Tag: vtv
ಒಣಕೊಬ್ಬರಿ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನ
ಅಡುಗೆಯಲ್ಲಿ ಹಸಿ ತೆಂಗಿನಕಾಯಿ ಬಳಕೆ ಅತ್ಯುತ್ತಮ ಎಂದು ಹಿರಿಯರು ಹೇಳುತ್ತಾರೆ. ಆದರೆ ನಿಮಗೆ ಗೊತ್ತಾ ಒಣ ಕೊಬ್ಬರಿಯಲ್ಲೂ ಆರೋಗ್ಯಕ್ಕೆ ಬೇಕಾಗುವ ಹಲವು ಅಂಶಗಳಿವೆ. ಮನೆಯಲ್ಲಿ ಹಿರಿಯರು ಇದ್ದರೆ ಹೆಚ್ಚಾಗಿ ಹಸಿ ತೆಂಗಿನಕಾಯಿ ಅಥವಾ...
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ವಿದ್ಯಾಪ್ರವೇಶ ಪ್ರಧಾನ ಸಮಾರಂಭ
ವಿಟ್ಲ: ಮಗುವಿನ ಹವ್ಯಾಸ, ಆಸಕ್ತಿಗಳು ಅವರು ಪಡೆಯುವ ಶಿಕ್ಷಣದಷ್ಟೇ ಪ್ರಮುಖವಾದ್ದರಿಂದ ಪೋಷಕರು ಅದಕ್ಕೆ ಪೂರಕ ವಾತಾವರಣ, ಪ್ರೋತ್ಸಾಹ ನೀಡಬೇಕೆಂದು ಜೇಸಿ ಶಾಲಾ ಹಳೆ ವಿದ್ಯಾರ್ಥಿ ಹಾಗೂ ಫ್ರಾನ್ಸ್ ನ ಏರ್ ಬಸ್...
ನೆಲಕ್ಕುರುಳಿದ 120 ಅಡಿ ಎತ್ತರದ ತೇರು
ಸುಮಾರು 120 ಅಡಿ ಉದ್ದದ ತೇರು ನಿಯಂತ್ರಣ ತಪ್ಪಿ ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.
ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಈ ತೇರು...
ಉಳ್ಳಾಲ: ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಯತ್ನ : ಗಾಯಾಳು ಗಂಭೀರ
ಉಳ್ಳಾಲ: ಉಳ್ಳಾಲ ನಗರಸಭೆ ಕಚೇರಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರಿಗೆ ಶನಿವಾರ ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದವರನ್ನು ಹಮೀದ್ ಪಿ.ಎಂ. ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ...
ಪುತ್ತೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷ ಜಿ.ಜಗನ್ನಾಥ ರೈ, ಉಪಾಧ್ಯಕ್ಷ, ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿ...
ಪುತ್ತೂರು : ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ 2024-25ರಿಂದ 2025-26ರ ಸಾಲಿನ 2 ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಇದೀಗ...
ಕಾಫಿ ತೋಟದೊಳಗೆ ಗಾಂಜಾ ಬೆಳೆ : ಓರ್ವ ವ್ಯಕ್ತಿಯ ಬಂಧನ
ಕಾಫಿ ತೋಟದೊಳಗೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದೆ.
ಆಲ್ಲೂರು ಸಮೀಪದ ಸತ್ತಿಹಳ್ಳಿ ಪಂಚಾಯತ್ ವ್ಯಾಪ್ತಿಯ ಗುಲ್ಲನ್...
ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಆಟೋ ರಿಕ್ಷಾ ಡಿಕ್ಕಿ ; ಓರ್ವ ಸ್ಥಳದಲ್ಲಿಯೇ ಮೃತ್ಯು
ಬಂಟ್ವಾಳ :ದ್ವಿಚಕ್ರ ವಾಹನಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ...
ಮಂಗಳೂರು: ಹೆಂಚಿನ, ಅಂತಸ್ತಿನ ಹಳೆಯ ಮನೆಯಲ್ಲಿ ಅಗ್ನಿ ಅವಘಡ
ಮಂಗಳೂರು: ಇಲ್ಲಿನ ಬಂದರು ಪ್ರದೇಶದ ಜಿಎಂ ರಸ್ತೆಯಲ್ಲಿರುವ ಹೆಂಚಿನ ಅಂತಸ್ತಿನ ಹಳೆಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶನಿವಾರ (ಇಂದು) ನಡೆದಿದೆ.
ಇಂದು 11:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದವರು ಕೂಡಲೇ...
ಚುನಾವಣಾ ಚೆಕ್ ಪೋಸ್ಟ್ಗೆ ಲಾರಿ ಡಿಕ್ಕಿಹೊಡೆದು ಪಲ್ಟಿ : ಅದೃಷ್ಟವಶಾತ್ ಸಿಬ್ಬಂದಿ ಪಾರು
ಚುನಾವಣಾ ಚೆಕ್ ಪೋಸ್ಟ್ಗೆ ಲಾರಿಯೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್ ಪೋಸ್ಟ್ಗೆ...
ಮಂಗಳೂರು: Sweet Symphony Institute of Music ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′...
ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್...
















