Tag: vtv
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆಗೈದ ದುಷ್ಕರ್ಮಿಗಳು..!
ಹೊರಗೆ ಬಹಿರ್ದೆಸೆಗೆ ತೆರಳಿದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಯಾದಗಿರಿ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಏವೂರು ಗ್ರಾಮದ ನಿವಾಸಿ ಬಂದೇನವಾಜ್ (40) ಎಂದು ಗುರುತಿಸಲಾಗಿದೆ.
ಯುಗಾದಿ ಅಮಾವಾಸ್ಯೆ ದಿನವೇ...
ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಮಹಿಳೆ ಸಾವು..!
ಬೆಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಸಿರೇಸಂದ್ರದ ನಾರಯಣಮ್ಮ (66) ಮೃತರು.
ನೆಲಮಂಗಲದ...
ಅಮೇರಿಕಾದಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ..!
ಅಮೇರಿಕಾ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿ ಮೊಹಮ್ಮದ್ ಅಬ್ದುಲ್ ಅರ್ಫಾತ್ ಅಮೆರಿಕದ ಕ್ಲೀವ್ಲ್ಯಾಂಡ್ ನಗರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಮೊಹಮ್ಮದ್ ಅಬ್ದುಲ್ ಕ್ಲೀವ್ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023...
ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ; ಮರಳು ಸಹಿತ ವಾಹನ ಪೊಲೀಸ್ ವಶ..!
ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಳು ಸಹಿತ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ಇಂದಬೆಟ್ಟು ಗ್ರಾಮದ ಬೆಳ್ಳೂರು ನದಿ ಕಿನಾರೆಯಲ್ಲಿ ನಡೆದಿದೆ.
ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ...
ಸುಬ್ರಹ್ಮಣ್ಯ: ರೈಲಿ ನಡಿಗೆ ಬಿದ್ದು ಯುವಕ ಸಾವು..!
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಗುತ್ತಿಗಾರಿನ ಯುವಕನೋರ್ವ ಮಂಗಳೂರಿನಲ್ಲಿ ರೈಲಿ ನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕ ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಚನಿಲ ನಿವಾಸಿ ಸುಪ್ರೀತ್ ನಾಯ್ಕ ಎಂದು ಗುರುತಿಸಲಾಗಿದೆ.
ಆಕಸ್ಮಿಕವಾಗಿ...
ಕಾರುಗಳ ನಡುವೆ ಢಿಕ್ಕಿ; ಓರ್ವ ಸ್ಥಳದಲ್ಲೇ ಸಾವು..!
ಕಾರುಗಳ ನಡುವೆ ಭೀಕರ ಅಪಘಾತ ನಡೆದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ನಿದಿಗೆ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರನ್ನು ಶಿವಮೊಗ್ಗ ನಗರದ ಮೇಘರಾಜ್ ಎಂದು ಗುರುತಿಸಲಾಗಿದೆ.
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ...
ಸ್ನಾನ ಮಾಡಲು ನದಿಗೆ ತೆರಳಿದ್ದ ಇಬ್ಬರು ಬಾಲಕರು ನೀರುಪಾಲು..!
ಸ್ನಾನ ಮಾಡಲು ತೆರಳಿದ ಇಬ್ಬರು ಬಾಲಕರು ನದಿ ಪಾಲಾದ ಘಟನೆ ವಿಜಯಪುರದಲ್ಲಿ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಾರಜೋಳ ಗ್ರಾಮದ ಸುದೀಪ (ಪಪ್ಪು) ದೊಡ್ಡಮನಿ (12), ಶ್ರೀಧರ ದೊಡ್ಡಮನಿ (10)...
ಯುಗಾದಿಗೆ ಸ್ಪೆಷಲ್ ರವೆ ಹೋಳಿಗೆ
ರವೆ ಹೋಳಿಗೆ ಮದುವೆಗಳು, ಹಬ್ಬಗಳು, ಅಥವಾ ಮಹತ್ವದ ಪೂಜೆಯ ಸಮಯದಲ್ಲಿ ಕೆಲವು ವಿಶೇಷ ಸಂದರ್ಭಗಳಲ್ಲಿ ತಯಾರಿಸಲಾದ ಸಿಹಿ ಭಕ್ಷ್ಯವಾಗಿದೆ. ಹೀಗಾಗಿ ರುಚಿ ರುಚಿಯಾದ ಹಾಗೂ ಸಿಂಪಲ್ಲಾಗಿ ರವೆ ಹೋಳಿಗೆ ಮಾಡೋ ವಿಧಾನ ಇಲ್ಲಿದೆ.
ಬೇಕಾಗುವ...
ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ ಘಟನೆ ನಡೆದಿದೆ.
ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿಯನ್ನು...
ಖಾಸಗಿ ಹೋಟೆಲ್ನ 19ನೇ ಫ್ಲೋರ್ನಿಂದ ಜಿಗಿದು ಯುವಕ ಆತ್ಮಹತ್ಯೆ
ಖಾಸಗಿ ಹೋಟೆಲ್ನ 19ನೇ ಫ್ಲೋರ್ನಿಂದ ಜಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ತಮಿಳುನಾಡು ಮೂಲದ ಶರಣ್ (28) ಎಂದು ಗುರುತಿಸಲಾಗಿದೆ.
ಈತ ಭಾನುವಾರ ಹೋಟೆಲ್ಗೆ ಬಂದು ಚೆಕ್ ಇನ್ ಆಗಿದ್ದು,...
















