Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಬಾಂಬ್ ತಯಾರಿಕೆ ವೇಳೆ ಸ್ಫೋಟ, ಓರ್ವ ಸಾವು, ಇನ್ನೋರ್ವ ಗಂಭೀರ!

ಬಾಂಬ್ ತಯಾರಿಕೆ ವೇಳೆ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಾನೂರಿನ ಬಳಿ ಸಂಭವಿಸಿದೆ. ವರದಿಗಳ ಪ್ರಕಾರ ಕಣ್ಣೂರು ಜಿಲ್ಲೆಯ ನಿವಾಸಿಗಳಾದ ಶೆರಿನ್ ಎಂಬಾತನು ಸಾವನ್ನಪ್ಪಿದ್ದು, ವಿನೀಶ್...

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ : ಚಾಲಕ ಗಂಭೀರ

ನೆಲ್ಯಾಡಿ: ನಾಯಿಯೊಂದು ಆಟೋರಿಕ್ಷಾಕ್ಕೆ ಅಡ್ಡ ಬಂದು ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಆಲಂಕಾರು-ಮಾದೇರಿ, ನೆಲ್ಯಾಡಿ ರಸ್ತೆಯ ಸುರುಳಿ ಎಂಬಲ್ಲಿ ಎ.4ರಂದು ಸಂಜೆ ನಡೆದಿದೆ. ರಿಕ್ಷಾ ಚಾಲಕನ್ನು ಸುಬ್ರಹ್ಮಣ್ಯ...

ಭಜರಂಗದಳದ ಮುಖಂಡನ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್..!

ಭಜರಂಗದಳದ ಮುಖಂಡ ಭರತ್ ಕುಮ್ಮೇಲು ಅವರಿಗೆ ರಾಜ್ಯ ಸರಕಾರವು ಗಡಿಪಾರು ಆದೇಶವನ್ನು ಮಾಡಿತ್ತು. ಭರತ್ ಕುಮ್ಮೇಲುರವರು ಈ ಆದೇಶವನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿ, ಅರ್ಜಿ ಸಲ್ಲಿಸಿದ್ದರು. ಭರತ್‌ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್.ಐ.ಎ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಿಚಾರಣೆ ನಡೆಸಿದೆ. ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ ಅವರನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿ ಕಳುಹಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಮುಜಾಮಿಲ್‌ಗೆ...

ವಿಟ್ಟ:(ಏ.14-23) ಶ್ರೀ ಅನ್ನಪೂರ್ಣೇಶ್ವರಿ ಕ್ರಿಯೇಶನ್ ಅರ್ಪಿಸುವ ಸರಕಾರಿ ಪ್ರೌಢಶಾಲೆ ವಿಟ್ಲ ಇದರ ಸಹಯೋಗದೊಂದಿಗೆ ರಂಗ...

ವಿಟ್ಟ: ಶ್ರೀ ಅನ್ನಪೂರ್ಣೇಶ್ವರಿ ಕ್ರಿಯೇಶನ್ ಅರ್ಪಿಸುವ ಸರಕಾರಿ ಪ್ರೌಢಶಾಲೆ ವಿಟ್ಲ ಇದರ ಸಹಯೋಗದೊಂದಿಗೆ ರಂಗ ನಟನಾ ಶಿಬಿರ- 2024 ವು ಏ.14 ರಿಂದ 23ರ ವರೆಗೆ ಬೆಳಗ್ಗೆ 9:00 ರಿಂದ ಸಂಜೆ 4:00...

ಅಗ್ನಿ ಅವಘಡ; ಹೊತ್ತಿ ಉರಿದ ಖಾಸಗಿ ಕಂಪನಿಯ ಕಟ್ಟಡ..!

ಬೆಂಗಳೂರು: ಬೆಂಗಳೂರಿನ ಆರ್‌ಟಿ ನಗರದಲ್ಲಿರುವ ಮಿರಾಕಲ್‌ ಡ್ರೀಮ್ಸ್‌ ಕಟ್ಟಡದೊಳಗಿನ ನೆಲಮಹಡಿಯಲ್ಲಿದ್ದ ಜನರೇಟರ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಮೂರು ಮಹಡಿಗೆ ಬೆಂಕಿ ಕೆನ್ನಾಲಿಗೆಗೆ ಕೆಳ ಮಹಡಿ ಹೊತ್ತಿ ಉರಿಯುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ವಾಹನ...

ಹೊತ್ತಿ ಉರಿದ ಮೊಬೈಲ್ ಅಂಗಡಿ; 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ..!

ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ನೋಡನೋಡುತ್ತಿದ್ದಂತೆ ಇಡೀ ಅಂಗಡಿ ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಲೈಕ್ ಪಾಶಾ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿಯಲ್ಲಿ...

ಕಡಬ: ಮಾನಸಿಕವಾಗಿ ನೊಂದು ಮಹಿಳೆ ಆತ್ಮಹತ್ಯೆಗೆ ಶರಣು..!

ಕಡಬ: ಎದೆಹಾಲು ಉಣಿಸುವ ವೇಳೆ ತನ್ನ ಹೆಣ್ಣು ಮಗು ಆಕಸ್ಮಿಕವಾಗಿ ಮೃತಪಟ್ಟ ಕಾರಣದಿಂದ ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದಿಂದ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕಡಬ...

ಬೈಕ್‌ಗೆ ಬಸ್‌ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು..!

ಆನೇಕಲ್: ಹಿಟ್‌ ಆಯಂಡ್ ರನ್‌ಗೆ ಬೈಕ್‌ ಸವಾರನೊಬ್ಬ ಬಲಿಯಾಗಿದ್ದಾನೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಮಿರ್ಜಾ ರಸ್ತೆಯ ಪೊಲೀಸ್ ಕ್ವಾಟ್ರಸ್ ಮುಂಭಾಗದಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಕಲಬುರಗಿ ಮೂಲದ ಶೇಕ್ ಮೆಹಬೂಬ್, ಶಾಹಿನಾ...

ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ರೈತ ಸಾವು..!

ಜಮೀನಿನಲ್ಲಿ ವಿದ್ಯುತ್ ವೈಯರ್ ತಗುಲಿ ರೈತ ಸ್ಥಳದಲ್ಲಿ ಮೃತಪಟ್ಟ ಘಟನೆ ದೇವದುರ್ಗ ತಾಲೂಕಿನ ದೇವತಗಲ್ ನಡೆದಿದೆ. ಗ್ರಾಮದಲ್ಲಿ ಮೃತಪಟ್ಟ ರೈತ ಅಯ್ಯಪ್ಪ ನಾಯಕ (38) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಬಿಡಲು ತೆರಳಿದ್ದಾಗ...
error: Content is protected !!