Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಮತ್ತೋರ್ವ ಗಂಭೀರ..!

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು ಇನ್ನೋರ್ವ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ‌ ಬೆಲವಂತರ ಗ್ರಾಮದಲ್ಲಿ...

ಕುಂದಾಪುರ: ಸ್ಕೂಟರ್‌ಗೆ ಮಿನಿ ಬಸ್ ಡಿಕ್ಕಿ; ಕೇಬಲ್‌ ಅಪರೇಟರ್‌ ಸಾವು..!

ಕುಂದಾಪುರ: ಸ್ಕೂಟರ್‌ಗೆ ಮಿನಿ ಬಸ್ಸೊಂದು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಕೇಬಲ್‌ ಅಪರೇಟರ್‌ ಮೃತಪಟ್ಟ ಘಟನೆ ಕುಂದಾಪುರ ತಲ್ಲೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ತಲ್ಲೂರು ಗರಡಿ ಸಮೀಪದ ನಿವಾಸಿ ಶೇಖರ್‌ ಪೂಜಾರಿ ಯಾನೆ ಚಂದ್ರಶೇಖರ್‌...

ಪುತ್ತೂರು: ಅನಾರೋಗ್ಯದಿಂದ ವಿದ್ಯಾರ್ಥಿ ಸಾವು..!

ಪುತ್ತೂರು: ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿಯೋರ್ವ ನಿಧನರಾದ ಘಟನೆ ಕೊಡಿಪ್ಪಾಡಿ ಗ್ರಾಮದ ಬಟ್ಟುಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಬಟ್ಟುಪಾಡಿ ನಿವಾಸಿ, ಕೊಡಿಪ್ಪಾಡಿ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಎಂದು ಗುರುತಿಸಲಾಗಿದೆ. ಆಕಾಶ್ ಅವರ ತಂದೆ...

ಟ್ರ್ಯಾಕ್ಟರ್‌ಗೆ ಗೂಡ್ಸ್ ವಾಹನ ಡಿಕ್ಕಿ; ರೈತ ಸ್ಥಳದಲ್ಲೇ ಸಾವು..!

ಗೂಡ್ಸ್ ವಾಹನ ಹೊಡೆತಕ್ಕೆ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನುಜ್ಜು ಗುಜ್ಜದ್ದು ಅಪಘಾತದಲ್ಲಿ ರೈತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಸುವರ್ಣಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ರೈತ...

ಟೈಯರ್ ಗೋಡೌನ್‍ನಲ್ಲಿ ಅಗ್ನಿ ಅವಘಡ..!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಚಾಮರಾಜಪೇಟೆಯ ಟಿಆರ್ ಮೀಲ್ ಬಳಿ ಟೈಯರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿ ಗಗನದೆತ್ತರಕ್ಕೆ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ...

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ; ಪಾದಾಚಾರಿ ಮೃತ್ಯು..!

ಉಡುಪಿ: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ್ದು ಅವರು ಸ್ಥಳದಲ್ಲಿ ಸಾವನ್ನಪಿದಾರೆ. ಢಿಕ್ಕಿಯ...

ಮಂಗಳೂರು: ವಾಕಿಂಗ್ ತೆರಳಿದ್ದ ಯುವಕ ನಾಪತ್ತೆ..!

ಮಂಗಳೂರು: ನಗರ ಮೋರ್ಗನ್ ಗೇಟ್ ಬಳಿಯ ರೈಲ್ವೇ ಟ್ರಾಕ್ ಪಕ್ಕದಲ್ಲಿ ವಾಕಿಂಗ್ ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮಂಗಳೂರು ನಡೆದಿದೆ. ನಾಪತ್ತೆಯಾದ ಯುವಕ ವೈದ್ಯನಾಥ ನಗರದ ನಿವಾಸಿ ವಿಕಾಸ್(26 ಎಂದು ಗುರುತಿಸಲಾಗಿದೆ. ಇವರು ತಮ್ಮ ಸಂಬಂಧಿಯೊಂದಿಗೆ...

ಅಕ್ರಮ ಮರಳುಗಾರಿಕೆ; ದ.ಕ ಜಿಲ್ಲೆಯ 30 ಕಡೆ ಸಿಸಿ ಕ್ಯಾಮರ ಅಳವಡಿಕೆ..!

ಬಂಟ್ವಾಳ: ಅಕ್ರಮ ಮರಳುಗಾರಿಕೆ ಕುರಿತು ಅತಿ ಹೆಚ್ಚಿನ ದೂರು ಬರುತ್ತಿದ್ದ ಪ್ರದೇಶಗಳಲ್ಲಿ ಸಿಸಿ ಕ್ಯಾಮರ ಮೂಲಕ ಕಣ್ಣಿಡಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 30 ಕಡೆಗಳಲ್ಲಿ...

ಖಾಸಗಿ ಬಸ್​​​ ಅಪಘಾತ; ಮೂವರು ಸಾವು, 31 ಜನರಿಗೆ ಗಾಯ

ಖಾಸಗಿ ಬಸ್ ಅಪಘಾತಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಇಂದು(ಏ.07) ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ . ಅಪಘಾತದಲ್ಲಿ...

ಮಂಗಳೂರು: 13 ವರ್ಷದ ಹಿಂದೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ಮಹಿಳೆಯ ಪತಿ...

ಮಂಗಳೂರು: ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಶನಿವಾರ ಮಧ್ಯಾಹ್ನದ ವೇಳೆ ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಹಮೀದ್ ಚೂರಿ...
error: Content is protected !!