Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಸೇತುವೆಯಿಂದ ಕೆಳಗೆ ಬಿದ್ದ ಬಸ್‌; 5 ಮಂದಿ ಸಾವು, 40ಕ್ಕೂ ಅಧಿಕ ಮಂದಿ ಗಾಯ..!

ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದು , 40ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಒಡಿಶಾದ ಜಾಜ್ ಪುರ ಜಿಲ್ಲೆಯಲ್ಲಿ ನಡೆದಿದೆ. 40 ಮಂದಿ ಪ್ರಯಾಣಿಕರಿದ್ದ ಬಸ್...

ಸಾಲಗಾರರ ಕಿರುಕುಳ; ನೇಣು ಬಿಗಿದು ರೈತ ಆತ್ಮಹತ್ಯೆಗೆ ಶರಣು..!

ಸಾಲದ ಸುಳಿಗೆ ಸಿಲುಕಿ ಬೇಸತ್ತ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಮೀಸೆ ಗಂಗಣ್ಣ (45) ಎಂದು ಗುರುತಿಸಲಾಗಿದೆ. ಈತ ಕೃಷಿಗಾಗಿ 20...

ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಾಯಾಣಿಕರು ಅಪಾಯದಿಂದ ಪಾರು..!

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಮೂವರು ಪಾರಾದ ಘಟನೆ ಗುಂಡ್ಲುಪೇಟೆ ಚಾಮರಾಜನಗರ ತಾಲ್ಲೂಕಿನ ಬೇಗೂರು ಸಮೀಪದ ಅರೇಪುರ ಗೇಟ್ ಬಳಿ ನಡೆದಿದೆ. ಕೇರಳದ ಕೋಝಿಕೋಡ್‌ನಿಂದ ಬೆಂಗಳೂರಿಗೆ ಮೂವರು ತೆರಳುತ್ತಿದ್ದರು. ಈ ವೇಳೆ ತೂಕಡಿಸಿದ ಚಾಲಕ...

ಮೂಡುಬಿದಿರೆ: ಮೆದುಳು ಜ್ವರಕ್ಕೆ ವಿದ್ಯಾರ್ಥಿನಿ ಬಲಿ..!

ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಎಂದು ಗುರುತಿಸಲಾಗಿದೆ. ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ...

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಪಂಚಾಯತ್ ಸದಸ್ಯೆ ಮನೆಗೆ ಬೆಂಕಿ- ನಾಲ್ಕು ಲಕ್ಷ ರೂ...

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕುಂಬಳೆ ಸಮೀಪದ ಪುತ್ತಿಗೆಯಲ್ಲಿ ಸೋಮವಾರ ಸಂಜೆ ಘಟನೆ ನಡೆದಿದೆ. ಪುತ್ತಿಗೆ ಪಂಚಾಯತ್ ಸದಸ್ಯೆ ಅನಿತಾಶ್ರೀ ರವರ ಮನೆಗೆ...

ಜೋಳದ ಆರೋಗ್ಯ ಪ್ರಯೋಜನ

ಕಾರ್ನ್, ಅಥವಾ ಮೆಕ್ಕೆ ಜೋಳ (ಜಿಯಾ ಮೇಸ್), ಹುಲ್ಲು ಕುಟುಂಬಕ್ಕೆ ಸೇರಿದ ಆರೋಗ್ಯಕರ ಧಾನ್ಯವಾಗಿದೆ. ನಾವು ಸಾಮಾನ್ಯವಾಗಿ ಈ ಚಿಕ್ಕ ಧಾನ್ಯವನ್ನು ಪಾಪ್‌ಕಾರ್ನ್‌ನ ರೂಪದಲ್ಲಿ ಅಥವಾ ಅದರ ಮೇಲೆ ಉಪ್ಪು ಮತ್ತು ಮಸಾಲೆಯನ್ನು...

ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆಯ ಮೆರವಣಿಗೆ ವೇಳೆ ಕುಸಿದ ಎಲ್ಇಡಿ ಬೋರ್ಡ್, ನಾಲ್ವರಿಗೆ...

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆ ವೇಳೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದ ಘಟನ ಶಿವಮೊಗ್ಗ ನಗರದ ಗಾಂಧಿ ಬಜಾರ್‌ನಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಏಕಾಏಕಿ...

ಸುಳ್ಯ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಸುಳ್ಯ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಜಾಲ್ಲೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಜಾಲ್ಲೂರು ಗ್ರಾಮದ ಮರಸಂಕ ಬಾಬು ಎಂದು ಗುರುತಿಸಲಾಗಿದೆ.ಅವರು ಅವಿವಾಹಿತರಾಗಿದ್ದು, ಬಾಡಿಗೆ ಮನೆಯಲ್ಲಿ...

ವರ್ಕ್‌ ಫ್ರಂ ಹೋಮ್‌ ಹೆಸರಿನಲ್ಲಿ 1.14 ಲಕ್ಷ ರೂ ವಂಚನೆ; ಪ್ರಕರಣ ದಾಖಲು

ಯುವತಿಯೊಬ್ಬರಿಗೆ ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಅಪರಿಚಿತ ವ್ಯಕ್ತಿ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿಯ ಪಂಚಮಿ ವಿ. (28) ಅವರು ವಂಚನೆಗೊಳಗಾಗಿದ್ದು, ಸುಮಾರು 1. 14 ಲಕ್ಷ ರೂ....

ಪುಣಚ : (ಎ.21- 22) ಶ್ರೀ ಉರಿಮಹಾಕಾಳಿ ದೈವಸ್ಥಾನ ಮೂರಿಬೆಟ್ಟು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ,...

ಶ್ರೀ ಉರಿಮಹಾಕಾಳಿ ದೈವಸ್ಥಾನ ಮೂರಿಬೆಟ್ಟು, ಪುಣಚ ತಾರೀಕು 21.04.2024ನೇ ಆದಿತ್ಯವಾರ ಮತ್ತು 22.04.2024ನೇ ಸೋಮವಾರದ ವರೆಗೆ ಶ್ರೀ ದೈವಗಳ ಪ್ರತಿಷ್ಠೆ. ನಾಗ ಪ್ರತಿಷ್ಠೆ ಹಾಗೂ ನರ್ತನಾದಿ ಉತ್ಸವ ಕಾರ್ಯಕ್ರಮಗಳು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು...
error: Content is protected !!