Tag: vtv
ಅಂಗಡಿ ಮಾಲೀಕರೇ ಹುಷಾರ್- ಯುಪಿಐ ಸ್ಕ್ಯಾನರ್ ಅಪ್ಡೇಟ್ ಹೆಸರಿನಲ್ಲಿ ನಡೆಯುತ್ತಿದೆ ಬಾರಿ ವಂಚನೆ!
ಯುಪಿಐ ಕ್ಯೂ ಆರ್ ಕೋಡ್ ಸ್ಕ್ಯಾನರ್ ಮುಖಾಂತರ ಹಣ ಪಡೆಯುವ ಅಂಗಡಿ ಮಾಲೀಕರೇ ಹುಷಾರಾಗಿರಿ. ಅಂಗಡಿ ಮಾಲೀಕರೊಬ್ಬರು ಯುಪಿಐ ಕ್ಯೂಆರ್ ಕೋಡ್ ಸ್ಕ್ಯಾನರ್ ಮುಖಾಂತರ 48 ಸಾವಿರ ರೂ. ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ...
ಮಂಗಳೂರು: ನಾಲ್ಕು ವರ್ಷದ ಹಿಂದೆ ಪತ್ನಿಯನ್ನು ಹತ್ಯೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ನಾಲ್ಕು ವರ್ಷದ ಹಿಂದೆ ಪತ್ನಿಯನ್ನು ಹತ್ಯೆಗೈದ ಆರೋಪಿ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಾಲ್ಕು ವರ್ಷದ ಹಿಂದೆ ಕಾವೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮೂಲತಃ ಹಾಸನ ಅರಕಲಗೂಡಿನ ಮಾಲಿಪಟ್ಣದ,...
ಬ್ರಹ್ಮಾವರ : ಬಿಜೆಪಿ ಯುವ ಮೋರ್ಚಾ ಮುಖಂಡನ ಮನೆ ಮೇಲೆ ಅಬಕಾರಿ ದಾಳಿ :...
ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬಿಜೆಪಿ ಯುವ ಮೋರ್ಚಾದ ಮುಖಂಡನೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು...
ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಗೆ ಚೂರಿ ಇರಿತ ಪ್ರಕರಣ : ಆರೋಪಿ ಬಂಧನ
ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುದು ಗ್ರಾಮ, ಬಂಟ್ವಾಳದಲ್ಲಿ ನಿನ್ನೆ ನಡೆದಿದ್ದು,ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ...
ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ತಾಯಿ ಮಕ್ಕಳು ಪತ್ತೆ
ಕಾಸರಗೋಡು: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚೀಮೇನಿ ಸಮೀಪದ ಚೆಂಬ್ರಕಾನ ದಲ್ಲಿ ನಡೆದಿದೆ.
ಚೆಂಬ್ರಕಾನ ನಿವಾಸಿ ರಂಜಿತ್ ರವರ ಪತ್ನಿ ಸಜೀನಾ ( 34) , ಮಕ್ಕಳಾದ...
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98...
ಕುಂದಾಪುರ: ಭೀಕರ ಕಾರು ಅಪಘಾತ; ಓರ್ವ ಮೃತ್ಯು, ಇಬ್ಬರು ಗಂಭೀರ..!
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಘಟನೆ ಕುಂದಾಪುರದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ...
ವಿಟ್ಲ: ಶ್ರೀ ಎನರ್ಜಿ ಸೋಲಾರ್ ಸಂಸ್ಥೆ ಸ್ಥಳಾಂತರಗೊಂಡು ಬೊಬ್ಬೆಕೇರಿಯ ಆಶೀರ್ವಾದ್ ಕಾಂಪ್ಲೆಕ್ಸ್ನಲ್ಲಿ ಶುಭಾರಂಭ
ವಿಟ್ಲ: ಶ್ರೀ ಎನರ್ಜಿ ಸೋಲಾರ್ ಸಂಸ್ಥೆ ಸ್ಥಳಾಂತರಗೊಂಡು ವಿಟ್ಲ ಬೊಬ್ಬೆಕೇರಿಯ ಆಶೀರ್ವಾದ್ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು.ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ ಸಂಸ್ಥೆಯ ಉದ್ಘಾಟನೆ ನಡೆಯಿತು. ಪ್ರಕಾಶ್ ನಾರಾಯಣ ಜೆಡ್ಡು, ವಕೀಲರು ಬಿ.ಸಿ.ರೋಡ್ ಹಾಗೂ...
ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಬೇಸಿಗೆ ಶಿಬಿರ
ಮಾಣಿ: ಮಾಣಿ ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವನ್ನು ಕಶೆಕೋಡಿಯ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನ ಬಾಳ್ತಿಲ ಗ್ರಾಮದಲ್ಲಿ ಏಪ್ರಿಲ್ 6 ಮತ್ತು 7...
ಬೈಕ್ ಡಿಕ್ಕಿ; ತಂದೆ ಮಗ ಸ್ಥಳದಲ್ಲೇ ಸಾವು..!
ಯುಗಾದಿ ಹಬ್ಬದಂದೇ ತಂದೆ ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ಮೂಲದವರಾಗಿದ್ದು ಮೃತಪಟ್ಟವರನ್ನು ತಂದೆ ಗಂಗಿರೆಡ್ಡಿ (41), ಮಗ...
















