂಧಿಸಿದ ದೂರು-ಪ್ರತೀ ದೂರು ದಾಖಲಾದ...

ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್..!

6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್​ ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ದ್ವಾರಕೀಶ್ ನಿಧನದಿಂದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಇಡೀ ಸ್ಯಾಂಡಲ್​ವುಡ್...

ವೈದ್ಯರ ನಿರ್ಲಕ್ಷ್ಯ; ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವು..!

ವೈದ್ಯರ ನಿರ್ಲಕ್ಷಕ್ಕೆ ಬಾಣಂತಿಯೊಬ್ಬಳು ಬಲಿಯಾದ ಘಟನೆ ಬೆಂಗಳೂರಿನಲಲ್ಲಿ ನಡೆದಿದೆ. ಮೃತಪಟ್ಟ ಬಾಣಂತಿ ಆನೇಕಲ್ ಪಟ್ಟಣದ ನಿವಾಸಿ ಕವಿತಾ ಎಂದು ಗುರುತಿಸಲಾಗಿದೆ. ಇದೇ ತಿಂಗಳ 13ನೇ ತಾರೀಕು ಹೆರಿಗೆ ನೋವು ಕಾಣಿಸಿಕೊಂಡು ಕವಿತಾ ಇಲ್ಲಿನ ಅಮ್ಮ ಆಸ್ಪತ್ರೆಗೆ...

ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!

ಬೈಂದೂರು: ಅನಾರೋಗ್ಯದ ಕಾರಣ ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನ ಬಾಡ ಬಟಾವಡಿ ಮನೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಭವಾನಿ (59) ಎಂದು ಗುರುತಿಸಲಾಗಿದೆ. ಕಳೆದ ಮೂರು ತಿಂಗಳಿನಿಂದ...

ವಿಟ್ಲ: ಅನಿಲ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..!

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲ ಕಸಬಾ ಗ್ರಾಮದ ಕಡಂಬು ಅನಿಲ ಕಟ್ಟೆ ಎಂಬಲ್ಲಿ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದು,...

ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ; ಇಬ್ಬರು ಆರೋಪಿಗಳು ಅರೆಸ್ಟ್..!

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಮ್ ಬ್ರ್ಯಾಂಚ್ ಪೊಲೀಸರು ಇಬ್ಬರು ಆರೋಪಿಗಳನ್ನು ಗುಜರಾತ್ ನ ಭುಜ್ ನಲ್ಲಿ ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ವಿಕ್ಕಿ...

ಮೈಸೂರು ಮೂಲದ ಮಹಿಳೆ ಸುಡಾನ್​ನಲ್ಲಿ ಅನುಮಾನಾಸ್ಪದವಾಗಿ ಸಾವು..!

ವ್ಯಾಪಾರಕ್ಕೆಂದು ಸುಡಾನ್​ಗೆ ತೆರಳಿದ್ದ​ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಜನಾಂಗದ ಮಹಿಳೆ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ನಂದಿನಿ ಎಂದು ಗುರುತಿಸಲಾಗಿದೆ. ನಂದಿನಿ ಅವರು ಸುಡಾನ್​ಗೆ ವ್ಯಾಪಾರಕ್ಕಾಗಿ ತೆರಳಿದ್ದರು. ನಂದಿನಿ ಅವರ ಸಾವಿಗೆ...

ಸುಳ್ಯ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಢಿಕ್ಕಿ; ಕಾರಿನ ಹಿಂಬದಿ ಸಂಪೂರ್ಣ ಜಖಂ..!

ಸುಳ್ಯ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಡಿರುವ ಘಟನೆ ಸುಳ್ಯ ಗಾಂಧಿನಗರ ಮಸೀದಿಯ ಮುಂಭಾಗದಲ್ಲಿ ನಡೆದಿದೆ. ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್ ರವರು ಬೆಳಗ್ಗೆ...

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಹೃದಯಘಾತದಿಂದ ನಿಧನ..!

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ- ನಿರ್ದೇಶಕ ದ್ವಾರಕೀಶ್ ಹೃದಯಘಾತದಿಂದ ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು....

ಯುವಕನ ಕಿರುಕುಳ‌ ತಾಳಲಾರದೆ ವಿಷ ಸೇವಿಸಿ ಬಾಲಕಿ ಆತ್ಮಹತ್ಯೆಗೆ ಶರಣು..!

ಫೋನಿನಲ್ಲಿ ಯುವಕನ ಕಿರುಕುಳ‌ ತಾಳಲಾರದೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದ‌ ಉಚ್ಚಲಕುಂಟ ಗ್ರಾಮದಲ್ಲಿ ನಡೆದಿದೆ. ಕಿರುಕುಳ ನೀಡುತ್ತಿದ್ದ ಯುವಕ ಪುರುಷೋತ್ತಮ ಹಾಗೂ ಬಾಲಕಿ ಪೂಜಾ ಯಡ್ಡೋಣಿ (16) ಎಂದು ಗುರುತಿಸಲಾಗಿದೆ. ಪುರುಷೋತ್ತಮ ಎನ್ನುವ ಯುವಕ...
error: Content is protected !!