Tag: vtv
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ದಾಖಲೆಯ ಮೂರನೇ ವರ್ಷವೂ ಶೇ. 100 ಫಲಿತಾಂಶ...
ಕಾರ್ಕಳ: 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ...
ಕಡೇಶಿವಾಲಯ : ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಧ್ವಜಾರೋಹಣದ ಮೂಲಕ...
ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 9-4-2024ನೇ ಮಂಗಳವಾರದಿAದ 23-4-2024ನೇ ಮಂಗಳವಾರದ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ.
ತಾ. 1-4-2024ನೇ ಸೋಮವಾರ ಬೆಳಗ್ಗೆ...
ಅಳಿಕೆ: ಶ್ರೀ ಸತ್ಯಸಾಯಿ ಲೋಕಸೇವಾಪದವಿ ಪೂರ್ವ ಕಾಲೇಜು ಅಳಿಕೆ ಶೇ.100 ಫಲಿತಾಂಶ; ರಾಜ್ಯಕ್ಕೆ ಯಶಸ್...
ಅಳಿಕೆ: 2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ.ಯ ಫಲಿತಾಂಶ ಪ್ರಕಟವಾಗಿದ್ದು, ಅಳಿಕೆ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು ಶೇಕಡಾ 100 ಫಲಿತಾಂಶವನ್ನು ದಾಖಲಿಸಿದೆ.
ಒಟ್ಟು 213 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ...
ಮಂಗಳೂರು: ಅಡ್ಯಾರ್ ನ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡದು 15 ಮಂದಿ ಅಸ್ವಸ್ಥ; ಸ್ಥಳಕ್ಕೆ...
ಮಂಗಳೂರು: ಎಳನೀರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ.
ಅಡ್ಯಾರ್ ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು...
ವಿಟ್ಲ: ಅನಾರೋಗ್ಯದಿಂದ ವ್ಯಕ್ತಿ ನಿಧನ..!
ವಿಟ್ಲ: ಅಸೌಖ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲ ಕಟ್ಟೆ ಇಲ್ಲಿ ನಡೆದಿದೆ.
ಮೃತಪಟ್ಟವರನ್ನು ವಿಟ್ಲ ಕಟ್ಟೆ ದಿ ಸೇಸೂ ಮೂಲ್ಯ ರವರ ಹಿರಿಯ ಮಗ ಸೋಮಪ್ಪ ಮೂಲ್ಯ ಕಟ್ಟೆ ಎಂದು ಗುರುತಿಸಲಾಗಿದೆ.
ಸೋಮಪ್ಪ ಮೂಲ್ಯ ಕಟ್ಟೆ...
ಬಂಟ್ವಾಳ : ಅಕ್ರಮ ಜಾನುವಾರು ಸಾಗಾಟದ ವಾಹನ ಬೆನ್ನಟ್ಟಿದ ಪೊಲೀಸರು: ಜಾನುವಾರು ಇಳಿಸಿ ಆರೋಪಿಗಳು...
ಬಂಟ್ವಾಳ : ಅಕ್ರಮ ಜಾನುವಾರು ಸಾಗಾಟದ ಅಟೋ ರಿಕ್ಷಾವನ್ನು ಪೊಲೀಸರು ಬೆನ್ನಟ್ಟಿದಾಗ ಜಾನುವಾರನ್ನು ಅಟೋ ರಿಕ್ಷಾದಿಂದ ಕೆಳಗಿಳಿಸಿ ಆರೋಪಿಗಳು ಪರಾರಿಯಾದ ಘಟನೆ ಕಾರಿಂಜ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಮಂಗಳವಾರ ರಾತ್ರಿ ಕಾರಿಂಜ ದರ್ಖಾಸು...
ಕಂಬಳಬೆಟ್ಟು: ಧರ್ಮನಗರದ ಚೈತ್ರ ಶಿಬಿರದ 4 ನೇ ದಿನ: ಭಗವದ್ಗೀತೆ ವಿತರಣೆ, ಹಾಗೂ ಅಗ್ನಿ...
ಕಂಬಳಬೆಟ್ಟು ಧರ್ಮನಗರದ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರದ 4 ನೇ ದಿನದಲ್ಲಿ ಎಲ್ಲಾ ಮಕ್ಕಳಿಗೆ ಹಿರಿಯರ ಉಪಸ್ಥಿಯಲ್ಲಿ ಭಗವದ್ಗೀತೆ ಪುಸ್ತಕ ವಿತರಿಸಲಾಯಿತು.
ಶಿಬಿರದಲ್ಲಿ ಪುತ್ತೂರಿನ ಅಗ್ನಿ ಶಾಮಕ ದಳದವರಿಂದ ಅಗ್ನಿ ದುರಂತ ಸಂಭವಿಸಿದಾಗ...
ಪುತ್ತೂರು : ತೋಟಕ್ಕೆ ನೀರು ಬಿಡಲು ಹೋದ ವ್ಯಕ್ತಿಯ ಮೇಲೆ ಕಾಡುಹಂದಿ ದಾಳಿ
ಪುತ್ತೂರು: ತೋಟಕ್ಕೆ ನೀರು ಬಿಡಲು ಹೋದ ಕೃಷಿಕರೊಬ್ಬರ ಮೇಲೆ ಕಾಡುಹಂದಿ ದಾಳಿ ಮಾಡಿರುವ ಘಟನೆ ಕಡಬ ತಾಲೂಕಿನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ.
ರತ್ನಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡ ಕೃಷಿಕ.
ಕಾಡು ಹಂದಿ ರತ್ನಾಕರ ಪೂಜಾರಿಯವರ...
ಬೆಳ್ತಂಗಡಿ: 4 ತಿಂಗಳ ಗರ್ಭಿಣಿ ಹೃದಯಾಘಾತದಿಂದ ಮೃತ್ಯು
ಬೆಳ್ತಂಗಡಿ: 4 ತಿಂಗಳ ಗರ್ಭಿಣಿ ಮಹಿಳೆಯೊರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ.
ಆದರ್ಶ ನಗರದ ಹಮೀದ್, ನಝೀಮರವರ ಪುತ್ರಿ ನಿಶ್ಬಾ (19) ಮೃತ ಗರ್ಭಿಣಿ.
ಹೃದಯಾಘಾತದಿಂದ ತಮ್ಮ ಗಂಡನ ಮನೆಯಲ್ಲಿ...
ಸುರತ್ಕಲ್: ತಂಡದಿಂದ ಆಟೋ ಚಾಲಕನ ಮೇಲೆ ಹಲ್ಲೆ ; ಪ್ರಕರಣ ದಾಖಲು
ಸುರತ್ಕಲ್ : ಆಟೋ ಚಾಲಕನ ಮೇಲೆ ತಂಡವೊಂದು ರಾತ್ರಿ ಸಮಯದಲ್ಲಿ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರಿನ ಆಶ್ರಯ ಕಾಲನಿ ಸಮೀಪ ನಡೆದಿದೆ.
ಆಟೋ ಚಾಲಕ ಅಝರುದ್ದೀನ್...
















