Monday, November 16, 2026
spot_imgspot_img
spot_imgspot_img
Home Tags Vtv

Tag: vtv

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ – ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ..!

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಇವರಿಬ್ಬರು ನಕಲಿ...

ಸ್ನಾನ ಮಾಡಲು ನದಿಗೆ ಇಳಿದಿದ್ದ ಇಬ್ಬರು ಯುವತಿಯರು ನೀರಿನಲ್ಲಿ ಮುಳುಗಿ ಮೃತ್ಯು..!

ನದಿಗೆ ಸ್ನಾನ ಮಾಡಲು ಹೋಗಿದ್ದ ಇಬ್ಬರು ಯುವತಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕೇರಳದ ಕರಿಂಪುಳದ ಚೆರುಪುಳದಲ್ಲಿ ನಡೆದಿದೆ. ಮೃತಪಟ್ಟ ಯುವತಿಯರನ್ನು ಚೆರ್ಪುಲಸ್ಸೆರಿ ಕುಟ್ಟಿಕೋಡ್ ಪರಕ್ಕಲ್ ಹೌಸ್ ನಿವಾಸಿ ಮುಸ್ತಫಾ ಅವರ ಪುತ್ರಿ...

ಮಂಗಳೂರು: ನೀರು ಸೇದುವ ವೇಳೆ ಬಾವಿಗೆ ಬಿದ್ದ ಮಹಿಳೆ; ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ..!

ಮಂಗಳೂರು: ಬಾವಿಯಿಂದ ನೀರು ಸೇದುವ ವೇಳೆ ಆಯ ತಪ್ಪಿದ ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಗುರುವಾರ ರಕ್ಷಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ ಬಿಕ್ಕರ್ನಕಟ್ಟೆ...

ಉಡುಪಿ: ಮನೆಯಿಂದ ಹೊರ ಹೋದ ಮಹಿಳೆ ವಾಪಾಸು ಬಾರದೇ ನಾಪತ್ತೆ..!

ಉಡುಪಿ: ಮಹಿಳೆಯೋರ್ವರು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಉಡುಪಿ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ. ನಾಪತ್ತೆಯಯಾಗಿರುವ ಮಹಿಳೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ನಿವಾಸಿ ಸಲ್ಮಾಬಾನು (38) ಎಂದು ಗುರುತಿಸಲಾಗಿದೆ. ಇವರು ಮಾರ್ಚ್ 10ರಂದು...

ಪುತ್ತೂರು: ದೇರ್ಲ ಮುತ್ತಪ್ಪ ರೈ ಸ್ಮರಣಾರ್ಥ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಮಹಾರಥೋತ್ಸವದ ದಿನ...

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವರ ಸದ್ಭಕ್ತರಾಗಿದ್ದ ದೇರ್ಲ ಮುತ್ತಪ್ಪ ರೈ ಅವರು ಅಗಲಿ ನಾಲ್ಕು ವರ್ಷಗಳು ಕಳೆದಿದೆ. ಮಹಾಲಿಂಗೇಶ್ವರನ ಪರಮ ಭಕ್ತ, ಬ್ರಹ್ಮರಥ ದಾನಿ ಮುತ್ತಪ್ಪ ರೈ ಯವರ ನೆನಪಿಗೆ ಅವರ ಸಹೋದರಿ-ಸಹೋದರರು...

ಮಂಗಳೂರು: 58.78 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು..!

ಮಂಗಳೂರು: ದಮ್ಮಾಮ್ ನಿಂದ ಆಗಮಿಸಿದ ಪ್ರಯಾಣಿಕರಿಂದ 58,78,880 ರೂ ಮೌಲ್ಯದ 812 ಗ್ರಾಂ ಚಿನ್ನವನ್ನು ಗುರುವಾರ, ಏಪ್ರಿಲ್ 11 ರಂದು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

ಮಾಣಿ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು

ಮಾಣಿ: ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟಿರುವ ಘಟನೆ ಮಾಣಿಯಲ್ಲಿ ನಡೆದಿದೆ. ಮೃತ ಯುವಕನನ್ನು ವೀರಕಂಭ ಮಜಿ ಶಾಲೆ ಬಳಿಯ ನಿವಾಸಿ ವಿಶ್ವನಾಥ (38) ಎಂದು ಗುರುತಿಸಲಾಗಿದೆ. ಮಂಗಳೂರು- ಬೆಂಗಳೂರು ರೈಲು ಡಿಕ್ಕಿ ಹೊಡೆದು...

ಕಂಬಳಬೆಟ್ಟು: ಚೈತ್ರ ಶಿಬಿರದ 5 ನೇ ದಿನ: ಭಾರತ ದರ್ಶನ ಕಾರ್ಯಕ್ರಮ

ಕಂಬಳಬೆಟ್ಟು: ಧರ್ಮ ನಗರದಲ್ಲಿ ನಡೆಯುತ್ತಿರುವ ಚಿಣ್ಣರ ಚೈತ್ರ ಶಿಬಿರದ 5 ನೇ ದಿನ, ಬೆಳಿಗ್ಗೆ ದೈನಂದಿನ ಶ್ಲೋಕ, ಭಜನೆ ಅಭ್ಯಾಸ ನಡೆಯಿತು. ಶಿಬಿರದಲ್ಲಿ ಭಾರತ ದರ್ಶನ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾರತದ ಹಿರಿಮೆ,ಗರಿಮೆ,...

ತುಂಬೆ ಗಿಡದಲ್ಲಿ ತುಂಬಿದೆ ಔಷಧೀಯ ಗುಣ

ತುಂಬೆ ಎಲೆಯ ರಸವನ್ನು ಹಾವು ಕಚ್ಚಿರುವ ಜಾಗಕ್ಕೆ ಹಚ್ಚುವ ಪದ್ದತಿ ಇದೆ. ಹೀಗೆ ಮಾಡುವುದರಿಂದ ಹಾವಿನ ವಿಷವು ರಕ್ತದಲ್ಲಿ ಸೇರಿಕೊಳ್ಳದೆ ಸಾವು ಉಂಟಾಗುವ ಸಾಧ್ಯತೆ ಕಡಿಮೆಯಾಗುತ್ತೆ ಅಂತ ಹೇಳಲಾಗುತ್ತದೆ. ತುಂಬೆ ಗಿಡದ ಎಲೆಯ ರಸವನ್ನು...

ವಿಟ್ಲ: ( ಏ.14) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಶ್ರೀ ಅರಸು...

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಹಾಗೂ ವಿಟ್ಲ ಹೊಸಮನೆಯ ಜೈನ ಕುಟುಂಬಸ್ಥರ ಆರಾಧ್ಯ ದೈವ ಶ್ರೀ ಅರಸು ಮುಂಡಾಲತ್ತಾಯರ ನೇಮವು ದಿನಾಂಕ 14-04-2024ನೇ ಆದಿತ್ಯವಾರ ದಿವಾ ಗಂಟೆ 10.00...
error: Content is protected !!