Tag: vtv
ಪುಣಚ: ಸೇತುವೆ ಕಾಮಗಾರಿ ವೇಳೆ ಕಾರ್ಮಿಕರು ಜಖಂ; ಜಾತಿ, ಧರ್ಮ, ಭೇದ ಮರೆತು ಉತ್ತರ...
ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾಂಗ್ರೆಟ್ ಬೀಮ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ ಎಂಬಲ್ಲಿ ನಡೆದಿದ್ದು, ಈ ವೇಳೆ ಆರು ಮಂದಿ ಕಾರ್ಮಿಕರಿಗೆ ಗಾಯಗಳಾಗಿದೆ....
ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಾ.ಕೃತಿಕಾ ಆರ್.ಐತಾಳ್ ಗೆ ಡಿಸ್ಟಿಂಕ್ಷನ್
ಪುತ್ತೂರು: ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಕೃತಿಕಾ ಆರ್. ಐತಾಳ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ...
ಸಾಲಬಾಧೆಯಿಂದ ರೈತ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ರೈತ ಶಾಂತಪ್ಪ ಉಪ್ಪಾರ್ (35) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾಂತಪ್ಪ ನೇಣು...
ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ನ ಓವರ್ ಟೇಕ್ ಮಾಡುವ ವೇಳೆ ಪೊಲೀಸ್ ಜೀಪ್ ಪಲ್ಟಿ;...
ಪೊಲೀಸ್ ವಾಹನವು ಪಲ್ಟಿಯಾಗಿದ್ದು, ಇಬ್ಬರು ಪೇದೆಗಳು ಗಾಯಗೊಂಡಿರುವ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ರೈತನಗರ ಕ್ಯಾಂಪ್ ಬಳಿ ಅಪಘಾತ ನಡೆದಿದೆ.
ಅಪಘಾತ ಗಾಯಗೊಂಡ ಪೇದೆಗಳಾದ ಶಕ್ಷವಲಿ (33), ಕರಿಯಪ್ಪ(35) ಎಂದು ಗುರುತಿಸಲಾಗಿದೆ.
ಮರಳಿನ ಟ್ಯಾಂಕರ್ ಓವರ್...
ಪುಣಚ: ಸೇತುವೆ ನಿರ್ಮಾಣದ ಕಾಮಾಗಾರಿಯ ವೇಳೆ ಮುರಿದು ಬಿದ್ದ ಕಾಂಗ್ರೆಟ್ ಬೀಮ್; ಇಬ್ಬರು ಕಾರ್ಮಿಕರು...
ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾಂಗ್ರೆಟ್ ಬೀಮ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಕಾರ್ಮಿಕನೋರ್ವ ಸುಮಾರು 1 ಗಂಟೆಗಳ ಕಾಲ ಸಿಲುಕಿಕೊಂಡು...
ಬರಿಮಾರು: ಪಿಯುಸಿ ಫಲಿತಾಂಶ – ಆಟೋ ಚಾಲಕನ ಪುತ್ರಿಯ ಅತ್ಯುತ್ತಮ ಸಾಧನೆ
ಬಂಟ್ವಾಳ ತಾಲೂಕಿನ ಸೂರಿಕುಮೇರ್ ಸಮೀಪದ ಬರಿಮಾರು ಫಾತಿಮತ್ ಮುರ್ಷಿದ ಇವರು ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ 575 ಅಂಕ ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದು. ಇದು ಬರಿಮಾರು ಊರೇ ಹೆಮ್ಮೆ ಪಡುವಂತಾಗಿದೆ.
ಇವರು...
ಕುಂದಾಪುರ: ನೀರಿನಲ್ಲಿ ಮುಳುಗಿ ಮಹಿಳೆ ಮೃತ್ಯು..!
ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಕೋಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತಪಟ್ಟ ಮಹಿಳೆ ಕುಂದಾಪುರ ಕೋಣಿ ಗ್ರಾಮದ ವನಜ ಎಂದು ಗುರುತಿಸಲಾಗಿದೆ.
ವನಜ...
ಟ್ರಕ್ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; 7 ಮಂದಿ ಸಜೀವ ದಹನ..!
ಟ್ರಕ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಡಲೇ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಉತ್ತರ ಪ್ರದೇಶದ ಮೀರತ್ ನಿವಾಸಿಗಳಾದ ಮೃತರನ್ನು ನೀಲಂ ಗೋಯಲ್...
ಟೈಯರ್ ಬ್ಲಾಸ್ಟ್ ಆಗಿ ಪಾದಚಾರಿಗಳ ಮೇಲೆ ಉರುಳಿ ಬಿದ್ದ ಟಿಪ್ಪರ್; ಐವರು ಸಾವು..!
ಟೈಯರ್ ಬ್ಲಾಸ್ಟ್ ಆದ ಟಿಪ್ಪರ್ ಪಲ್ಟಿ ಹೊಡೆದಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಾದರದಿನ್ನಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (70),...
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು..!
ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಷ್ಟ್ರಪತಿ ಚೌಕ್ ಬಳಿ ಈ ಘಟನೆ ನಡೆದಿದೆ
ಮೃತಪಟ್ಟ ಯುವಕ ಕಲಬುರಗಿಯ ಅಶೋಕ್ ನಗರ ಬಡಾವಣೆ ನಿವಾಸಿ ಆಕಾಶ್(21) ಎಂದು ಗುರುತಿಸಲಾಗಿದೆ.
ಮಾರಕಾಸ್ತ್ರಗಳಿಂದ...















