Monday, November 16, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಬಸ್- ಪಿಕಪ್ ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ..!

ವಿಟ್ಲ: ಬಸ್ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ...

ಮೈಸೂರು: ವಾಹನ ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ..!

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಎಲ್ಲ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ಅದರಂತೆ ವಾಹನ ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ...

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ..!

ನಡು ರಸ್ತೆಯಲ್ಲಿ ಕಾಂಗ್ರೆಸ್​​ ಶಾಸಕ ಲಕ್ಷ್ಮಣ್​​​ ಸವದಿ ಆಪ್ತರೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಚಿಕ್ಕೋಡಿ ಖೀಳೇಗಾಂವ್ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ...

ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆ ಆತ್ಮಹತ್ಯೆ

ವಿಟ್ಲ: ಮಹಿಳೆಯೋರ್ವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ(60)...

ಬೆಳ್ತಂಗಡಿ: ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ...

ಬೆಳ್ತಂಗಡಿ: ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿದ ಘಟನೆ ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ಬನತ್ತಡಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಹತ್ಯಡ್ಕ ಗ್ರಾಮ ನಿವಾಸಿ ಸೀತಾರಾಮ...

ನೆಲ್ಲಿಕಾಯಿಯ ಆರೋಗ್ಯ ಉಪಯೋಗ

ಬೆಟ್ಟದ ನೆಲ್ಲಿಕಾಯಿ ಎಂದೂ ಕರೆಯಲ್ಪಡುವ ಆಮ್ಲಾ, ಸಾಂಪ್ರದಾಯಿಕ ಆಯುರ್ವೇದ ಔಷಧ ಸಹ ಆಗಿದೆ, ಅದರ ಅಸಂಖ್ಯಾತ ಆರೋಗ್ಯ ಪ್ರಯೋಜನಗಳು ಮತ್ತು ಪೌಷ್ಟಿಕಾಂಶದ ಶ್ರೀಮಂತಿಕೆಗಾಗಿ ಅಮೂಲ್ಯವಾಗಿದೆ. ಆಮ್ಲಾದಲ್ಲಿನ ಹೆಚ್ಚಿನ ವಿಟಮಿನ್ ಸಿ ಅಂಶವು ಪ್ರತಿರಕ್ಷಣಾ ವ್ಯವಸ್ಥೆಯನ್ನು...

ಬಿಜೆಪಿ ಸಮಾವೇಶದಲ್ಲಿ ಮಾಜಿ ಶಾಸಕರು ಸೇರಿದಂತೆ ಹಲವರ ಪರ್ಸ್ ಕಳ್ಳತನ: 13 ಆರೋಪಿಗಳ ಬಂಧನ

ಲೋಕಸಭಾ ಚುನಾವಣೆ ನಿಮಿತ್ತ ಮಾರ್ಚ್ 27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ್ದರು. ಈ ವೇಳೆ ನೂರಾರು ಸಂಖ್ಯೆ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೊಂಚ...

ತೆರೆದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು, ರಕ್ಷಣಾ ಕಾರ್ಯಾಚರಣೆ ಆರಂಭ!

ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ ನಡೆದಿದೆ. ವಿಜಯಪುರದ ಇಂಡಿಯಲ್ಲಿ 2 ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದ...

ಉಡುಪಿ : ಬಟ್ಟೆ ಅಂಗಡಿಯಲ್ಲಿ ನಗದು ಕಳವು; ಐದು ಜನರ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಗಂಗೊಳ್ಳಿಯ ಜಾಮೀಯಾ ಕಾಂಪ್ಲೆಕ್ಸ್ ನಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಎರಡು ದಿನಗಳ ಹಿಂದೆ ನಗದು ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸಹಿತ ಐವರು ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಬಂಧಿಸುವಲ್ಲಿ...

ನೆಲ್ಯಾಡಿ: ಮದುವೆ ಕಾರ್ಯಕ್ಕೆ ಹೊರಟ ಬಸ್ ಹಾಗೂ ಕಂಟೆನರ್ ನಡುವೆ ಅಪಘಾತ: ಹಲವರು ಗಂಭೀರ

ನೆಲ್ಯಾಡಿ: ಮದುವೆ ಕಾರ್ಯಕ್ಕೆ ಹೊರಟ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ. ಪಿರಿಯಾಪಟ್ಟಣ ದಿಂದ...
error: Content is protected !!